Arrest

ವಿದೇಶದಲ್ಲಿದ್ದಾಗ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್; ಭಾರತಕ್ಕೆ ಬಂದ ವ್ಯಕ್ತಿ ಬಂಧನ
ಆರೋಪಿ ಅಬ್ದುಲ್ ಖಾದರ್ ನೆಹಾದ್ (27) ಮಂಗಳೂರಿನ ಉಲಾಯಿಬೆಟ್ಟು ನಿವಾಸಿಯಾಗಿದ್ದು, ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಎಂದು ಅವರು ತಿಳಿಸಿದ್ದಾರೆ.

ಅಳಿವಿನಂಚಿನಲ್ಲಿರುವ ರೆಡ್-ಶ್ಯಾಂಕ್ಡ್ ಡೌಕ್ ಕೋತಿಗಳೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಬಂಧನ!
ಡಿಸೆಂಬರ್ 10 ರಂದು ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದಿರುವ ಅವರು, ಬಂಧಿತ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ.

Goa nightclub fire: ಥೈಲ್ಯಾಂಡ್ ನಲ್ಲಿ ನೈಟ್ ಕ್ಲಬ್ ಮಾಲೀಕರಾದ ಸೈರಬ್-ಗೌರವ್ ಲುತ್ರಾ ಸೋದರರ ಬಂಧನ
ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಫುಕೆಟ್‌ನಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ದೃಢಪಡಿಸಿದರು.

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಳ್ಳನಿಂದಲೇ ಕದ್ದ ಚಿನ್ನ ದೋಚಿದ ನಾಲ್ವರು; ಐವರ ಬಂಧನ
ಐವರು ಆರೋಪಿಗಳಿಂದ ಪೊಲೀಸರು 447 ಗ್ರಾಂ ಚಿನ್ನಾಭರಣ, 28,250 ರೂ. ನಗದು ಮತ್ತು ಅಪರಾಧಕ್ಕೆ ಬಳಸಲಾದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಇಂಡೋನೇಷ್ಯಾ ಪೊಲೀಸರಿಂದ OnlyFans Star ಬೋನಿ ಬ್ಲೂ ಬಂಧನ: ಕಾರಣ ಏನು ಗೊತ್ತಾ?
ಬಾಲಿಯಲ್ಲೂ ಬೋನಿಬ್ಲೂ ಅಶ್ಲೀಲ ಚಿತ್ರ ನಿರ್ಮಾಣ ಮತ್ತು ವಿತರಿಸಿದ ಶಂಕೆಯ ಮೇರೆಗೆ ಆಕೆಯನ್ನು ಬಂಧಿಸಲಾಗಿದೆ. ಮುಸ್ಲಿಂ ಬಹುಸಂಖ್ಯಾತ ದೇಶದ ನೈತಿಕ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ..

ಮಂಡ್ಯ: ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರ ಬಂಧನ!
ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮವಾಹಿನಿ ಬಳಿ ಭಾನುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ವಾಹನವನ್ನು ತಡೆದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದಾವಣಗೆರೆ: ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ಸಾವು; ಪ್ರಕರಣ ದಾಖಲಾದ 24 ಗಂಟೆಗಳಲ್ಲಿ ಮಾಲೀಕನ ಬಂಧನ
ಆರಂಭದಲ್ಲಿ ಬೀದಿ ನಾಯಿಗಳ ದಾಳಿ ಎಂದು ತಪ್ಪಾಗಿ ಭಾವಿಸಲಾಗಿತ್ತು. ಪೊಲೀಸರ ಸಹಾಯದಿಂದ, ಸಂತ್ರಸ್ತೆಯನ್ನು ರಕ್ಷಿಸಿ ದಾವಣಗೆರೆಯ ಸಿಜಿ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಯಿತು.

Goa Nightclub Tragedy: ನಾಲ್ವರ ಬಂಧನ, ಮೂವರು ಅಧಿಕಾರಿಗಳು ಅಮಾನತು
ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ.

Goa Nightclub Tragedy: ನೈಟ್‌ಕ್ಲಬ್ ಮ್ಯಾನೇಜರ್ ಬಂಧನ; ಮಾಲೀಕನ ವಿರುದ್ಧ ವಾರಂಟ್ ಜಾರಿ
ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

