arrested

ಉತ್ತರ ಪ್ರದೇಶ: ' I Love Muhammad' ಜಾಥಾ ವಿವಾದ; ಮತ್ತೋರ್ವ ಮುಸ್ಲಿಂ ಧರ್ಮಗುರು ಬಂಧನ!
ಕಲ್ಲು ತೂರಾಟ ಪ್ರಕರಣದಲ್ಲಿ ಪ್ರಮುಖ ಸಂಚುಕೋರನಾಗಿರುವ ಮೌಲಾನಾ ತೌಕೀರ್ ರಜಾನ ಹಲವು ಸಹಚರರನ್ನು ಬಂಧಿಸಲಾಗಿದೆ.

Wangchuk’s wife: ಸೇನೆಗೆ ಶೆಲ್ಟರ್ ನಿರ್ಮಿಸಿ, ಚೀನಾ ವಸ್ತುಗಳನ್ನು ಬಹಿಷ್ಕರಿಸಿದ ಆತ ಹೇಗೆ ದೇಶ ವಿರೋಧಿ ಆಗ್ತಾನೆ? ವಾಂಗ್‌ಚುಕ್ ಪತ್ನಿ
ವಾಂಗ್‌ಚುಕ್ ಅವರು ಲೇಹ್‌ನಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ ಆಂಗ್ಮೋ, "ಅತ್ಯಂತ ಗಾಂಧೀವಾದಿ ರೀತಿಯಲ್ಲಿ ಪ್ರತಿಭಟಿಸುತ್ತಿದ್ದಾರೆ.

Manipur: ಚುರಾಚಾಂದ್‌ಪುರದಲ್ಲಿ ಪ್ರಧಾನಿ ಬ್ಯಾನರ್ ಧ್ವಂಸ; ಇಬ್ಬರ ಬಂಧನ ವಿರೋಧಿಸಿ ಪ್ರತಿಭಟನೆ, ಭದ್ರತಾ ಪಡೆಗಳೊಂದಿಗೆ ಘರ್ಷಣೆ!
ಈ ಇಬ್ಬರು ಯುವಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಗುಂಪೊಂದು ಚುರಾಚಾಂದ್‌ಪುರದ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಆರಂಭಿಸಿದೆ.

ಸೂರತ್ ನ 'ಮೋಸ್ಟ್ ವಾಂಟೆಡ್' ಉಡುಪಿಯಲ್ಲಿ ಬಂಧನ: 19 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರಿಗೆ ಸಿಕ್ಕಿದ್ದು ಹೇಗೆ? ರೋಚಕ ಕಥೆ..
ಪ್ರಕರಣದ ಮಾಸ್ಟರ್ ಮೈಂಡ್ ರಾವಲ್, ಪೊಲೀಸರಿಂದ ತಪ್ಪಿಸಿಕೊಳ್ಳಲು ಆಗಾಗ್ಗೆ ಮುಂಬೈ, ಚೆನ್ನೈ, ಬೆಳಗಾವಿ, ಉತ್ತರ ಕನ್ನಡ ನಗರಗಳಲ್ಲಿ ಸುತ್ತಾಡುತ್ತಾ ತನ್ನ ಹೆಸರು ಮತ್ತು ಗುರುತನ್ನು ಆಗಾಗ್ಗೆ ಬದಲಾಯಿಸುತ್ತಿದ್ದ ಎನ್ನಲಾಗಿದೆ.

Vipin to Noor Alam: ಅಪ್ರಾಪ್ತ ಹಿಂದೂ ಬಾಲಕನನ್ನು ಮತಾಂತರಿಸಿ, ಮುಸ್ಲಿಂ ಹೆಸರಿಟ್ಟಿದ್ದ ಮದರಸಾದ ಪ್ರಾಂಶುಪಾಲನ ಬಂಧನ!
ತನ್ನ ಮಗನನ್ನು ವಾಪಸ್ ಮನೆಗೆ ಕಳುಹಿಸಲು ಕೋರಿದಾಗ ಆರೋಪಿಗಳು ತನ್ನನ್ನು ನಿಂದಿಸಿ ತಳ್ಳಿದ್ದಾರೆ. ಕೊಲೆ ಬೆದರಿಕೆ ಹಾಕಿದರು ಎಂದು ಅವರು ಆರೋಪಿಸಿದ್ದಾರೆ.

Mumbai terror threat: ಜೈಲಿಗೆ ಕಳುಹಿಸಿದ ಸ್ನೇಹಿತನ ವಿರುದ್ಧ ಸೇಡಿಗಾಗಿ ಪೊಲೀಸರಿಗೆ ಬೆದರಿಕೆ ಸಂದೇಶ; ನೋಯ್ಡಾದ 'Astrologer' ಬಂಧನ!
ವೈಯಕ್ತಿಕ ದ್ವೇಷದಿಂದ ಕೃತ್ಯ ಎಸಗಿರುವುದಾಗಿ ಕುಮಾರ್ ಒಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

Thane: ವೇಶ್ಯಾವಾಟಿಕೆ ದಂಧೆ; ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಟಿ!
ತದನಂತರ ಆಕೆ ಗ್ರಾಹಕರಿಂದ ಹಣ ಸ್ವೀಕರಿಸುತ್ತಿದ್ದ ಪೊಲೀಸರು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಟಿವಿ ಧಾರಾವಾಹಿಗಳು ಮತ್ತು ಬಾಂಗ್ಲಾ ಸಿನಿಮಾದಲ್ಲಿ ನಟಿಸುತ್ತಿದ್ದ ಇಬ್ಬರು ಮಹಿಳೆಯರ ರಕ್ಷಣೆ

Big Boss Kannada ಮಾಜಿ ಸ್ಪರ್ಧಿ, ಲಾಯರ್ ಜಗದೀಶ್ ಆರೆಸ್ಟ್! ಕಾರಣ ಏನು ಗೊತ್ತಾ?
ಯಾರೂ ಅಶಾಂತಿ ಮಾಡಬೇಡಿ. ಇದು ಸಾಮಾನ್ಯ ಪ್ರಕ್ರಿಯೆ’ ಎಂದು ಹೇಳಿದ್ದಾರೆ. ನಾನು ಧರ್ಮಸ್ಥಳದ ವಿರುದ್ಧ ಸತ್ಯವನ್ನು ಹೇಳಿದ್ದೇ ತಪ್ಪೇ ಸಮಾಜದಲ್ಲಿ ತಪ್ಪು ನಡೆದಾಗ ಧ್ವನಿ ಎತ್ತುವುದು ನಮ್ಮ ಸಂವಿಧಾನಿಕ ಹಕ್ಕು

ಆಂಧ್ರ ಪ್ರದೇಶ: ಪಾಕ್ ಉಗ್ರರ ಗುಂಪಿನೊಂದಿಗೆ ನಂಟು ಹೊಂದಿದ್ದ 'Chef' ಆರೆಸ್ಟ್!
ಮೊಹಮ್ಮದ್ (42) ವರ್ತನೆಯ ಬಗ್ಗೆ ಅನುಮಾನಗೊಂಡ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

