arrested

ರಾಜಸ್ಥಾನ: ಚುನಾವಣಾಧಿಕಾರಿಗೆ ಕಪಾಳ ಮೋಕ್ಷ, ಭಾರಿ ಹಿಂಸಾಚಾರ ನಡುವೆ ಪಕ್ಷೇತರ ಅಭ್ಯರ್ಥಿ ಬಂಧನ
ದೇಶ

ರಾಜಸ್ಥಾನ: ಚುನಾವಣಾಧಿಕಾರಿಗೆ ಕಪಾಳ ಮೋಕ್ಷ, ಭಾರಿ ಹಿಂಸಾಚಾರ ನಡುವೆ ಪಕ್ಷೇತರ ಅಭ್ಯರ್ಥಿ ಬಂಧನ

ಮೀನಾ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ, ಅವರ ಬೆಂಬಲಿಗರು ಹಿಂಸಾಚಾರ ನಡೆಸಿದ್ದು, ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದಾರೆ.

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ, 5 ಕೋಟಿ ರೂ ಗೆ ಬೇಡಿಕೆ: ಹಾವೇರಿಯಲ್ಲಿ ವ್ಯಕ್ತಿ ಬಂಧನ
ರಾಜ್ಯ

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ, 5 ಕೋಟಿ ರೂ ಗೆ ಬೇಡಿಕೆ: ಹಾವೇರಿಯಲ್ಲಿ ವ್ಯಕ್ತಿ ಬಂಧನ

35 ವರ್ಷದ ಭಿಕರಾಮ್ ಜಲರಾಮ್ ಬಿಷ್ಣೋಯಿ ಬಂಧಿತ ಆರೋಪಿ. ವಿಚಾರಣೆಯ ನಂತರ ಮುಂಬೈನ ವರ್ಲಿ ಪೊಲೀಸ್ ಠಾಣೆಯ ತಂಡ ಬುಧವಾರ ಆರೋಪಿಯನ್ನು ಬಂಧಿಸಿದೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಉಗ್ರರ ಸಹಚರ ಬಂಧನ, ಶಸಾಸ್ತ್ರ ವಶ
ದೇಶ

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಉಗ್ರರ ಸಹಚರ ಬಂಧನ, ಶಸಾಸ್ತ್ರ ವಶ

ಬಂಧಿತ ಸಜಾದ್ ಅಹ್ಮದ್ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಇಟ್ಟುಕೊಂಡಿದ್ದ ತನ್ನ ಅಂಗಡಿಯ ಸ್ಥಳವನ್ನು ತಿಳಿಸಿದ ನಂತರ ಜಂಟಿ ತಂಡ ಅಲ್ಲಿ ದಾಳಿ ನಡೆಸಿದ್ದು, ಒಂದು ಪಿಸ್ತೂಲ್, ಮ್ಯಾಗಜೇನ್ ಹಾಗೂ 12 ಸುತ್ತು ಮದ್ದುಗುಂಡು ಮತ್ತು ಎರಡು ಜೀವಂತ ಗ್ರೆನೇಡ್ ವಶಕ್ಕೆ.

ಉದ್ಯಮಿಯಿಂದ 10 ಕೋಟಿ ರೂ. ಸುಲಿಗೆಗೆ ಯತ್ನ;  ಛೋಟಾ ರಾಜನ್ ಗ್ಯಾಂಗ್ ನ ಐವರ ಬಂಧನ
ದೇಶ

ಉದ್ಯಮಿಯಿಂದ 10 ಕೋಟಿ ರೂ. ಸುಲಿಗೆಗೆ ಯತ್ನ; ಛೋಟಾ ರಾಜನ್ ಗ್ಯಾಂಗ್ ನ ಐವರ ಬಂಧನ

ಸುಲಿಗೆ ಸಂಬಂಧ ರಿಯಲ್ ಎಸ್ಟೇಟ್ ಡೆವಲಪರ್ ಮತ್ತು ಅವರ ಪಾಲುದಾರರಿಂದ ಮುಂಬೈ ಅಪರಾಧ ವಿಭಾಗದ ಸುಲಿಗೆ ನಿಗ್ರಹ ದಳಕ್ಕೆ ದೂರು ಸಲ್ಲಿಕೆ ನಂತರ ಆರೋಪಿಗಳನ್ನು ಬಂಧಿಸಲಾಗಿದೆ.

