Arrest

ಕೊಡಗು Hit and run case: ಪರಾರಿಯಾಗಿದ್ದ ಕಾರು ಚಾಲಕ ಪೊಲೀಸರ ವಶಕ್ಕೆ
ರಾಜ್ಯ

ಕೊಡಗು Hit and run case: ಪರಾರಿಯಾಗಿದ್ದ ಕಾರು ಚಾಲಕ ಪೊಲೀಸರ ವಶಕ್ಕೆ

ಆಟೋ ಸಂಪಾಜೆ ಗೇಟಿನಿಂದ ಚಡಾವು ಕಡೆ ತೆರಳುತ್ತಿತ್ತು, ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು.

ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ಬಂಧನ
ರಾಜ್ಯ

ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ಬಂಧನ

ಆರ್‌ಟಿ ನಗರ ಪೊಲೀಸ್ ಠಾಣೆಗೆ ಸೇರಿದ ಕಾನ್‌ಸ್ಟೆಬಲ್ ಯಮುನಾ ನಾಯಕ್ ಅವರು ಫ್ರೀಡಂ ಪಾರ್ಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಲಾಗಿದೆ.

ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಹುಡುಗರು..?
ರಾಜ್ಯ

ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಹುಡುಗರು..?

ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುತ್ತಿರುವ ವೇಳೆ ಅಜಾಗರೂಕತೆಯಿಂದ ಅಥವಾ ದುರುದ್ದೇಶದಿಂದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಶಾಲಾ ಬಾಲಕಿ ಬೆನ್ನಟ್ಟಿ ಆತಂಕ ಸೃಷ್ಟಿಸಿದ್ದ ಆಗಂತುಕ ಕೊನೆಗೂ ಅರೆಸ್ಟ್: ನಿಟ್ಟುಸಿರು ಬಿಟ್ಟ ಹಾಸನ ಜನತೆ..!
ರಾಜ್ಯ

ಶಾಲಾ ಬಾಲಕಿ ಬೆನ್ನಟ್ಟಿ ಆತಂಕ ಸೃಷ್ಟಿಸಿದ್ದ ಆಗಂತುಕ ಕೊನೆಗೂ ಅರೆಸ್ಟ್: ನಿಟ್ಟುಸಿರು ಬಿಟ್ಟ ಹಾಸನ ಜನತೆ..!

ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಚ್ಚೆತ್ತ ಹಾಸನ ಪೊಲೀಸರು ವಿಶೇಷ ತಂಡವನ್ನು ರಚಿಸಿ ಕಿರಾತಕನ ಪತ್ತೆಗೆ ಬಲೆ ಬೀಸಿದ್ದರು.

ಬೆಂಗಳೂರು: ಮಹಿಳೆಯರ ಒಳ ಉಡುಪು ಕದ್ದು ಧರಿಸಿ ವಿಕೃತಾನಂದ; ಪೊಲೀಸರಿಂದ ಸೈಕೋ ಬಂಧನ
ರಾಜ್ಯ

ಬೆಂಗಳೂರು: ಮಹಿಳೆಯರ ಒಳ ಉಡುಪು ಕದ್ದು ಧರಿಸಿ ವಿಕೃತಾನಂದ; ಪೊಲೀಸರಿಂದ ಸೈಕೋ ಬಂಧನ

ಜನವರಿ 19 ರಂದು ವಿದ್ಯಾ ನಗರದ ನಿವಾಸಿಗಳು ವ್ಯಕ್ತಿಯೊಬ್ಬ ಮನೆಯ ಮೇಲ್ಛಾವಣಿ ಮತ್ತು ಅಂಗಳದಲ್ಲಿ ಒಣಗಲು ಬಿಟ್ಟಿರುವ ಒಳ ಉಡುಪುಗಳನ್ನು ಕದ್ದುಕೊಂಡು ಹೋಗುತ್ತಿದ್ದಾನೆ ಎಂದು ದೂರು ನೀಡಿದ್ದರು.

ದಂಪತಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ: ನಡುರಸ್ತೆಯಲ್ಲಿ ಪುಂಡಾಟ ಮೆರೆದಿದ್ದ ಯುವಕ ಕೊನೆಗೂ ಸೆರೆ
ರಾಜ್ಯ

ದಂಪತಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ: ನಡುರಸ್ತೆಯಲ್ಲಿ ಪುಂಡಾಟ ಮೆರೆದಿದ್ದ ಯುವಕ ಕೊನೆಗೂ ಸೆರೆ

ಬೈಕ್ ಸವಾರನ ಹುಚ್ಚಾಟ ಕಾರಿನಲ್ಲಿದ್ದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬೈಕ್‌ ನೋಂದಣಿ ಸಂಖ್ಯೆ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

'ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಸರ್ಕಾರದ ಅಲಿಖಿತ ನಿಯಮ..!'
ರಾಜಕೀಯ

'ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಸರ್ಕಾರದ ಅಲಿಖಿತ ನಿಯಮ..!'

ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯಕ್ಕಾಗಿ, ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯ ವಿರುದ್ಧ ದನಿಯೆತ್ತಿ, ಸಮಾಜದ ಸುರಕ್ಷತೆಗಾಗಿ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಮಾಡುತ್ತಿರುವವರನ್ನು ಬಂಧಿಸಿದೆ.

ಅಕ್ರಮ ವಲಸಿಗರ ಶೆಡ್​ಗಳಿಗೆ ಹೋಗಿ ಶೋಧ, ಕಿರುಕುಳ ಆರೋಪ: ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ
ರಾಜ್ಯ

ಅಕ್ರಮ ವಲಸಿಗರ ಶೆಡ್​ಗಳಿಗೆ ಹೋಗಿ ಶೋಧ, ಕಿರುಕುಳ ಆರೋಪ: ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ

ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ಸೇರಿ ಬೆಂಗಳೂರಿನಲ್ಲಿರುವ ಅಕ್ರಮ ವಲಸಿಗರ ಶೆಡ್​ಗಳಿಗೆ ಹೋಗಿ ಪರಿಶೀಲನೆ ನಡೆಸುತ್ತಿದ್ದರು.

ಉಪ ಲೋಕಾಯುಕ್ತ ದಾಳಿ ವೇಳೆ 200 ಕೋಟಿ ರೂ ಭೂ ಹಗರಣ ಬಯಲಿಗೆ: ಐವರು ಅಧಿಕಾರಿಗಳ ಬಂಧನ
ರಾಜ್ಯ

ಉಪ ಲೋಕಾಯುಕ್ತ ದಾಳಿ ವೇಳೆ 200 ಕೋಟಿ ರೂ ಭೂ ಹಗರಣ ಬಯಲಿಗೆ: ಐವರು ಅಧಿಕಾರಿಗಳ ಬಂಧನ

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ನೀಡಿದ ವಾರಂಟ್‌ಗಳ ಮೇರೆಗೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಾಗಮಂಗಲ ತಾಲ್ಲೂಕಿನ ಏಳು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದರು.