arrested

Telangana: ಫೋರ್ಜರಿ, SRH ಫ್ರಾಂಚೈಸಿಗೆ ಬೆದರಿಕೆ; HCA ಮುಖ್ಯಸ್ಥ ಜಗನ್ ಮೋಹನ್ ರಾವ್, ಇತರ ಐವರ ಬಂಧನ! CID
ದೇಶ

Telangana: ಫೋರ್ಜರಿ, SRH ಫ್ರಾಂಚೈಸಿಗೆ ಬೆದರಿಕೆ; HCA ಮುಖ್ಯಸ್ಥ ಜಗನ್ ಮೋಹನ್ ರಾವ್, ಇತರ ಐವರ ಬಂಧನ! CID

ಸಿಐಡಿ ಅಧಿಕಾರಿಗಳು ನಡೆಸಿದ ತನಿಖೆ ಮತ್ತು ಸಂಗ್ರಹಿಸಿದ ಸಾಕ್ಷ್ಯದಲ್ಲಿ ಇದು ಬಹಿರಂಗವಾಗಿದೆ ಎಂದು ಸಿಐಡಿ ಹೇಳಿಕೆಯಲ್ಲಿ ತಿಳಿಸಿದೆ.

25 ವರ್ಷ, ನಾಲ್ಕು ಕೊಲೆ, ಲೆಕ್ಕವಿಲ್ಲದಷ್ಟು ಮಾರುವೇಷ: ಕೊನೆಗೂ ಪೊಲೀಸರ ಬಲೆಗೆ ಬಿದ್ದ 'ಟ್ಯಾಕ್ಸಿ ಕಿಲ್ಲರ್!
ದೇಶ

25 ವರ್ಷ, ನಾಲ್ಕು ಕೊಲೆ, ಲೆಕ್ಕವಿಲ್ಲದಷ್ಟು ಮಾರುವೇಷ: ಕೊನೆಗೂ ಪೊಲೀಸರ ಬಲೆಗೆ ಬಿದ್ದ 'ಟ್ಯಾಕ್ಸಿ ಕಿಲ್ಲರ್!

ಆರೋಪಿ ಅಜಯ್ ಲಂಬಾ ಅಲಿಯಾಸ್ ಬನ್ಶಿ ದೆಹಲಿ ಮತ್ತು ಉತ್ತರಾಖಂಡ್ ನಾದ್ಯಂತ ನಾಲ್ಕು ಕ್ರೂರ ದರೋಡೆ ಮತ್ತು ಕೊಲೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ.

ಜಾರ್ಖಂಡ್: ಚೀನಾದ ಸೈಬರ್ ಕ್ರಿಮಿನಲ್ ಗಳ ಪರ ಕೆಲಸ ಮಾಡುತ್ತಿದ್ದ ಏಳು ಭಾರತೀಯ ಏಜೆಂಟರ ಸೆರೆ!
ದೇಶ

ಜಾರ್ಖಂಡ್: ಚೀನಾದ ಸೈಬರ್ ಕ್ರಿಮಿನಲ್ ಗಳ ಪರ ಕೆಲಸ ಮಾಡುತ್ತಿದ್ದ ಏಳು ಭಾರತೀಯ ಏಜೆಂಟರ ಸೆರೆ!

ಬಂಧಿತ ಸೈಬರ್ ಕ್ರಿಮಿನಲ್‌ಗಳಿಂದ 12 ಮೊಬೈಲ್‌ಗಳು, 11 ಲ್ಯಾಪ್‌ಟಾಪ್‌ಗಳು, 14 ಎಟಿಎಂಗಳು, ಚೆಕ್‌ಬುಕ್‌ಗಳು ಮತ್ತು 60 ಕ್ಕೂ ಹೆಚ್ಚು ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ

ಸಿಬಿಐ-ಇಡಿಯಿಂದ ಗಡಿಪಾರು ಕೋರಿಕೆ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನೇಹಾಲ್ ಬಂಧನ!
ದೇಶ

ಸಿಬಿಐ-ಇಡಿಯಿಂದ ಗಡಿಪಾರು ಕೋರಿಕೆ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನೇಹಾಲ್ ಬಂಧನ!

ಜುಲೈ 17 ರಂದು ಈ ವಿಚಾರದ ಮುಂದಿನ ವಿಚಾರಣೆ ನಡೆಯಲಿದ್ದು, ಆಗ ನೆಹಾಲ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಆದರೆ ಜಾಮೀನು ಅರ್ಜಿಗೆ ಅಮೆರಿಕ ಪ್ರಾಸಿಕ್ಯೂಟರ್ ಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ.

