Arrest

ಡೇಟಿಂಗ್ ಆ್ಯಪ್ನಲ್ಲಿ ಗಾಳ; ಸುಂದರಿ ಭೇಟಿ ಮಾಡಲು ಹೋದ ವ್ಯಕ್ತಿಯ ದರೋಡೆ, ನಾಲ್ವರ ಬಂಧನ
27 ವರ್ಷದ ಸಿವಿಲ್ ಎಂಜಿನಿಯರ್ ಒಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಕಾಲೇಜ್ ವಿದ್ಯಾರ್ಥಿಗಳೇ ಟಾರ್ಗೆಟ್; ಆರು ಮಂದಿ ಡ್ರಗ್ ಡೀಲರ್ ಬಂಧನ!
ಯಶವಂತಪುರ ಮತ್ತು ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ದ್ರವ್ಯಗಳಾದ ಎಂಡಿಎಂಎ ಮತ್ತು ಹೈಡ್ರೊ ಗಾಂಜಾವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಸುಳಿವು ದೊರೆತ ನಂತರ ಶೋಧ ನಡೆಸಲಾಗಿದೆ.

ಮೂಲಭೂತ ಸೌಕರ್ಯಗಳ ನಿರಾಕರಣೆ: ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತು ರಾಜ್ಯ ಸರ್ಕಾರದ ವರದಿ ಕೇಳಿದ ಸುಪ್ರೀಂ ಕೋರ್ಟ್
ನಟನನ್ನು ಸದ್ಯ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ. ಅಲ್ಲಿ ಸರಿಯಾದ ಬೆಳಕು ಮತ್ತು ಆಹಾರದಂತಹ ಮೂಲಭೂತ ಸೌಲಭ್ಯಗಳು ಇಲ್ಲ ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದರು.

ಮಂಡ್ಯ: ಬಾಲಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಅರೆಸ್ಟ್, 12 FIR ದಾಖಲು
12 ಎಫ್‌ಐಆರ್‌ಗಳ ಆಧಾರದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಖಾಸಗಿ ಕ್ಲಿನಿಕ್ ಗಳ ಮೂವರು ವೈದ್ಯರನ್ನು ಬಂಧಿಸಲಾಗಿದೆ.

ಬೆಂಗಳೂರು: ರಸ್ತೆಬದಿ ನಿಂತು ಪುರುಷರಿಗೆ ಆಹ್ವಾನ; ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರು ವಿದೇಶಿ ಮಹಿಳೆಯರ ಬಂಧನ
ಪೊಲೀಸರು ಹೇಳಿಕೆಯಲ್ಲಿ ಮಹಿಳೆಯರು ಯಾವ ದೇಶಗಳಿಗೆ ಸೇರಿದವರು ಎಂಬುದನ್ನು ಬಹಿರಂಗಪಡಿಸಿಲ್ಲ.

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಇಬ್ಬರ ಬಂಧನ; 20 ವಾಹನ ವಶ!
ಪೊಲೀಸರ ಪ್ರಕಾರ, ಮಾರ್ಚ್ 21 ರಂದು ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ವರಹಸಂದ್ರ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ: ಇಬ್ಬರು ಡೆಲಿವರಿ ಬಾಯ್‌ಗಳ ಬಂಧನ
ಈ ಘಟನೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ‘ನಮ್ಮ ಬೆಂಗಳೂರು’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು. ಈ ವೀಡಿಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಹೋಂಸ್ಟೇ ಮಾಲೀಕ ಸೇರಿ ಇಬ್ಬರ ಬಂಧನ
ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೊನ್ನೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರಿನ 50 ಮಹಿಳಾ ಅಧಿಕಾರಿಗಳಿಗೆ ಕಿರುಕುಳ, ಬ್ಲಾಕ್‌ಮೇಲ್ ಆರೋಪ: ಉದ್ಯಮಿ ಬಂಧನ
ಇಂದಿರಾನಗರದ ನಿವಾಸಿಯಾಗಿರುವ ಆರೋಪಿ ಎಂ. ಕೃಪಲಾನಿ ಎಲೆಕ್ಟ್ರಾನಿಕ್ಸ್ ವ್ಯವಹಾರ ನಡೆಸುತ್ತಿದ್ದು, ಸರಕುಗಳನ್ನು ಆಮದು ಮಾಡಿಕೊಳ್ಳುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ.

