Arrest

ಬೆಂಗಳೂರು: ವ್ಯಕ್ತಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ಆರೋಪ; ಮೂವರ ಬಂಧನ
ಮೂವರು ವ್ಯಕ್ತಿಗಳು ಸಾರ್ವಜನಿಕರಿಗೆ ಬಂದೂಕು ತೋರಿಸಿ ಬೆದರಿಸಿದ್ದಾರೆ. ದೂರುದಾರರಿಂದ ಒಟ್ಟು ಎರಡು ಮೊಬೈಲ್ ಫೋನ್‌ಗಳು ಮತ್ತು ಬೆಳ್ಳಿ ಸರಯನ್ನು ಕಸಿದುಕೊಂಡಿದ್ದಾರೆ.

ಶಿವಮೊಗ್ಗ ಕೇಂದ್ರ ಕಾರಾಗೃಹದ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ, ಬಂಧನ
ಜೈಲಿನೊಳಗೆ ಶೋಧ ಕಾರ್ಯಾಚರಣೆಯ ನಂತರ ಎಫ್‌ಡಿಎ (ಫಸ್ಟ್ ಡಿವಿಷನ್ ಅಸಿಸ್ಟೆಂಟ್) ಆಗಿ ಕೆಲಸ ಮಾಡುತ್ತಿರುವ ಸಾತ್ವಿಕ್ (25) ಅವರನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉಡುಪಿ: ಶಿಪ್‌ಯಾರ್ಡ್ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಇಬ್ಬರ ಬಂಧನ
ರೋಹಿತ್ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಇನ್ಸುಲೇಟರ್ ಆಗಿ ಕೆಲಸ ಮಾಡುತ್ತಿದ್ದರು ಮತ್ತು ಸ್ಯಾಂಟ್ರಿ ಕೇರಳದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಕೊಲೆ ಯತ್ನ ಆರೋಪ: BJP ಮುಖಂಡ ಮಣಿಕಂಠ ರಾಠೋಡ್ ಬಂಧನ..!
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು ದರೋಡೆ ಪ್ರಕರಣ: ಆರೋಪಿಗಳ ಸುಳಿವು ಸಿಕ್ಕಿದೆ ಎಂದ ಗೃಹ ಸಚಿವ ಪರಮೇಶ್ವರ್
ಎಟಿಎಂಗಳಲ್ಲಿ ಹಣ ಠೇವಣಿ ಇಡುವ ಬಗ್ಗೆ ಆರೋಪಿಗಳಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಯನ್ನು ಗುರುತಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಶಾಲಾ ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಕೊಂದ ಯುವಕ; ಆರೋಪಿ ಅಂದರ್!
ಆರೋಪಿಯ ಪ್ರೇಮ ಪ್ರಸ್ತಾಪವನ್ನು ವಿದ್ಯಾರ್ಥಿನಿ ತಿರಸ್ಕರಿಸಿದ್ದಾಳೆ ಎಂದು ವರದಿಯಾಗಿದೆ. ಸಂತ್ರಸ್ತೆಯು ತನ್ನ ಕುಟುಂಬದೊಂದಿಗೆ ರಾಮೇಶ್ವರಂ ಬಳಿಯ ಚೇರಂಕೊಟ್ಟೈನಲ್ಲಿ ವಾಸಿಸುತ್ತಿದ್ದಳು.

ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಆರೋಪಿ ಅನ್ಮೋಲ್ ಬಿಷ್ಣೋಯ್ ಅಮೆರಿಕದಿಂದ ಗಡಿಪಾರು; ಭಾರತಕ್ಕೆ ಕರೆತಂದು ಬಂಧನ!
ಈ ವರ್ಷ ಏಪ್ರಿಲ್ 14 ರಂದು ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹಿಂದೆಯೂ ಅವರ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಆರ್.ಆರ್ ನಗರದಲ್ಲಿ ಹಲ್ಲೆ-ದರೋಡೆ ಪ್ರಕರಣ: ರೌಡಿ ಶೀಟರ್ ಸೇರಿ ಐವರ ಬಂಧನ
ಬಂಧಿತ ಆರೋಪಿಗಳು ಮಂಗಳವಾರ ಬೆಳಗಿನ ಜಾವ 12 ರಿಂದ 1 ಗಂಟೆಯ ನಡುವೆ ನಾಲ್ವರನ್ನು ಬೆದರಿಸಿ ಮೊಬೈಲ್ ಫೋನ್‌ಗಳು ಮತ್ತು ದ್ವಿಚಕ್ರ ವಾಹನವನ್ನು ದರೋಡೆ ಮಾಡಿದ್ದರು ಎನ್ನಲಾಗಿದ್ದು, ಐವರ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾಗಿದೆ.

ಸಿಎಂ ವಿಶೇಷ ಅನುದಾನದ ಹೆಸರಲ್ಲಿ 50 ಲಕ್ಷ ರೂ ವಂಚನೆ: ಇಬ್ಬರು ಆರೋಪಿಗಳ ಬಂಧನ
2024ರ ಅಕ್ಟೋಬರ್ ನಲ್ಲಿ ದೂರುದಾರರ ಮನೆಗೆ ಹೋಗಿದ್ದ ಆರೋಪಿ ಹರೀಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಆಪ್ತ ಸಂದೀಪ್ ಎಂಬಾತನ ಪರಿಚಯವಿದೆ.