ಮುಂಬೈ: ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದಿದ್ದ ಮೊಮ್ಮಗನ ಬಂಧನ!
ದೇಶ

ಮುಂಬೈ: ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದಿದ್ದ ಮೊಮ್ಮಗನ ಬಂಧನ!

ಸುಮಾರು 70 ವರ್ಷದ ವೃದ್ಧ ಮಹಿಳೆ ಜೂನ್ 22 ರಂದು ಬೆಳಿಗ್ಗೆ ಅರೆ ಕಾಲೋನಿಯಲ್ಲಿನ ಕಸದ ರಾಶಿ ಬಳಿ ಸಂಕಷ್ಟದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಥೇಟ್ 'ಬಾ ನಲ್ಲೆ ಮಧುಚಂದ್ರಕೆ', ಆದರೆ ಸ್ವಲ್ಪ ಭಿನ್ನ: ಹನಿಮೂನ್ ವೇಳೆ ಪತಿಯನ್ನು ಕೊಲೆಗೈದು ನಾಪತ್ತೆಯಾಗಿದ್ದ ಪತ್ನಿಯ ಬಂಧನ!
ದೇಶ

ಥೇಟ್ 'ಬಾ ನಲ್ಲೆ ಮಧುಚಂದ್ರಕೆ', ಆದರೆ ಸ್ವಲ್ಪ ಭಿನ್ನ: ಹನಿಮೂನ್ ವೇಳೆ ಪತಿಯನ್ನು ಕೊಲೆಗೈದು ನಾಪತ್ತೆಯಾಗಿದ್ದ ಪತ್ನಿಯ ಬಂಧನ!

ಹನಿಮೂನ್‌ ವೇಳೆಯಲ್ಲಿ ಮೇಘಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದ ಇಂದೋರ್ ನ ರಾಜಾ ರಘುವಂಶಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿಯನ್ನು ಬಂಧಿಸಲಾಗಿದೆ.

'ದೃಶ್ಯಂ' ಸಿನಿಮಾದಿಂದ ಪ್ರೇರಣೆ: ಗಂಡನ ಬಿಟ್ಟು ಲವರ್ ಜೊತೆಗೆ ಪರಾರಿಯಾಗಲು ಮೆಗಾ ಪ್ಲಾನ್; ಕಿರಾತಕ ಮಹಿಳೆ ಅಂದರ್!
ದೇಶ

'ದೃಶ್ಯಂ' ಸಿನಿಮಾದಿಂದ ಪ್ರೇರಣೆ: ಗಂಡನ ಬಿಟ್ಟು ಲವರ್ ಜೊತೆಗೆ ಪರಾರಿಯಾಗಲು ಮೆಗಾ ಪ್ಲಾನ್; ಕಿರಾತಕ ಮಹಿಳೆ ಅಂದರ್!

ಅರೆಬೆಂದ ಶವಕ್ಕೆ ತನ್ನ ಬಟ್ಟೆ ಹಾಗೂ ಕಾಲುಂಗರ ಹಾಕುವ ಮೂಲಕ ಪ್ರಕರಣದಿಂದ ಬಚಾವ್ ಆಗಿ ಗಂಡನ ಬಿಟ್ಟು ಲವರ್ ಜೊತೆಗೆ ಪರಾರಿಯಾಗಲು ಕಿರಾತಕ ಮಹಿಳೆ ಪ್ಲಾನ್ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ

ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮಿ ಬಂಧನ
ರಾಜ್ಯ

ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮಿ ಬಂಧನ

ಬಾಗಲಕೋಟೆಯ ಲಾಡ್ಜ್‌ವೊಂದರಲ್ಲಿ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಬಗ್ಗೆ ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬಾಗಲಕೋಟೆ ಪೊಲೀಸರು ಮೂಡಲಗಿ ಠಾಣೆಗೆ ವರ್ಗಾಯಿಸಿದ್ದರು.

ಮಣಿಪುರ: ಓರ್ವ ಉಗ್ರನ ಬಂಧನ; ಬಂದೂಕು, ಮದ್ದುಗುಂಡು ವಶ
ದೇಶ

ಮಣಿಪುರ: ಓರ್ವ ಉಗ್ರನ ಬಂಧನ; ಬಂದೂಕು, ಮದ್ದುಗುಂಡು ವಶ

ಬಂಧಿತ ಉಗ್ರನಿಂದ ಒಂದು 9 ಎಂಎಂ ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.