Arrest

ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಡ್ರಾಪ್ ನೀಡುವ ನೆಪದಲ್ಲಿ ಬಸ್ ಹತ್ತಿಸಿಕೊಂಡು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!
ಆಗಸ್ಟ್ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ಬಸ್‌ನಲ್ಲಿ ತೆರಳುತ್ತಿದ್ದ ಬಾಲಕಿ, ಮಾರ್ಗ ಮಧ್ಯೆ ತಪ್ಪಾಗಿ ಬೇರೆ ನಿಲ್ದಾಣದಲ್ಲಿ ಇಳಿದಿದ್ದಳು ಎನ್ನಲಾಗಿದೆ.

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ 40 ಅಡಿ ಟಿಪ್ಪು ಕಟೌಟ್; ಮುಜಾಹಿದ್ ಬೆಂಬಲಿತ ಹಾಡು ಬಳಕೆ; 7 ಮಂದಿ ಬಂಧನ
ಟಿಪ್ಪು ನಗರದಲ್ಲಿ ಈದ್ ಮಿಲಾದ್ ಹಬ್ಬಕ್ಕಾಗಿ ಅಳವಡಿಸಲಾಗಿದ್ದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಿನ್ನೆಲೆಗೆ, "ಪಾಕಿಸ್ತಾನ್ ಮುಜಾಹಿದ್ದೀನ್ ಸೈನಿಕರು" ಎಂಬ ದೇಶವಿರೋಧಿ ಗೀತೆಯನ್ನು ಎಡಿಟ್ ಮಾಡಿ ಇನ್‌ಸ್ಟಾಗ್ರಾಮ್ ರೀಲ್ಸ್ ಹಾಗೂ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಹಂಚಿಕೊಳ್ಳಲಾಗಿತ್ತು.

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ; ಭಾರಿ ಶಸ್ತ್ರಾಸ್ತ್ರ ವಶಕ್ಕೆ..!
ಕಾರ್ಯಾಚರಣೆ ವೇಳೆ ಯಾರ್ವಾನ್ ಅರಣ್ಯ ಪ್ರದೇಶದಿಂದ ಸಿಬಿ ನಾಥ್ ಗ್ರಾಮದ ಕಡೆಗೆ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಬರುತ್ತಿರುವುದನ್ನು ಜಂಟಿ ತಂಡ ಗಮನಿಸಿದೆ. ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಇಬ್ಬರನ್ನೂ ಸುತ್ತುವರಿದು ವಶಕ್ಕೆ ಪಡೆದಿದ್ದಾರೆ.

ದೊಡ್ಡಬಳ್ಳಾಪುರ: ಪಾಕಿಸ್ತಾನ ಗ್ಯಾಂಗ್ ಸ್ಟರ್ ಗಳೊಂದಿಗೆ ಸಂಪರ್ಕ ಹೊಂದಿದ್ದ ಮೆಕ್ಯಾನಿಕ್ ಬಂಧನ
ಪಾಕಿಸ್ತಾನದ ಗ್ಯಾಂಗ್‌ಸ್ಟರ್‌ಗಳ ವೀಡಿಯೋಗಳನ್ನು ತನ್ನ ಇನ್‌ಸ್ಟಾಗ್ರಾಮ್ ಸ್ಟೇಟಸ್‌ಗಳಲ್ಲಿ ಹಂಚಿಕೊಳ್ಳುತ್ತಿದ್ದ ಈತ, ಅವರಿಗೆ ತನ್ನ ಗುರುತಿನ ಚೀಟಿ ಮತ್ತು ಪ್ರಮುಖ ವಿವರಗಳನ್ನು ಕಳುಹಿಸಿಕೊಟ್ಟಿದ್ದ ಎನ್ನಲಾಗಿದೆ.

ಪುತ್ತೂರು ಸೇವಾ ಕೇಂದ್ರದಲ್ಲಿ ದಾಖಲೆ ವಿಚಾರಕ್ಕೆ ಗಲಾಟೆ: ಓರ್ವನ ಬಂಧನ
ಶುಕ್ರವಾರ ನಡೆದ ಈ ಘಟನೆಯಲ್ಲಿ ಹಲ್ಲೆ, ಕ್ರಿಮಿನಲ್ ಬೆದರಿಕೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪಗಳು ಕೇಳಿಬಂದಿವೆ.

ಖಾಸಗಿ ಕಂಪನಿಯಿಂದ ಪತ್ನಿ ಮೂಲಕ ₹10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅಂದರ್!
ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ (ICAS) 2020ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಸಂದೀಪ್, ಈ ನವೀಕರಣ ಕಡತದ ಪ್ರಕ್ರಿಯೆಗಾಗಿ ಉದ್ಯಮಿಯೊಬ್ಬರಿಂದ ₹15 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಗದಗ: ಮಾನಸಿಕ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ-ಗರ್ಭಪಾತ; RMP ವೈದ್ಯ ಸೇರಿ 7 ಕಾಮುಕರ ಬಂಧನ..!
ಈಕೆಯ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಂಡ ನಾಲ್ವರು ಕಾಮುಕರು, ಕಳೆದ ಕೆಲವು ತಿಂಗಳುಗಳಿಂದ ಯುವತಿಗೆ ಆಮಿಷ ಒಡ್ಡಿ ಬೇರೆ ಬೇರೆ ಕಡೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಇದರಿಂದಾಗಿ ಯುವತಿ 3 ತಿಂಗಳ ಗರ್ಭಿಣಿಯಾಗಿದ್ದಾಳೆ.

AC ಕೋಚ್‌ನಲ್ಲಿ ಕುಳಿತು ಚೆಲುವೆಯ ರಂಪಾಟ: RPF ಸಿಬ್ಬಂದಿಯ ಬಟ್ಟೆ ಬಿಚ್ಚಿ, ರೇಜರ್‌ನಿಂದ ಹಲ್ಲೆ; ನಟಿ ಅಂತರಾ ಬ್ಯಾನರ್ಜಿ ಅರೆಸ್ಟ್!
ರೈಲಿನ ಎಸಿ ಬೋಗಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡೆಲ್ ಹಾಗೂ ವೆಬ್‌ಸಿರೀಸ್ ನಟಿ ಅಂತರಾ ಬ್ಯಾನರ್ಜಿ ಅವರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ

ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿನಿ ದೂರಿನ ಮೇರೆಗೆ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ: ವಿಚಾರಣೆ ಮುಂದೂಡಿದ ಕಲ್ಕತ್ತಾ ಹೈಕೋರ್ಟ್!
ದೂರಿನ ಪ್ರಕಾರ, ಸುಮಾರು ಒಂದೂವರೆ ವರ್ಷದ ಹಿಂದೆ ಇವರಿಬ್ಬರ ನಡುವೆ ವಿವಾದವೊಂದು ಉಂಟಾಗಿ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತಾದರೂ, ಆ ಸಮಯದಲ್ಲಿ ಯಾವುದೇ ದೂರು ದಾಖಲಾಗಿರಲಿಲ್ಲ.

