arrested

ಪಶ್ಚಿಮ ಬಂಗಾಳ: ಶಂಕಿತ ಕಾಶ್ಮೀರಿ ಉಗ್ರನ ಬಂಧನ
ಕಾಶ್ಮೀರ ಕಣಿವೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ 'ತೆಹ್ರೀಕ್ ಇ ಮುಜಾಹಿದ್ದೀನ್' ಸಂಘಟನೆಯ ಸದಸ್ಯನೆಂದು ಶಂಕಿಸಲಾದ ಜಾವೇದ್ ಮುನ್ಷಿಯನ್ನು ಜಮ್ಮು- ಕಾಶ್ಮೀರ ಪೊಲೀಸರು ಮತ್ತು ಬಂಗಾಳ ಪೊಲೀಸರ ಜಂಟಿ ತಂಡ ಬಂಧಿಸಿದೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: IGI ವಿಮಾನ ನಿಲ್ದಾಣದಲ್ಲಿ ಮತ್ತೋರ್ವ ಆರೋಪಿ ಬಂಧಿಸಿದ NIA
ಬಂಧಿತನನ್ನು ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಬಂಧನಕ್ಕಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧನ

ಸತ್ಯಕ್ಕೆ ಜಯ ಸಿಕ್ಕಿದೆ; ನನ್ನ ಮೇಲೆ ದೈಹಿಕವಾಗಿ ಹಲ್ಲೆ, ರಾತ್ರಿಯಿಡೀ 'ಟೆರರಿಸ್ಟ್' ರೀತಿ ಕಿರುಕುಳ: ಸಿಟಿ ರವಿ ಆರೋಪ
ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ಕಾನೂನು ಪಾಲಿಸುವ ಪೊಲೀಸರೇ ಹಲ್ಲೆ ಮಾಡಿದ್ದಾರೆ.

ಸಿ.ಟಿ ರವಿ ಬಂಧನಕ್ಕೆ ಖಂಡನೆ: ನಾಳೆ ಚಿಕ್ಕಮಗಳೂರು ನಗರ ಬಂದ್‌ಗೆ ಬಿಜೆಪಿ ಕರೆ
ಸಿಟಿ ರವಿ ಬಂಧನವಾಗುತ್ತಿದ್ದಂತೆ ಚಿಕ್ಕಮಗಳೂರಿನಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಮಂಗಳೂರು: ಕಿರುಕುಳ ಆರೋಪ, ಗ್ರಾಹಕ ಆತ್ಮಹತ್ಯೆ; MCC ಬ್ಯಾಂಕ್ ಅಧ್ಯಕ್ಷನ ಬಂಧನ
ಮನೋಹರ್ 10 ವರ್ಷಗಳ ಹಿಂದೆ MCC ಬ್ಯಾಂಕ್ ಸಾಲದಿಂದ ಮನೆಯೊಂದನ್ನು ಖರೀದಿಸಿದ್ದರು. ಕೋವಿಡ್ ಸಾಂಕ್ರಾಮಿಕ ವೇಳೆಯಲ್ಲಿ ಆರ್ಥಿಕ ಮುಗ್ಗಟ್ಟಿನಿಂದಾಗಿ ಸಾಲದ ಕಂತುಗಳನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ.

ಛತ್ತೀಸ್ ಗಢ: ಸುಕ್ಮಾ ಜಿಲ್ಲೆಯಲ್ಲಿ 13 ನಕ್ಸಲೀಯರ ಬಂಧನ
ಬಂಧಿತರಿಂದ ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್‌ಗಳು, ಪೆನ್ಸಿಲ್ ಶೆಲ್‌ಗಳು, ಒಂದು ಟಿಫಿನ್ ಮತ್ತು ಪೈಪ್ ಬಾಂಬ್ ವಶಪಡಿಸಿಕೊಂಡಿದ್ದೇವೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಆಸ್ತಿ ಧ್ವಂಸ: ನಾಲ್ವರ ಬಂಧನ
ಡಿಸೆಂಬರ್ 3 ರಂದು ಸುನಮ್‌ಗಂಜ್ ಜಿಲ್ಲೆಯ ನಿವಾಸಿ ಆಕಾಶ್ ದಾಸ್ ಎಂಬಾತ ಫೇಸ್‌ಬುಕ್ ನಲ್ಲಿ ಮಾಡಿದ್ದ ಪೋಸ್ಟ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟುಮಾಡಿತು.

ಮಂಗಳೂರು: ಡ್ರಗ್ಸ್ ವಿರೋಧಿ ಕಾರ್ಯಾಚರಣೆ; 6.7 ಕೆಜಿ ಗಾಂಜಾ ವಶಕ್ಕೆ ಪಡೆದ ಸಿಸಿಬಿ ಪೊಲೀಸರು
ಖಚಿತ ಮಾಹಿತಿ ಮೇರೆಗೆ ಮಂಗಳೂರು ಬಳಿಯ ಮೂಲ್ಕಿ- ಬಾಪ್ಪನಾಡು ಪ್ರದೇಶದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅಖಿಲೇಶ್ (30) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಹೈದರಾಬಾದ್: ಕಲಬೆರಕೆ ನಂದಿನಿ ಹಾಲಿನ ಪೌಡರ್ ಮಾರಾಟ, ವ್ಯಕ್ತಿಯ ಬಂಧನ
ಮುಶೀರಾಬಾದ್ ಪೊಲೀಸರೊಂದಿಗೆ ಕೇಂದ್ರ ವಲಯದ ಕಾರ್ಯ ಪಡೆಯ ತಂಡ ಈ ದಾಳಿ ನಡೆಸಿದ್ದು, 330 ಕೆಜಿ ಹಾಲಿನ ಪುಡಿಯ ಬ್ಯಾಗ್ ಗಳು ಮತ್ತು 450 ಕೆಜಿ ಹಾಲಿನ ಪುಡಿಯ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ

