arrested

ಕಾಶಿಯಲ್ಲಿ ಮತಾಂತರ ದಂಧೆ ಪತ್ತೆ: ಹಿಂದೂ ಅಂತಾ ಹೇಳಿ 12 ಯುವತಿಯರನ್ನು ಮದುವೆಯಾಗಿದ್ದ ಮುಸ್ಲಿಂ ವ್ಯಕ್ತಿಯ ಬಂಧನ!
ಸಾರಾನಾಥದ ಮಹಿಳೆಯೊಬ್ಬರು ದೂರು ನೀಡಿದ ಬಳಿಕ ರಿಜ್ವಿ ಸಿಕ್ಕಿಬಿದ್ದಿದ್ದಾನೆ. ಈತ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ.

West Bengal: ಅಕ್ರಮವಾಗಿ ಭಾರತ ಪ್ರವೇಶಿಸಿ, 'ಸಾಧು' ಸೋಗಿನಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶದ ಕ್ರಿಮಿನಲ್ ಬಂಧನ!
ಬಂಧಿತನನ್ನು 60 ವರ್ಷದ ಮೊಹಮ್ಮದ್ ಹಾಷೆಮ್ ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಲ್ಲಿ ಹಲವಾರು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದು, ಹಶೀಮ್ ಅಲಿ ಮಲ್ಲಿಕ್ ಎಂದು ಹೆಸರಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕ ಅಶ್ರಫ್ ಬಂಧನ!
ಈತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ ನಂತರ ಎಫ್ ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶ: ಮಹಿಳೆ ಮೇಲೆ ಅತ್ಯಾಚಾರ, ಆಸ್ಪತ್ರೆ ಸಿಬ್ಬಂದಿ ಬಂಧನ
ಗೈಸ್ಡಿ ಪ್ರದೇಶದ ಸುಮಾರು 28 ವರ್ಷದ ಮಹಿಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾಗ ಆಕೆಗೆ ನಿದ್ರಾಜನಕವನ್ನು ಚುಚ್ಚುಮದ್ದು ನೀಡಿ ಅತ್ಯಾಚಾರವೆಸಗಿದ್ದಾರೆ.

Uttar Pradesh: ಅಶ್ಲೀಲ, ನಿಂದನೀಯ ವಿಡಿಯೋ; ಖ್ಯಾತ ಯುಟ್ಯೂಬರ್ ಮೊಹಮ್ಮದ್ ಅಮೀರ್ ಬಂಧನ!
ಈ ಸಂಬಂಧ ಪೊಲೀಸರು ಮತ್ತು ಸ್ಥಳೀಯ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ತಂಡದಿಂದ ಸಮಗ್ರ ತನಿಖೆ ನಡೆಸಿದಾಗ ಅಮೀರ್ ಚಾನೆಲ್ ತುಂಬೆಲ್ಲಾ ಅಶ್ಲೀಲ, ನಿಂದನೀಯ ಮತ್ತು ಜನರ ಹಾದಿ ತಪ್ಪಿಸುವ ಕಂಟೆಂಟ್ ಗಳೇ ಕಂಡುಬಂದಿದ್ದು, ತದನಂತರ ಪೊಲೀಸರು ಬಂಧಿಸಿದ್ದಾರೆ.

Gujarat: ದೇಶದಲ್ಲಿ ದೊಡ್ಡ ದಾಳಿಗೆ ಸಂಚು; ಅಲ್- ಖೈದಾ ಸಂಬಂಧಿತ ನಾಲ್ವರು ಉಗ್ರರ ಬಂಧನ!
ದೆಹಲಿ ಹಾಗೂ ನೊಯ್ಡಾದಿಂದ ಇಬ್ಬರು ಉಗ್ರರು ಹಾಗೂ ಗುಜರಾತಿನ ಅಹಮದಾಬಾದ್ ಮತ್ತು ಮೊದಸಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ಆಂಧ್ರ ಪ್ರದೇಶ: ಮದ್ಯ ಹಗರಣ; YSRCP ಸಂಸದ ಮಿಧುನ್ ರೆಡ್ಡಿ ಬಂಧನ
ಮದ್ಯ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಿಧುನ್ ರೆಡ್ಡಿಯನ್ನು ಇಂದು ಹಲವು ಗಂಟೆಗಳ ಕಾಲ ತನಿಖೆ ನಡೆಸಿತು.

ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಹಿಟ್ ಅಂಡ್ ರನ್ ಪ್ರಕರಣ: ಎಸ್‌ಯುವಿ ಚಾಲಕನ ಬಂಧನ
ಜಲಂಧರ್ ಜಿಲ್ಲೆಯ ಕರ್ತಾರ್‌ಪುರದ ದಾಸುಪುರ ನಿವಾಸಿ ಅಮೃತ್‌ಪಾಲ್ ಸಿಂಗ್ ಧಿಲ್ಲೋನ್ (26) ಅವರನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದ್ದು, ವಾಹನವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ವಿಜಯಪುರ: ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಬಂಧನ!
ಈ ಆರೋಪಿಗಳು ನಗರ ಹೊರವಲಯದ ಇಟ್ಟಿಂಗಿಹಾಳ ರಸ್ತೆಯಲ್ಲಿ ಇರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿಗೆ ತೆರಳಿದ್ದಾರೆ.

