arrested

ತುಮಕೂರು: ನವಿಲು ಭೇಟೆಯಾಡಿ, ಮಾಂಸ ತಿಂದ ಮೂವರ ಬಂಧನ
ರಾಜ್ಯ

ತುಮಕೂರು: ನವಿಲು ಭೇಟೆಯಾಡಿ, ಮಾಂಸ ತಿಂದ ಮೂವರ ಬಂಧನ

ಪಂಡಿತನಹಳ್ಳಿ ಗ್ರಾಮದ ಸಮೀಪದ ಮಾರನಾಯಕನಪಾಳ್ಯದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ನವಿಲು ಭೇಟೆಯಾಡಿ ಅದರ ಮಾಂಸವನ್ನು ತಿನ್ನುತ್ತಿದ್ದ ಮೂವರು ಕಾರ್ಮಿಕರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಒಡಿಶಾದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. 

ಮೈಸೂರು: ಹೆದ್ದಾರಿ ಜಂಕ್ಷನ್ ತಡೆಗೆ ಯತ್ನಿಸಿದ ರೈತರ ಬಂಧನ!
ರಾಜ್ಯ

ಮೈಸೂರು: ಹೆದ್ದಾರಿ ಜಂಕ್ಷನ್ ತಡೆಗೆ ಯತ್ನಿಸಿದ ರೈತರ ಬಂಧನ!

ಅದ್ದೂರಿ ದಸರಾ ಆಚರಣೆ, ಲೋಡ್ ಶೆಡ್ಡಿಂಗ್ ಹಾಗೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಮೂಲಕ ರಾಜ್ಯದ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ದಟ್ಟಣೆಯ ಜಂಕ್ಷನ್ ತಡೆಗೆ ಯತ್ನಿಸಿದ ರೈತರನ್ನು ಬಂಧಿಸಿದ ಘಟನೆ ಮಂಗಳವಾರ ನಡೆಯಿತು.

ಗುತ್ತಿಗೆದಾರನ ಕಿಡ್ನಾಪ್ ಗೆ ಯತ್ನ: ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಮಂದಿ ಬಂಧನ
ರಾಜ್ಯ

ಗುತ್ತಿಗೆದಾರನ ಕಿಡ್ನಾಪ್ ಗೆ ಯತ್ನ: ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಮಂದಿ ಬಂಧನ

ಸುಲಿಗೆಗಾಗಿ ಗುತ್ತಿಗೆದಾರನನ್ನು ಅಪಹರಣ ಮಾಡಲು ಯತ್ನಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಮಂದಿಯನ್ನು ಹಾಸನ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಮದ್ದೂರು: ಕೌಟುಂಬಿಕ ಕಲಹ ಹಿನ್ನೆಲೆ; ಪತ್ನಿ ಮತ್ತು ಮಗನಿಂದ ವ್ಯಕ್ತಿ ಕೊಲೆ
ರಾಜ್ಯ

ಮದ್ದೂರು: ಕೌಟುಂಬಿಕ ಕಲಹ ಹಿನ್ನೆಲೆ; ಪತ್ನಿ ಮತ್ತು ಮಗನಿಂದ ವ್ಯಕ್ತಿ ಕೊಲೆ

ಐದು ತಿಂಗಳ ಹಿಂದೆ ಜಗಳ ನಡೆದು ಉಮೇಶ್ ಪತ್ನಿ ಸವಿತಾ(45) ಹಾಗೂ ಮಗ ಶಶಾಂಕ್(22) ಸೇರಿ ಆತನ ಕಾಲಿಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದರು.

