Arrest

ಫ್ಲಿಪ್ ಕಾರ್ಟ್'ಗೆ ವಂಚನೆ
ಆನ್ಲೈನ್ ಮಾರಾಟದಲ್ಲಿ ಕ್ರಾಂತಿಯನ್ನೆ ಸೃಷ್ಟಿಸಿರುವ ಫ್ಲಿಪ್ ಕಾರ್ಟ್ಕಂಪನಿಗೇ ವಂಚಿಸುತ್ತಿದ್ದ ಚಾಲಾಕಿ ಡೀಲರ್ ಒಬ್ಬರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ...

ಸೆರೆಸಿಕ್ಕರು ಎಲೆಕ್ಟ್ರಾನಿಕ್ಸ್ ಉಪಕರಣ ಕಳ್ಳರು
ಮನೆಗಳವು ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿರುವ ಗಿರಿನಗರ ಪೊಲೀಸರು ರು.7 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ...

ಹೊಂಚು ಹಾಕಿದ್ದವರ ಸಂಚು ವಿಫಲ
ದರೋಡೆ ಮಾಡಲು ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕಿ ಕುಳಿತಿದ್ದ ನಾಲ್ವರು ದರೋಡೆಕೋರರನ್ನು ಬಂಧಿಸಿರುವ...

ಬಹುಭಾಷಾ ನಟ ವಿನೋದ್ ಆಳ್ವ ಬಂಧನ
ಯಕ್ತಿಯೊಬ್ಬರಿಗೆ ಕೊಲೆ ಬೆದರಿಕೆ ಆರೋಪದ ಮೇಲೆಬಹುಭಾಷಾ ನಟ ವಿನೋದ್ ಆಳ್ವಾ ಅವರನ್ನು ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ಪೊಲೀಸರು ...

ಕಬ್ಬನ್ನಲ್ಲಿ ಮಹಿಳೆ ರೇಪ್ ಪ್ರಕರಣ ಸೆಕ್ಯುರಿಟಿ ಏಜೆನ್ಸಿ ಮುಖ್ಯಸ್ಥನ ಬಂಧನ
ಕಬ್ಬನ್ಪಾರ್ಕ್ ನಲ್ಲಿ ತುಮಕೂರು ಮೂಲದ ಮಹಿಳೆ ಮೇಲೆ ಸೆಕ್ಯುರಿಟಿ ಗಾರ್ಡ್ಗಳಿಂದ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ನಕಲಿ ಆರ್ಟಿಒ ಅಧಿಕಾರಿಯ ಬಂಧನ
ಇತ್ತೀಚೆಗಷ್ಟೇ ಆದಾಯ ತೆರಿಗೆ ಅಧಿಕಾರಿ ಸೋಗಿನಲ್ಲಿ ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದ ಪೊಲೀಸರಿಗೆ ಈಗ ಸಾರಿಗೆ ಇಲಾಖೆ ಅಧಿಕಾರಿ ಹೆಸರಿನಲ್ಲಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ...

ನಗರದಲ್ಲಿ ತಪ್ಪಿತು ಬಾಲ್ಯ ವಿವಾಹ
ನಗರದ ಹನುಮಂತನಗರದ ದೇವಾಲಯವೊಂದರಲ್ಲಿ ಅಪ್ರಾಪ್ತೆಯ ವಿವಾಹ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ, ಕಾರ್ಯಚರಣೆ ನಡೆಸಿದ ಮಕ್ಕಳ ಕಲ್ಯಾಣ ಸಮಿತಿ, ಪೊಲೀಸರು ಮತ್ತು ಸ್ಥಳೀಯ ನಾಗರಿಕರು17ವರ್ಷದ ಬಾಲಕಿಯನ್ನು ರಕ್ಷಿಸಿದ್ದಾರೆ...

ಅಪಘಾತ, ಅಪಹರಣ, ಸುಖಾಂತ್ಯ
ನಗರದಲ್ಲಿ ಹಣಕ್ಕಾಗಿ ಅಪಹರಣ ಮಾಡುವ ಪ್ರಕರಣ ಗಳು ದಿನಕ್ಕೊಂದು ವರದಿಯಾಗುತ್ತಿವೆ. ಮೊನ್ನೆಯಷ್ಟೇ ಅಕ್ಕಿ ವ್ಯಾಪಾರಿಯ ಪುತ್ರನೊಬ್ಬನನ್ನು ಅಪಹರಿಸಲಾಗಿತ್ತು. ಹೀಗಿರುವಾಗಲೇ ಮತ್ತೊಂದು ಅಪಹರಣ ಪ್ರಕರಣ ವರದಿಯಾಗಿದೆ...

ಅಕ್ಕರೆಯ ಕರೆ ದೂಡಿತು ಅಪಹರಣಕಾರರ ಬಲೆಗೆ
ಹಿಂದು ಮುಂದು ನೋಡದೆ ಯುವತಿಯೊಬ್ಬಳ ಆಹ್ವಾನದ ಮೇರೆಗೆ ಸ್ಥಳಕ್ಕೆ ಬಂದು ನಿಂತ ವಾಸಿಂಗೆ ಅಲ್ಲಿ ಆಘಾತ ಕಾದಿತ್ತು.

