arrested

ಪಹಲ್ಗಾಮ್ ದಾಳಿಗೂ ಮುನ್ನಾ ಜ್ಯೋತಿ ಮಲ್ಹೋತ್ರಾ ಪಾಕಿಸ್ತಾನಕ್ಕೆ ಭೇಟಿ!, ISI ಏಜೆಂಟ್ ಗಳ ಜೊತೆ ನಿರಂತರ ಸಂಪರ್ಕ; ತನಿಖೆ ವೇಳೆ ಬಹಿರಂಗ
ಭಾರತ-ಪಾಕ್ ಸೇನಾ ಸಂಘರ್ಷದ ಸಮಯದಲ್ಲಿ ಜ್ಯೋತಿ ಅವರು ಪಾಕ್ ಏಜೆಂಟ್‌ಗಳೊಂದಿಗೆ ಸಂಪರ್ಕದಲ್ಲಿದ್ದರು. ಆದರೆ ಸೇನೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅವರಿಗೆ ಸಿಕ್ಕಿರಲಿಲ್ಲ.

ಜಮ್ಮು- ಕಾಶ್ಮೀರ: ಶೋಪಿಯಾನ್‌ನಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ; ಭಾರಿ ಶಸ್ತ್ರಾಸ್ತ್ರ ವಶ!
ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಗ್ರೆನೇಡ್‌ಗಳು, 43 ಸುತ್ತಿನ ಮದ್ದು ಗುಂಡುಗಳು ಮತ್ತಿತರ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

ಉತ್ತರ ಪ್ರದೇಶ: ಪಾಕಿಸ್ತಾನ ಪರ ಬೇಹುಗಾರಿಕೆ; ISI ಸಂಪರ್ಕದಲ್ಲಿದ್ದ ಮತ್ತೋರ್ವ ವ್ಯಕ್ತಿ ಬಂಧನ!
ಶೆಹಜಾದ್ ಅವರು ಇಸ್ಲಾಮಾಬಾದ್‌ನ ಗುಪ್ತಚರ ಸಂಸ್ಥೆಯೊಂದಿಗೆ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ ಎಂದು ಎಟಿಎಸ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

Uttarakhand: ಅಕ್ರಮವಾಗಿ ನೆಲೆಸಿದ್ದ ಆರು ಬಾಂಗ್ಲಾ ಪ್ರಜೆಗಳು, ಭಾರತದ ಹೆಲ್ಪರ್ ಬಂಧನ!
ಪೊಲೀಸರಿಗೆ ದೊರೆತ ಗೌಪ್ಯ ಮಾಹಿತಿ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ..

ಮೋದಿ ತವರಿನಲ್ಲಿ ರೂ.71 ಕೋಟಿಯ MGNREGA ಹಗರಣ ಬಯಲಿಗೆ; ಸಚಿವ ಖಬಾದ್ ಪುತ್ರನ ಬಂಧನ, ಮತ್ತೋರ್ವ ನಾಪತ್ತೆ!
ರಸ್ತೆಗಳು, ಬಂಡ್‌ಗಳು ಮತ್ತಿತರ ಮೂಲ ಸೌಕರ್ಯ ನಿರ್ಮಾಣಗಳ ಕಾಮಗಾರಿಗಳ ಹೆಸರಿನಲ್ಲಿ ಹಗರಣ ನಡೆದಿದೆ. ಅದು ಕೇವಲ ಕಾಗದದಲ್ಲಿ ಮಾತ್ರ ಇದೆ. MGNREGA ಅಡಿಯಲ್ಲಿ ನಕಲಿ ಬಿಲ್ ತಯಾರಿಸಿ ಹಣ ಲಪಟಾಯಿಸಲಾಗಿದೆ. ಹಣವನ್ನು ಸಚಿವರ ಪುತ್ರರಿಗೆ ಸಂಬಂಧಿಸಿದ ಏಜೆನ್ಸಿಗಳಿಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.

Operation Sindoor: ದೇಶ ವಿರೋಧಿ ಪೋಸ್ಟ್; 40 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ FIR; 25 ಮಂದಿ ಬಂಧನ
ವದಂತಿಗಳನ್ನು ಹಬ್ಬಿಸುವ, ನಾಗರಿಕರನ್ನು ದಾರಿತಪ್ಪಿಸುವ ಅಥವಾ ಭಾರತೀಯ ಸೇನೆಯ ಪ್ರತಿಷ್ಠೆಗೆ ಕಳಂಕ ತರುವ ಯಾವುದೇ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳಬೇಡಿ.

ಪಶ್ಚಿಮ ಬಂಗಾಳ: ಭಾರತ-ಪಾಕ್ ಸಂಘರ್ಷದ ನಡುವೆ ಇಬ್ಬರು ಶಂಕಿತ JMB ಉಗ್ರರ ಬಂಧನ
ಬಂಧಿತರು ಭಯೋತ್ಪಾದಕ ಸಂಘಟನೆ ಸೇರಲು ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ಪ್ರೇರೇಪಿಸುವಲ್ಲಿ ತೊಡಗಿದ್ದರು ಮತ್ತು ಅವರನ್ನು ಭಾರತದ ವಿರುದ್ಧ ಯುದ್ಧ ಮಾಡುವ ಉದ್ದೇಶದೊಂದಿಗೆ ಮೂಲಭೂತೀಕರಣ ಮಾಡಲಾಗುತಿತ್ತು ಎಂದು ಅವರು ತಿಳಿಸಿದ್ದಾರೆ.

ಪಹಲ್ಗಾಮ್ ದಾಳಿ ಹಿನ್ನೆಲೆ: ದೇಶದ್ರೋಹದ ಹೇಳಿಕೆ, ಅಸ್ಸಾಂನಲ್ಲಿ 16 ಮಂದಿ ಬಂಧನ
ಬಂಧಿತರಲ್ಲಿ ವಿರೋಧ ಪಕ್ಷ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಕೂಡ ಸೇರಿದ್ದಾರೆ. ಅಗತ್ಯವಿದ್ದರೆ, ಬಂಧಿತರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ನಿಬಂಧನೆಗಳನ್ನು ವಿಧಿಸಲಾಗುವುದು.

ಮಣಿಪುರ: ನಾಲ್ವರು ಉಗ್ರರ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶಕ್ಕೆ!
ಬಂಧಿತರಿಂದ ಐದು ಕಾಟ್ರಿಡ್ಜ್‌ಗಳು, 32 ಪಿಸ್ತೂಲ್ ಗಳು, ಆರು ಮೊಬೈಲ್ ಫೋನ್ ಗಳು ಮತ್ತು ಎರಡು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

