Arrest

ತೋಮರ್ ಬಂಧನ: ಗೃಹ ಸಚಿವಾಲಯದ ಪಾತ್ರ ಇಲ್ಲ; ರಾಜನಾಥ್ ಸಿಂಗ್
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನ...

ಬಂಧಿಸುವುದಕ್ಕೆ ತೋಮರ್ ಭಯೋತ್ಪಾದಕರಾ?: ಮನೀಷ್ ಸಿಸೋಡಿಯಾ
ಬಂಧಿಸಲು ತೋಮರ್ ಭಯೋತ್ಪಾಕರಾ? ಅವರೇನು ದೆಹಲಿಯಲ್ಲಿ ಬಾಂಬ್ ಸ್ಫೊಟಿಸಿದ್ದರಾ ಎಂದು ಮನೀಷ್ ಸಿಸೋಡಿಯಾ ಪ್ರಶ್ನಿಸಿದ್ದಾರೆ.

ಮಹಿಳೆಗೆ ಕಿರಿಕ್: ಟ್ರಸ್ಟಿಗೆ ಗೂಸಾ
ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ ದೇವಸ್ಥಾನದ ಟ್ರಸ್ಟಿಯೊಬ್ಬರನ್ನು ಥಳಿಸಿದ ಸಾರ್ವಜನಿಕರು ರಾಜರಾಜೇಶ್ವರಿ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ...

ಹವಾಲಾ ವಹಿವಾಟು: ನಾಲ್ವರ ಬಂಧನ
ಹವಾಲಾ ಹಣ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ರು.17.60 ಲಕ್ಷ ನಗದು ಹಾಗೂ 3 ಕೆಜಿ 160 ಗ್ರಾಂ ಬೆಳ್ಳಿಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ...

ಶೀಘ್ರ ಬ್ಲಾಟರ್ ಬಂಧನ: ಗ್ರೆಗ್ ಡೈಕ್
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಪುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಸ್ಥಾನ ತೊರೆದ ಸೆಪ್ ಬ್ಲಾಟರ್ ಅವರು ಶೀಘ್ರದಲ್ಲೇ ಬಂಧನಕ್ಕೊಳಗಾಗಲಿದ್ದಾರೆಂದು....

ಆನೆ ದಂತ ಮಾರುತ್ತಿದ್ದ ವ್ಯಕ್ತಿ ಸೆರೆ
ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಪಿ.ಶೇಖರ್ ಎಂಬಾತನನ್ನು ಬಂಧಿಸಿರುವ ಬಸವನಗುಡಿ ಪೊಲೀಸರು 15 ಕೆ.ಜಿ ತೂಕದ ಎರಡು ದೊಡ್ಡ ಗಾತ್ರದ ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ...

ವಂಚನೆ ಆರೋಪ: ಡೆಕ್ಕನ್ ಕ್ರಾನಿಕಲ್ ಗ್ರೂಪ್ ಉಪಾಧ್ಯಕ್ಷ ಪಿಕೆ ಅಯ್ಯರ್ ಬಂಧನ
ವಂಚನೆ ಆರೋಪ ಮೇಲೆ ಡೆಕ್ಕನ್ ಕ್ರಾನಿಕಲ್ ಗ್ರೂಪ್ ನ ಉಪಾಧ್ಯಕ್ಷ ಪಿಕೆ ಅಯ್ಯರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ...

ಪ್ರಜ್ಞೆ ತಪ್ಪಿಸಿ ದೋಚುತ್ತಿದ್ದವನ ಬಂಧನ
ಸಿಹಿ ತಿಂಡಿಗಳಿಗೆ ಪ್ರಜ್ಞೆ ತಪ್ಪಿಸುವ ಮಾತ್ರೆ ಬೆರೆಸಿ, ಪರಿಚಿತ ಮಹಿಳೆಯರಿಗೆ ನೀಡಿ ಪ್ರಜ್ಞೆ ತಪ್ಪಿದ ಬಳಿಕ ಚಿನ್ನಾಭರಣ ದೋಚುತ್ತಿದ್ದ ಆರೋಪಿಯನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ...

ಪೊಲೀಸ್ ಮೇಲೆ ಹಲ್ಲೆ: ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅಪ್ರಾಪ್ತ ಮೊಮ್ಮಗ ಬಂಧನ
ಪೋಲಿಸ್ ಮೇಲೆ ಹಲ್ಲೆ ನಡೆಸಿದ್ದಕ್ಕೆ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ಅಪ್ರಾಪ್ತ ಮೊಮ್ಮಗ ಮತ್ತು ಅವರ ಕಾರ್ ಚಾಲಕನನ್ನು ಬಂಧಿಸಲಾಗಿದೆ.