ಮಂಗಳೂರು: ನಕಲಿ ದಾಖಲೆ ಸೃಷ್ಟಿಸುತ್ತಿದ್ದ ವ್ಯಕ್ತಿಯ ಬಂಧನ
ರಾಜ್ಯ

ಮಂಗಳೂರು: ನಕಲಿ ದಾಖಲೆ ಸೃಷ್ಟಿಸುತ್ತಿದ್ದ ವ್ಯಕ್ತಿಯ ಬಂಧನ

ಸರ್ಕಾರದ ಯೋಜನೆಗಳು ಮತ್ತು ಸಾಲ ಪಡೆಯಲು ಆಧಾರ್, ಪ್ಯಾನ್ ಮತ್ತು ವೋಟರ್ ಐಡಿಗಳಂತಹ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬರ್ನಾಡ್  ಬಜ್ಜೋಡಿ ಬಿಕರ್ನಕಟ್ಟೆ ನಿವಾಸಿ ರೋಶನ್ ಮಸ್ಕರೇನಸ್ (41) ಬಂಧಿತ ಆರೋಪಿ.

ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಯುವಕನ ಬಂಧನ
ರಾಜ್ಯ

ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಯುವಕನ ಬಂಧನ

ಕುವೆಂಪು ನಗರದ ದರ್ಶನ್(26) ಎಂಬಾತ ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಆಕೆಗೆ ದೈಹಿಕ ಹಿಂಸೆ ನೀಡಿದ್ದಾನೆ. ಬಳಿಕ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿದ್ದು ತನಿಖೆ  ಮುಂದುವರಿದಿದೆ.

ನವದೆಹಲಿ:'ನ್ಯೂಸ್‌ಕ್ಲಿಕ್' ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಬಂಧನ!
ದೇಶ

ನವದೆಹಲಿ:'ನ್ಯೂಸ್‌ಕ್ಲಿಕ್' ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಬಂಧನ!

ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಪೋರ್ಟಲ್ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪ್ರಬೀರ್ ಪುರ್ಕಾಯಸ್ಥ ಹಾಗೂ ಮತ್ತೊಬ್ಬ ವ್ಯಕ್ತಿ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಅಕ್ರಮವಾಗಿ 328 ಮೂತ್ರಪಿಂಡ ಕಸಿ: ಪಾಕಿಸ್ತಾನದ ವೈದ್ಯ, ಮೆಕ್ಯಾನಿಕ್ ಬಂಧನ!
ವಿದೇಶ

ಅಕ್ರಮವಾಗಿ 328 ಮೂತ್ರಪಿಂಡ ಕಸಿ: ಪಾಕಿಸ್ತಾನದ ವೈದ್ಯ, ಮೆಕ್ಯಾನಿಕ್ ಬಂಧನ!

ಅಕ್ರಮವಾಗಿ ಕನಿಷ್ಠ 328 ಮೂತ್ರಪಿಂಡ ಕಸಿ ಮಾಡಿದ್ದ ವೈದ್ಯ ಮತ್ತು ಮೋಟಾರ್ ಮೆಕ್ಯಾನಿಕ್ ನಡೆಸುತ್ತಿದ್ದ ಅಂಗಾಂಗ ಕಳ್ಳಸಾಗಣೆ ಜಾಲವನ್ನು ಪಾಕಿಸ್ತಾನ ಪೊಲೀಸರು ಭೇದಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೈತ್ರಾ ಕುಂದಾಪುರ ಕೇಸ್: ಗುರುತು ಸಿಗದಂತೆ ಟಿ ಶರ್ಟ್- ಚಡ್ಡಿ ಧರಿಸಿದ್ದ ಹಾಲವೀರಪ್ಪ ಸ್ವಾಮೀಜಿ!
ರಾಜ್ಯ

ಚೈತ್ರಾ ಕುಂದಾಪುರ ಕೇಸ್: ಗುರುತು ಸಿಗದಂತೆ ಟಿ ಶರ್ಟ್- ಚಡ್ಡಿ ಧರಿಸಿದ್ದ ಹಾಲವೀರಪ್ಪ ಸ್ವಾಮೀಜಿ!

ಇತ್ತೀಚಿಗೆ ಕಾವಿ ತೊಟ್ಟು ಸ್ವಾಮೀಜಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಬಿಜೆಪಿ ಟಿಕೆಟ್ ವಂಚನೆ ಪ್ರಕರಣ ಆರೋಪಿಯಾಗಿರುವ ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಒಡಿಶಾದಲ್ಲಿ ಬಂಧಿಸಲಾಗಿದೆ.