Arrest
ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ ₹5.3 ಕೋಟಿಗೂ ಹೆಚ್ಚು ವಂಚಿಸಿದ ಅಪ್ಪ-ಮಗಳು ಅಂದರ್!
ನಿರುದ್ಯೋಗಿ ಮತ್ತು ವಿದ್ಯಾವಂತ ಯುವಕರಿಗೆ ತಮ್ಮ ಪ್ರಭಾವದ ಮೂಲಕ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡುತ್ತಿದ್ದರು. ರೈಲ್ವೆ, ಆದಾಯ ತೆರಿಗೆ, ನೀರಾವರಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳ ಭರವಸೆ ನೀಡಿದ್ದರು.

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೈದ ಪತ್ನಿ; ಇಬ್ಬರ ಬಂಧನ
ಮೂವರೂ ಒಂದೇ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ರಾಜಾನುಕುಂಟೆಯ ಇಟ್ಟಗಲ್ಲಪುರದಲ್ಲಿ ವಾಸಿಸುತ್ತಿದ್ದರು ಮದುವೆಯಾದ ಕೆಲವೇ ದಿನಗಳಲ್ಲಿ ಅರ್ಚನಾಳಿಗೆ ಪಾರುಲ್ ಪಾಲ್ (26) ಎಂಬಾತನೊಂದಿಗೆ ಅನೈತಿಕ ಸಂಬಂಧ ಬೆಳೆದಿತ್ತು.

ಶ್ರೀಕಿ ಹ್ಯಾಕಿಂಗ್ ಹಣ ವರ್ಗಾವಣೆ ಜಾಲ ಭೇದಿಸಿದ ED; ಕ್ರಿಪ್ಟೋ ಟ್ರೇಡರ್ ರಾಬಿನ್ ಖಂಡೇಲ್ವಾಲ್ ಬಂಧನ..!
ಭಾರತದ ಹೊರಗಿನ ಹಲವು ಕ್ರಿಪ್ಟೋ ಟ್ರೇಡಿಂಗ್ ವೇದಿಕೆಗಳಲ್ಲಿ ಖಾತೆಗಳನ್ನು ನಿರ್ವಹಿಸಿದ್ದ ಆತ, ವಿವಿಧ ದೇಶಗಳಿಗೆ ಹಣ ವರ್ಗಾವಣೆ ನಡೆಸಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ವಿಜಯಪುರ: ಚಡಚಣ ಭೀಕರ ಕೊಲೆ ಪ್ರಕರಣ; 12 ಮಂದಿ ಆರೋಪಿಗಳ ಬಂಧನ
ಪ್ರಮುಖ ಆರೋಪಿ ಕಲ್ಲನಗೌಡ ಪಾಟೀಲ್ ಸೇರಿ 12 ಮಂದಿಯನ್ನು ಕರ್ನಾಟಕ–ಮಹಾರಾಷ್ಟ್ರ ಗಡಿಭಾಗದ ಬಳಿ ವಿಶೇಷ ಪೊಲೀಸ್ ತಂಡಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ವೇಳೆ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಖಾನಾಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು: 13 ಮಂದಿ ಬಂಧನ, 9 ಬಂದೂಕು ವಶಕ್ಕೆ..!
2024ರಿಂದ ಕತ್ಗಲಿ ಗ್ರಾಮದ ಮಾರುತಿ ಶ್ರೀಕಾಂತ್ ಸುತಾರ್ ಎಂಬಾತ ಅಕ್ರಮವಾಗಿ ದೇಶೀ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಬೆಂಗಳೂರು: ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯನಿಂದ ಲೈಂಗಿಕ ಕಿರುಕುಳ; ಬಾಲಕಿ ಗರ್ಭಿಣಿ; ಆರೋಪಿ ಬಂಧನ
ಶ್ರೀರಾಂಪುರ ಪೊಲೀಸರು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಖ್ಯೋಪಾಧ್ಯಾಯರು ಸುಮಾರು ಒಂದು ವರ್ಷದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 35 ಕೋಟಿ ರೂ ಮೌಲ್ಯದ MDMA ಜಪ್ತಿ; 3 ವಿದೇಶಿಯರು ಸೇರಿ 8 ಮಂದಿ ಬಂಧನ
ಈ ಪ್ರಕರಣದಲ್ಲಿ ಮೂವರು ವಿದೇಶಿಗರು ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳಲ್ಲಿ ಆರು ಮಂದಿಯನ್ನು ದೆಹಲಿ ಮತ್ತು ಹರಿಯಾಣದಲ್ಲಿ ಬಂಧಿಸಲಾಗಿದ್ದು, ಇಬ್ಬರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಎಂಟು ಜನರ ಬಂಧನ; ₹35 ಕೋಟಿ ಮೌಲ್ಯದ MDMA ವಶ!
ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಕಾರು, 4.18 ಕೆಜಿ ಎಂಡಿಎಂಎ ಮತ್ತು ನಾಲ್ಕು ಮೊಬೈಲ್ ಫೋನ್‌ಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೋಟೆಲ್ ರೂಮ್‌ನಲ್ಲಿ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ ಪತ್ತೆ; ಅಮೆರಿಕಾ ಮೂಲದ NRI ಬಂಧನ
ಹೋಟೆಲ್‌ನಿಂದ ಹೊರಟ ನಂತರ ಆರೋಪಿ ಹೋಟೆಲ್ ಸಿಬ್ಬಂದಿಗೆ ಕರೆ ಮಾಡಿ, ತಾನು ತಂಗಿದ್ದ ಕೊಠಡಿಯಲ್ಲಿ 7 ಜೀವಂತ ಗುಂಡುಗಳಿರುವ ಮ್ಯಾಗಜೀನ್ ಅನ್ನು ಮರೆತು ಬಿಟ್ಟಿರುವುದಾಗಿ ತಿಳಿಸಿದ್ದನು.

