ರಾಜ್ಯಕರ್ನಾಟಕ ಇಸ್ಲಾಮಿಕ್ ರಿಪಬ್ಲಿಕ್ ಆಗುತ್ತಿದೆಯಾ: 'ಅರೆಸ್ಟ್ ಶೋಭಾ' ಅಭಿಯಾನಕ್ಕೆ ಕರಂದ್ಲಾಜೆ ತಿರುಗೇಟು!
ತಬ್ಲಿಘಿಗಳಿಂದ ಶಿವಮೊಗ್ಗದಲ್ಲಿ ಕೊರೊನಾ ವೈರಸ್ ಸೋಂಕು ಹರಡಿತು ಎಂದು ವಿವಾದಾತ್ಮಕ ಟ್ವೀಟ್ ಮಾಡಿ ‘ಅರೆಸ್ಟ್ ಶೋಭಾ’ ಎಂಬ ಟ್ವಿಟ್ಟರ್ ಅಭಿಯಾನಕ್ಕೆ ಕಾರಣವಾಗಿದ್ದ ಸಂಸದೆ ಶೋಭಾ ಕರಂದ್ಲಾಜೆ, ಭಾನುವಾರ ಮತ್ತೊಂದು ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ.