Arrest

ಗದಗ: ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ; ನೆರೆಮನೆ ವ್ಯಕ್ತಿ ಬಂಧನ
ರಾಜ್ಯ

ಗದಗ: ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ; ನೆರೆಮನೆ ವ್ಯಕ್ತಿ ಬಂಧನ

ಸಂತ್ರಸ್ತ ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಬಾಲಕಿಯ ತಾಯಿ ದಾಖಲಿಸಿದ ದೂರಿನ ಆಧಾರದ ಮೇಲೆ ರೋಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಪ್ಪ ಮದರ್ ನನ್ನು ಬಂಧಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಅಡ್ಡಗಟ್ಟಿ ಕುಟುಂಬದ ಮೇಲೆ ಹಲ್ಲೆ; ಮೂವರ ಬಂಧನ
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಅಡ್ಡಗಟ್ಟಿ ಕುಟುಂಬದ ಮೇಲೆ ಹಲ್ಲೆ; ಮೂವರ ಬಂಧನ

ಭಾನುವಾರ ರಾತ್ರಿ 10.30ರ ಸುಮಾರಿಗೆ ಮಂಡ್ಯ ಜಿಲ್ಲೆಯ ಮದ್ದೂರು ಬಳಿ ಈ ಘಟನೆ ನಡೆದಿದ್ದು, ಸಂತ್ರಸ್ತರ ಹಿಂದೆ ಪ್ರಯಾಣಿಸುತ್ತಿದ್ದ ವಾಹನವೊಂದರ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ನಕಲಿ ಗನ್ ಹಿಡಿದು Reels ಮಾಡಿ ಪೋಸ್ಟ್: ಮೂವರು ಯುವಕರ ಬಂಧನ
ರಾಜ್ಯ

ನಕಲಿ ಗನ್ ಹಿಡಿದು Reels ಮಾಡಿ ಪೋಸ್ಟ್: ಮೂವರು ಯುವಕರ ಬಂಧನ

ಶುಕ್ರವಾರ ಸಂಜೆ ಬಳ್ಳಾರಿ ನಗರದ ಬಂಡಿಹಟ್ಟಿ ಗ್ರಾಮದ ಎಚ್‌ಎಲ್‌ಸಿ ಕಾಲುವೆ ದಡದಲ್ಲಿ ಈ ವಿಡಿಯೊ ಚಿತ್ರೀಕರಿಸಲಾಗಿತ್ತು. ರೀಲ್ಸ್‌ನಲ್ಲಿ ಯುವಕರು ನಕಲಿ ಡಬಲ್ ಬ್ಯಾರೆಲ್ ಗನ್ ಹಾಗೂ ನಕಲಿ ಪಿಸ್ತೂಲ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಕಂಡುಬಂದಿತ್ತು.

ಮುಖ್ಯಮಂತ್ರಿ ವಿಜಯ್ ವಿರುದ್ಧ ಮಾನಹಾನಿಕರ ಹೇಳಿಕೆ; DMK ಮಾಜಿ ಸಚಿವ ಅನಿತಾ ರಾಧಾಕೃಷ್ಣನ್ ಬಂಧನ
ದೇಶ

ಮುಖ್ಯಮಂತ್ರಿ ವಿಜಯ್ ವಿರುದ್ಧ ಮಾನಹಾನಿಕರ ಹೇಳಿಕೆ; DMK ಮಾಜಿ ಸಚಿವ ಅನಿತಾ ರಾಧಾಕೃಷ್ಣನ್ ಬಂಧನ

ಮಾನನಷ್ಟ ಮೊಕದ್ದಮೆಗಳಲ್ಲಿ ಬಂಧನಗಳು ನಡೆಯುವುದಾದರೆ, ತಮ್ಮ ಭಾಷಣಗಳಿಗಾಗಿ ಎಷ್ಟು ಸಚಿವರು ಎಷ್ಟು ಬಾರಿ ಬಂಧನಕ್ಕೊಳಗಾಗಬೇಕಾಗುತ್ತಿತ್ತು ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಬೀದರ್‌: ದೇವರ ದರ್ಶನಕ್ಕೆ ಕರೆದೊಯ್ದು ಪತ್ನಿ ಕೊಲೆ; ಭಾರತೀಯ ಸೇನೆಯ ಯೋಧನ ಬಂಧನ
ರಾಜ್ಯ

ಬೀದರ್‌: ದೇವರ ದರ್ಶನಕ್ಕೆ ಕರೆದೊಯ್ದು ಪತ್ನಿ ಕೊಲೆ; ಭಾರತೀಯ ಸೇನೆಯ ಯೋಧನ ಬಂಧನ

ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಮೃತಪಟ್ಟ ಮಹಿಳೆ. ಕೊಲೆ ಆರೋಪದ ಮೇಲೆ ಭಾರತೀಯ ಸೇನೆಯ ಸೈನಿಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಭಗವತ್ ಜ್ಞಾನೇಶ್ವರ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಅಪ್ರಾಪ್ತರನ್ನು ಬಂಧಿಸಿ, ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ; ಅಮೃತಹಳ್ಳಿ PSI ಬಂಧನ
ರಾಜ್ಯ

ಬೆಂಗಳೂರು: ಅಪ್ರಾಪ್ತರನ್ನು ಬಂಧಿಸಿ, ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ; ಅಮೃತಹಳ್ಳಿ PSI ಬಂಧನ

ಒಂದು ವರ್ಷದ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪಿಎಸ್‌ಐ ಆರೋಪಿಗಳನ್ನು ಬಂಧಿಸಿದ್ದರು, ಆದರೆ ದೌರ್ಜನ್ಯದ ವೀಡಿಯೊ ವೈರಲ್ ಆದ ನಂತರವೇ ಈ ವಿಷಯ ಬೆಳಕಿಗೆ ಬಂದಿದೆ.

ಶಂಕಿತ ಉಗ್ರ ಸುಹೇಲ್‌ 10 ದಿನ ಪೊಲೀಸ್ ಕಸ್ಟಡಿಗೆ; ತನಿಖೆ ಚುರುಕುಗೊಳಿಸಿದ NIA, ತೀವ್ರ ವಿಚಾರಣೆ
ರಾಜ್ಯ

ಶಂಕಿತ ಉಗ್ರ ಸುಹೇಲ್‌ 10 ದಿನ ಪೊಲೀಸ್ ಕಸ್ಟಡಿಗೆ; ತನಿಖೆ ಚುರುಕುಗೊಳಿಸಿದ NIA, ತೀವ್ರ ವಿಚಾರಣೆ

ವಿಚಾರಣೆ ಬಳಿಕ ಸುಹೇಲ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಬೆಂಗಳೂರು: ಪಿಜಿ ಮಾಲೀಕನ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಿ ಕೊಲೆ; ಇಬ್ಬರು ಕಾಲೇಜು ವಿದ್ಯಾರ್ಥಿಗಳ ಬಂಧನ!
ರಾಜ್ಯ

ಬೆಂಗಳೂರು: ಪಿಜಿ ಮಾಲೀಕನ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಿ ಕೊಲೆ; ಇಬ್ಬರು ಕಾಲೇಜು ವಿದ್ಯಾರ್ಥಿಗಳ ಬಂಧನ!

ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ: ಅಕ್ರಮ ಶಿಶು ಮಾರಾಟ; ವೈದ್ಯ ಸೇರಿ ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಉಡುಪಿ: ಅಕ್ರಮ ಶಿಶು ಮಾರಾಟ; ವೈದ್ಯ ಸೇರಿ ಇಬ್ಬರು ಆರೋಪಿಗಳ ಬಂಧನ

ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.