ಅಕ್ರಮ ಮೀನುಗಾರಿಕೆ ಆರೋಪ: ಶ್ರೀಲಂಕಾ ನೌಕ ಪಡೆಯಿಂದ 12 ಭಾರತೀಯ ಮೀನುಗಾರರ ಬಂಧನ
ದೇಶ

ಅಕ್ರಮ ಮೀನುಗಾರಿಕೆ ಆರೋಪ: ಶ್ರೀಲಂಕಾ ನೌಕ ಪಡೆಯಿಂದ 12 ಭಾರತೀಯ ಮೀನುಗಾರರ ಬಂಧನ

ಉತ್ತರ ಪ್ರಾಂತ್ಯದ ಜಾಫ್ನಾ, ಪೆಡ್ರೊ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದ್ದು, ಅವರ ಬೋಟ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ನವದೆಹಲಿ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ 7 ಶೂಟರ್‌ಗಳ ಬಂಧನ
ದೇಶ

ನವದೆಹಲಿ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ 7 ಶೂಟರ್‌ಗಳ ಬಂಧನ

ರಾಜಸ್ಥಾನದಲ್ಲಿ ಯಾರನ್ನೊ ಗುರಿಯಾಗಿಸಿ, ಯೋಜನೆ ರೂಪಿಸುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

30 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕೊಲೆ ಆರೋಪಿ  ಬಂಧನ!
ದೇಶ

30 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ!

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್ ಬಳಿ ಕೊಲೆ ಮತ್ತು ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ತೀವ್ರ ಕಾರ್ಯಾಚರಣೆಯ ನಂತರ ಅಂತಿಮವಾಗಿ ಸೆರೆಹಿಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.

ಬೆಂಗಳೂರು: ಮದುವೆ ನೆಪದಲ್ಲಿ ಅತ್ಯಾಚಾರ; ಯುವಕನ ಬಂಧನ
ರಾಜ್ಯ

ಬೆಂಗಳೂರು: ಮದುವೆ ನೆಪದಲ್ಲಿ ಅತ್ಯಾಚಾರ; ಯುವಕನ ಬಂಧನ

ಛತ್ತೀಸ್ ಗಢ ಮೂಲದ ಸಂತ್ರಸ್ತೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯ ನರ್ಸಿಂಗ್ ಸಿಬ್ಬಂದಿಯಾಗಿದ್ದು, ರಫೀಕ್ ಅವರೊಂದಿಗೆ ನೇರ ಸಂಬಂಧ ಹೊಂದಿದ್ದರು. 2021 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಪರಿಚಿತರಾಗಿದ್ದು, ಬಳಿಕ ಫೋನ್‌ನಲ್ಲಿ ಚಾಟಿಂಗ್, ಮಾತುಕತೆ ಮೂಲಕ ಪ್ರೀತಿಸುತ್ತಿದ್ದರು.

ಬೆಂಗಳೂರಿನಲ್ಲಿ ಇನ್ನೂ 14 ಪಾಕ್ ಪ್ರಜೆಗಳ ಬಂಧನ
ರಾಜ್ಯ

ಬೆಂಗಳೂರಿನಲ್ಲಿ ಇನ್ನೂ 14 ಪಾಕ್ ಪ್ರಜೆಗಳ ಬಂಧನ

ಈ ಹಿಂದೆ ಎರಡು ಪಾಕಿಸ್ತಾನಿ ಕುಟುಂಬಗಳನ್ನು ಬಂಧಿಸಲಾಗಿತ್ತು. ನಕಲಿ ಗುರುತಿನ ಮೂಲಕ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನೀಯರು ಎಂದು ತಿಳಿದ ನಂತರ ಅವರನ್ನು ಬಂಧಿಸಲಾಯಿತು.