Arrest

'ನಾನು ಶಿವನ ಅವತಾರ' ಎಂದು ಹೇಳಿಕೊಂಡು ಮಹಿಳೆ ಮೇಲೆ ಅತ್ಯಾಚಾರ; ಸ್ವಯಂ ಘೋಷಿತ ದೇವಮಾನವ ಅಂದರ್!
ಪುಣೆ ನಿವಾಸಿಯಾಗಿರುವ ಮಹಿಳೆ 2023ರಲ್ಲಿ ಫೇಸ್‌ಬುಕ್ ಮೂಲಕ ಮೊದಲು ಆರೋಪಿಯ ಸಂಪರ್ಕಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಸಂತ್ರಸ್ತರಿಂದ 25 ಕೋಟಿ ರೂ ಲೂಟಿ: ದಂಪತಿ ಬಂಧನ
ವಿವಿಧ ನ್ಯಾಯಾಲಯಗಳಲ್ಲಿ ಡಿ ಗ್ರೂಪ್ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿದ ನಂತರ, ದಂಪತಿಗಳು ಪ್ರತಿಯೊಬ್ಬ ಉದ್ಯೋಗ ಆಕಾಂಕ್ಷಿಯಿಂದ 10 ಲಕ್ಷದಿಂದ 25 ಲಕ್ಷ ರೂ.ಗಳವರೆಗೆ ಸಂಗ್ರಹಿಸಿದರು

ಬೆಂಗಳೂರು: ಗಿಳಿಶಾಸ್ತ್ರ ನಂಬಿ 35 ಲಕ್ಷ ರೂ ಕಳೆದುಕೊಂಡ IT ಅಧಿಕಾರಿ; ಜ್ಯೋತಿಷಿ ಬಂಧನ
ನಂತರ ಕರೆ ಮಾಡಿ ಚಿನ್ನಾಭರಣ ಕೇಳಿದಾಗ, ಇದೇ ರೀತಿ ಪದೇ ಪದೇ ಚಿನ್ನಾಭರಣ ಕೇಳಿದರೆ, ನಿಮ್ಮ ಕುಟುಂಬದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೆದರಿಸಿದ್ದಾನೆ. ಬಳಿಕ ಅವರು ಠಾಣೆಗೆ ಬಂದು ದೂರು ನೀಡಿದ್ದಾರೆ.

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಯತ್ನ; ಇಬ್ಬರ ಬಂಧನ
ಎಂಟು ಶಾಸಕರು ಮತ್ತು ಒಡಿಶಾ ಕಾಂಗ್ರೆಸ್ ಘಟಕದ ಕೆಲವು ಪದಾಧಿಕಾರಿಗಳು ರೆಸಾರ್ಟ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ.

'ವಿಮಾನದಲ್ಲಿ ಬಾಂಬ್ ಇದ್ದರೆ ನಿಲ್ಲಲ್ವಾ..': ಪಶ್ಚಿಮ ಬಂಗಾಳದ DJ ಹೇಳಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿ, ವ್ಯಕ್ತಿ ಬಂಧನ
"ಬಾಂಬ್" ಎಂಬ ಪದದ ಉಲ್ಲೇಖವು ಭದ್ರತಾ ಕಾಳಜಿಯನ್ನು ಹುಟ್ಟುಹಾಕಿತು. ಹೀಗಾಗಿ ಅವರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಲಾಯಿತು.

ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ; 711 ಗ್ರಾಂ ಚಿನ್ನ, 19.5 ಲಕ್ಷ ರೂ ನಗದು ವಶಕ್ಕೆ
ಆಗಸ್ಟ್ 8, 2025ರಂದು ಪ್ರಕೃತಿ ಲೇಔಟ್‌ನಲ್ಲಿ ಕುಟುಂಬವೊಂದು ತಮಿಳುನಾಡಿಗೆ ತೆರಳಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ್ದ ಆರೋಪಿಗಳು, 248 ಗ್ರಾಂ ಚಿನ್ನ ದೋಚಿದ್ದರು.

ಬೆಂಗಳೂರಿನಲ್ಲಿ CCB ಭರ್ಜರಿ ಕಾರ್ಯಾಚರಣೆ: 10 ಕೋಟಿ ರೂ ಮೌಲ್ಯದ ಮಾದಕ ವಸ್ತು ವಶ, ಇಬ್ಬರ ಬಂಧನ
ಸಾಮಾಜಿಕ ಜಾಲತಾಣಗಳ ನಿಗಾದ ವೇಳೆ ಡ್ರಗ್ ಪೆಡ್ಲಿಂಗ್ ಕುರಿತು ಸುಳಿವು ದೊರೆತಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಿ 8,335 ಎಲ್‌ಎಸ್‌ಡಿ ಸ್ಟ್ರಿಪ್‌ಗಳು (124 ಗ್ರಾಂ), 5 ಕೆಜಿ ಹೈಡ್ರೋ ಗಾಂಜಾ ಮತ್ತು 534 ಗ್ರಾಂ ಚರಸ್ ಜಪ್ತಿ ಮಾಡಲಾಗಿದೆ.

ಭಾರತದಲ್ಲಿ ದಾಳಿಗೆ ಸಂಚು: ಪಾಕ್‌ನ ISI, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನ
ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್‌ಗಳು ಮತ್ತು 16 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಗರಣ ಮುಚ್ಚಿ ಹಾಕಲು ಬಿಡಲ್ಲ, ಸರ್ಕಾರದ ವಿರುದ್ಧದ ಹೋರಾಟ ಮತ್ತಷ್ಟು ತೀವ್ರ: ಸ್ನೇಹಮಯಿ ಕೃಷ್ಣ ಬಂಧನಕ್ಕೆ BJP ಕಿಡಿ
ಹತಾಶ ಮನಸ್ಥಿತಿಯಿಂದ ನ್ಯಾಯಾಲಯದಲ್ಲಿ ಸದರಿ ಪ್ರಕರಣದ ವಿಚಾರಣೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ಕೋರ್ಟಿನ ಹೊರಗಡೆ ಬಂಧಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ನಾಚಿಕೆಗೇಡಿತನದ ಪರಮಾವಧಿ.

