arrested

ಪಂಜಾಬ್ ಡಿಎಸ್ಪಿ ಹತ್ಯೆ ಪ್ರಕರಣ: ಆಟೋರಿಕ್ಷಾ ಚಾಲಕನ ಬಂಧನ
ದೇಶ

ಪಂಜಾಬ್ ಡಿಎಸ್ಪಿ ಹತ್ಯೆ ಪ್ರಕರಣ: ಆಟೋರಿಕ್ಷಾ ಚಾಲಕನ ಬಂಧನ

ಪಂಜಾಬ್ ಸಶಸ್ತ್ರ ಪೊಲೀಸ್  ಪಡೆಯ (ಪಿಎಪಿ) ಡೆಪ್ಯುಟಿ ಸೂಪರಿಂಟೆಂಡೆಂಟ್ ಶವವಾಗಿ ಪತ್ತೆಯಾದ ನಾಲ್ಕು ದಿನಗಳ ನಂತರ, ಆಟೋರಿಕ್ಷಾ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ವಾಂಟೆಡ್ ಹಿಜ್ಬುಲ್ ಭಯೋತ್ಪಾದಕನ ಬಂಧನ!
ದೇಶ

ರಾಷ್ಟ್ರ ರಾಜಧಾನಿಯಲ್ಲಿ ವಾಂಟೆಡ್ ಹಿಜ್ಬುಲ್ ಭಯೋತ್ಪಾದಕನ ಬಂಧನ!

ದೆಹಲಿ ಪೊಲೀಸ್ ವಿಶೇಷ ದಳ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ವಾಂಟೆಡ್ ಭಯೋತ್ಪಾದಕನನ್ನು ಬಂಧಿಸಿದೆ.

ಶ್ರೀಕಾಂತ ಪೂಜಾರಿ ಸೇರಿ ಒಟ್ಟು 36 ಜನರ ಬಂಧನ: ಪಟ್ಟಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಶ್ರೀಕಾಂತ ಪೂಜಾರಿ ಸೇರಿ ಒಟ್ಟು 36 ಜನರ ಬಂಧನ: ಪಟ್ಟಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ  ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮರಗಳ್ಳತನ ಆರೋಪ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಬಂಧನ
ರಾಜ್ಯ

ಮರಗಳ್ಳತನ ಆರೋಪ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಬಂಧನ

ಮರಗಳನ್ನು ಅಕ್ರಮವಾಗಿ ಕಡಿದು ಅವುಗಳನ್ನು ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಹೆಚ್ಚು ಕೆಲಸ ಮಾಡುವಂತೆ ಒತ್ತಾಯ, ಸಹೋದ್ಯೋಗಿಯ ಕೊಂದ ಫ್ಯಾಬ್ರಿಕೇಟರ್ ಬಂಧನ
ರಾಜ್ಯ

ಹೆಚ್ಚು ಕೆಲಸ ಮಾಡುವಂತೆ ಒತ್ತಾಯ, ಸಹೋದ್ಯೋಗಿಯ ಕೊಂದ ಫ್ಯಾಬ್ರಿಕೇಟರ್ ಬಂಧನ

ಹೆಚ್ಚು ಕೆಲಸ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಇತ್ತೀಚೆಗೆ ಸಹೋದ್ಯೋಗಿಯನ್ನು ಕೊಲೆ ಮಾಡಿದ್ದ ವಾರಣಾಸಿಯ 22 ವರ್ಷದ ಫ್ಯಾಬ್ರಿಕ್ ತಯಾರಕನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಿಲ್ಖುಷ್ ಎಂದು ಗುರುತಿಸಲಾಗಿದ್ದು, ಮೂರು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಪಾನ್ ಬ್ರೋಕರ್ ದರೋಡೆ ಪ್ರಕರಣ, ಐವರ ಬಂಧನ, 60 ಲಕ್ಷ ರು. ವಶ
ರಾಜ್ಯ

ಬೆಂಗಳೂರು: ಪಾನ್ ಬ್ರೋಕರ್ ದರೋಡೆ ಪ್ರಕರಣ, ಐವರ ಬಂಧನ, 60 ಲಕ್ಷ ರು. ವಶ

ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆಂದು ವ್ಯಕ್ತಿಯೊಬ್ಬರಿಗೆ 80 ಲಕ್ಷರೂ. ವಂಚಿಸಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಜಮ್ಮು ಕಾಶ್ಮೀರ ಪೊಲೀಸ್ ಮೇಲೆ ದಾಳಿ, ಮೂವರು 'ಹೈಬ್ರಿಡ್' ಉಗ್ರರ ಬಂಧನ- ಡಿಜಿಪಿ
ದೇಶ

ಜಮ್ಮು ಕಾಶ್ಮೀರ ಪೊಲೀಸ್ ಮೇಲೆ ದಾಳಿ, ಮೂವರು 'ಹೈಬ್ರಿಡ್' ಉಗ್ರರ ಬಂಧನ- ಡಿಜಿಪಿ

ಜಮ್ಮು- ಮತ್ತು ಕಾಶ್ಮೀರದ ಬೆಮಿನಾ ಪ್ರದೇಶದಲ್ಲಿ ಕಳೆದ ವಾರ ಪೊಲೀಸರೊಬ್ಬರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು 'ಹೈಬ್ರಿಡ್' ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ಆರ್‌ಆರ್ ಸ್ವೈನ್ ಭಾನುವಾರ ತಿಳಿಸಿದ್ದಾರೆ.

ಬೆಂಗಳೂರು: ಅಪಹರಣಕಾರರಿಗೆ ಸಹಾಯ ಮಾಡಿದ್ದ ಪೊಲೀಸರ ಬಂಧನ!
ರಾಜ್ಯ

ಬೆಂಗಳೂರು: ಅಪಹರಣಕಾರರಿಗೆ ಸಹಾಯ ಮಾಡಿದ್ದ ಪೊಲೀಸರ ಬಂಧನ!

ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ಯಾಂಗ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಮಡಿವಾಳ ಪೊಲೀಸ್ ಠಾಣೆಯ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಪೇದೆ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯನ್ನು   ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ಆತ್ಮಹತ್ಯೆ: ಗೋವಾದಲ್ಲಿ ಪಾರ್ಟಿ ಮಾಡಿ ಮುಂಬೈನತ್ತ ಹೊರಟಿದ್ದ ಪತಿ ಸೇರಿ ಐವರ ಬಂಧನ
ರಾಜ್ಯ

ಮಹಿಳೆ ಆತ್ಮಹತ್ಯೆ: ಗೋವಾದಲ್ಲಿ ಪಾರ್ಟಿ ಮಾಡಿ ಮುಂಬೈನತ್ತ ಹೊರಟಿದ್ದ ಪತಿ ಸೇರಿ ಐವರ ಬಂಧನ

ವರದಕ್ಷಿಣೆ  ಕಿರುಕುಳದಿಂದ ಎಂಬಿಎ ಪದವೀಧರೆ ಐಶ್ವರ್ಯಾ (26)  ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಗೋವಿಂದರಾಜನಗರ ಠಾಣೆ ಪೊಲೀಸರು, ಗೋವಾದಲ್ಲಿ ಪಾರ್ಟಿ ಮಾಡಿ, ಮುಂಬೈನತ್ತ ಹೊರಟ್ಟಿದ್ದ ಪತಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.