Arrest

EPFO ಸಿಬ್ಬಂದಿ ಸಹಕಾರ ಸಂಘ ಹಗರಣ: 15 ಕೋಟಿ ರೂ ಗೂ ಹೆಚ್ಚು ವಂಚನೆ ಆರೋಪ; ಸಿಇಒ ಬಂಧನ
ಪ್ರಕರಣದ ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು, ಪ್ರಮುಖ ಆರೋಪಿಗಳಾದ ಸಿಇಒ ಜಿ ಗೋಪಿನಾಥ್ (ಎ1) ಮತ್ತು ಮಾಜಿ ಲೆಕ್ಕಪರಿಶೋಧಕ ಬಿಎಲ್ ಜಗದೀಶ್ (ಎ2) ಅವರ ಪತ್ನಿ ಲಕ್ಷ್ಮಿ ಆರ್ (ಎ7) ಅವರನ್ನು ಬಂಧಿಸಿದ್ದಾರೆ.

ಮಹಿಳಾ ಪ್ರಯಾಣಿಕಗೆ ಲೈಂಗಿಕ ಕಿರುಕುಳ; ಬೈಕ್ ಟ್ಯಾಕ್ಸಿ ಚಾಲಕನ ಬಂಧನ!
ನವೆಂಬರ್ 6 ರಂದು ನಡೆದ ಘಟನೆಯ ಬಗ್ಗೆ ಮಹಿಳೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಆರೋಪಿ ವಿರುದ್ಧ ದೂರು ದಾಖಲಾಗಿತ್ತು.

EPFO ಸೊಸೈಟಿ ಹಗರಣ: ನಗದು, ಚಿನ್ನ, ಐಷಾರಾಮಿ ಕಾರುಗಳು ವಶಕ್ಕೆ
ಹಗರಣದ ಆರೋಪಿಗಳ ನಿವಾಸಗಳು ಮತ್ತು ರಿಚ್ಮಂಡ್ ವೃತ್ತದ ಬಳಿಯ ಸೊಸೈಟಿ ಕಚೇರಿಯಲ್ಲಿ ಶೋಧ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಸ್ಸಿನಲ್ಲಿ ಮುಂಬೈ-ಭಟ್ಕಳಕ್ಕೆ 60 ಲಕ್ಷ ರೂ ನಗದು, ಚಿನ್ನ ಸಾಗಾಟಕ್ಕೆ ಯತ್ನ: ಓರ್ವ ಬಂಧನ
ಮಂಗಳವಾರ ರಾತ್ರಿ ಮುಂಬೈ ಮತ್ತು ಮಂಗಳೂರು ನಡುವೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಬಸ್ ನಿಲ್ದಾಣದಿಂದ ಹೊರಡುವ ಹಂತದಲ್ಲಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ಬಸ್ ಸಿಬ್ಬಂದಿಗೆ ನೀಲಿ ಸೂಟ್‌ಕೇಸ್ ನೀಡಿದ್ದು, ಭಟ್ಕಳದಲ್ಲಿ ಇರ್ಫಾನ್ ಎಂಬ ವ್ಯಕ್ತಿ ಸೂಟ್‌ಕೇಸ್ ಪಡೆಯುತ್ತಾನೆಂದು ಹೇಳಿದ್ದಾನೆ.

ಬೆಂಗಳೂರು: ವೃದ್ಧೆ ಕೊಲೆ ಮಾಡಿ ಚಿನ್ನಾಭರಣ ದರೋಡೆ; ಮನೆ ಬಾಡಿಗೆಗಿದ್ದ ದಂಪತಿ ಬಂಧನ
ಹತ್ಯೆಯಾದ ಶ್ರೀಲಕ್ಷ್ಮಿ ಅವರ ಮನೆಯಲ್ಲಿ ಪ್ರಸಾದ್ ಮತ್ತು ಸಾಕ್ಷಿ ಬಾಡಿಗೆಗೆ ಇದ್ದರು. ಪ್ರಸಾದ್ ಶ್ರೀಶೈಲ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ. ಸಾಕ್ಷಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಳೆ

ವಾರಾಣಸಿ: ಟೇಕಾಫ್ ಗೂ ಮುನ್ನ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನ; ವ್ಯಕ್ತಿ ಬಂಧನ
ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ QP 1497 ವಿಮಾನವು ಸೋಮವಾರ ಸಂಜೆ 6.45ಕ್ಕೆ ಮುಂಬೈಗೆ ಹೊರಟಿತ್ತು.

ಬೆಂಗಳೂರು: ಕಿರುತೆರೆ ನಟಿಗೆ ಅಶ್ಲೀಲ ಸಂದೇಶ, ವಿಡಿಯೋ ಕಳುಹಿಸಿ ಕಿರುಕುಳ; ಆರೋಪಿ ಬಂಧನ!
ಆರೋಪಿಯನ್ನು ನವೀನ್ ಕೆ ಎಂದು ಗುರುತಿಸಲಾಗಿದ್ದು, ವೈಟ್‌ಫೀಲ್ಡ್‌ನಲ್ಲಿರುವ ಕಂಪನಿಯೊಂದರಲ್ಲಿ ಡೆಲಿವರಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ.

ಬ್ರಿಟನ್ ರೈಲಿನಲ್ಲಿ ದುಷ್ಕರ್ಮಿಗಳಿಂದ ಸಾಮೂಹಿಕ ಇರಿತ: 9 ಜನರ ಸ್ಥಿತಿ ಗಂಭೀರ, ಇಬ್ಬರು ಶಂಕಿತರ ಬಂಧನ
ಚೂರಿ ಇರಿತದಿಂದ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 9 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಬೆಂಗಳೂರು: ಕೆಲಸಕ್ಕಿದ್ದ ಮನೆಯಲ್ಲೇ ಚಿನ್ನಾಭರಣ ಕಳವು; ಮಹಿಳೆ ಬಂಧನ
ಬೆಂಗಳೂರಿನ ಜೆ.ಪಿ.ನಗರದ 2ನೇ ಹಂತದಲ್ಲಿ ವಾಸವಿದ್ದ ಆಶಾ ಜಾಧವ್ ಎಂಬವರು ತಮ್ಮ ತಾಯಿಯನ್ನು ನೋಡಿಕೊಳ್ಳಲು 15 ವರ್ಷದ ಹಿಂದೆ ಮಂಗಳಾ ಎಂಬಾಕೆಯನ್ನು ಕೇರ್ ಟೇಕರ್ ಆಗಿ ನೇಮಿಸಿಕೊಂಡಿದ್ದರು.

