arrested

ಜನ್ ಸುರಾಜ್ ಪಕ್ಷದ ಬೆಂಬಲಿಗನ ಹತ್ಯೆ ಪ್ರಕರಣ: ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ಬಂಧನ
ಮೊಕಾಮಾದಲ್ಲಿ ತಮ್ಮ ಸೋದರಳಿಯ ಪ್ರಿಯದರ್ಶಿ ಪಿಯೂಷ್ ಪರ ಪ್ರಚಾರ ನಡೆಸುತ್ತಿದ್ದಾಗ ಹತ್ಯೆಗೀಡಾಗಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷದಿಂದ ಪಿಯೂಷ್ ಸ್ಪರ್ಧಿಸುತ್ತಿದ್ದಾರೆ.

ರಾಜಸ್ಥಾನ: ಭಯೋತ್ಪಾದನಾ ನಿಗ್ರಹ ದಳದಿಂದ ಐವರು 'ಶಂಕಿತ ಉಗ್ರರ' ಬಂಧನ!
ATS ಹಲವರ ಚಲನವಲನಗಳ ಮೇಲೆ ಸೂಕ್ಷ್ಮವಾಗಿ ಗಮನ ಕೇಂದ್ರಿಕರಿಸಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಅಲ್ ಖೈದಾ ಜೊತೆ ನಂಟು ಆರೋಪ: ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆಯಲ್ಲಿ ಟೆಕ್ಕಿ ಬಂಧನ
ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: Stree-2 ಖ್ಯಾತಿಯ ಬಾಲಿವುಡ್ ಗಾಯಕ ಸಚಿನ್ ಸಾಂಘ್ವಿ ಬಂಧನ
ಸ್ತ್ರೀ 2 ಮತ್ತು ಭೇಡಿಯಾ ಸಿನಿಮಾದ ಜನಪ್ರಿಯ ಹಾಡುಗಳನ್ನು ಸಂಯೋಜಿಸಿರುವ ಸಚಿನ್ ಸಾಂಘ್ವಿ ಅವರನ್ನು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೈಸೂರು: ಅಕ್ರಮ ಲಿಂಗ ಪತ್ತೆ ಪರೀಕ್ಷೆ, ಹೆಣ್ಣು ಭ್ರೂಣ ಹತ್ಯೆ ದಂಧೆ; ಐವರ ಬಂಧನ! Video
ಸುಳಿವು ಸಿಕ್ಕಿ ನಂತರ ವರುಣಾದ ಬನ್ನೂರು ಹೆದ್ದಾರಿಯ ಹುನಗನಹಳ್ಳಿ ಗ್ರಾಮದ ತೋಟದ ಮನೆ ಮೇಲೆ ಬುಧವಾರ ಸಂಜೆ ದಾಳಿ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿರುವುದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಮೂಲದ US ರಕ್ಷಣಾ ತಜ್ಞ 'ಆಶ್ಲೇ ಟೆಲ್ಲಿಸ್' ಆರೆಸ್ಟ್! ಕಾರಣವೇನು?
ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್‌ನಲ್ಲಿ ಟಾಟಾ ಸ್ಟ್ರಾಟೆಜಿಕ್ ಅಫೇರ್ಸ್ ಅಧ್ಯಕ್ಷರಾಗಿರುವ 64 ವರ್ಷದ ಟೆಲ್ಲಿಸ್ ಅವರನ್ನು ನಿರ್ಬಂಧಿತ ಸರ್ಕಾರಿ ಸಾಮಗ್ರಿಗಳನ್ನು ನಿರ್ವಹಿಸಿದ್ದಕ್ಕಾಗಿ ಫೆಡರಲ್ ತನಿಖೆಯ ನಂತರ ವಾರಾಂತ್ಯದಲ್ಲಿ ಬಂಧಿಸಲಾಗಿದೆ.

Bengaluru: ಹಾಲಿನ ಅಂಗಡಿಗೆ ನುಗ್ಗಿ, ಮಾಲೀಕನಿಗೆ ಚಪ್ಪಲಿಯಿಂದ ಮನಬಂದಂತೆ ಹಲ್ಲೆ; ಬಿಹಾರ ಮೂಲದ ರೌಡಿ ಅಂದರ್! Video
ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಹಾಲಿನ ಪಾರ್ಲರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?
ಆಕೆ ಕೆಲವು ಸಮಯದಿಂದ ಅಭಿಷೇಕ್ ಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಆಕೆಯೊಂದಿಗಿನ ಎಲ್ಲಾ ಸಂಬಂಧಗಳನ್ನು ಆತ ಕಳೆದುಕೊಂಡ ನಂತರ ಅವನ ಹತ್ಯೆಗೆ ಯೋಜಿಸಿದ್ದಳು

Karur stampede: ಮಾನಹಾನಿಕರ ಪೋಸ್ಟ್; 'ಬಲಪಂಥೀಯ' ಯೂಟ್ಯೂಬರ್ ಬಂಧನ!
ನಟ ವಿಜಯ್ ಕರೂರಿನಲ್ಲಿ ಟಿವಿಕೆಯ ರ‍್ಯಾಲಿ ನಡೆಸುತ್ತಿದ್ದಾಗ ಸಂಭವಿಸಿದ ದುರಂತದಲ್ಲಿ 41 ಜನರು ಸಾವನ್ನಪ್ಪಿದರು ಮತ್ತು 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

