arrests

ಶ್ರೀಲಂಕಾದಿಂದ 21 ರಾಮೇಶ್ವರಂ ಮೀನುಗಾರರ ಬಂಧನ
ದೇಶ

ಶ್ರೀಲಂಕಾದಿಂದ 21 ರಾಮೇಶ್ವರಂ ಮೀನುಗಾರರ ಬಂಧನ

ಅಂತಾರಾಷ್ಟ್ರೀಯ ಜಲ ಗಡಿ (ಐಎಂಬಿಎಲ್) ಉಲ್ಲಂಘನೆ ಆರೋಪದ ಮೇಲೆ ರಾಮೇಶ್ವರಂ ಮೂಲದ 21 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಭಾನುವಾರ ಮುಂಜಾನೆ ಬಂಧಿಸಿದೆ.

ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಎಎಂಯು ವಿದ್ಯಾರ್ಥಿಯನ್ನು ಬಂಧಿಸಿದ ಎನ್ಐಎ
ದೇಶ

ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಎಎಂಯು ವಿದ್ಯಾರ್ಥಿಯನ್ನು ಬಂಧಿಸಿದ ಎನ್ಐಎ

ಅಲೀಘರ್ ಮುಸ್ಲಿಂ ವಿವಿಯಲ್ಲಿನ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಉಗ್ರ ಸಂಘಟನೆ ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದಡಿಯಲ್ಲಿ ಎನ್ಐಎ ಬಂಧಿಸಿದೆ. 

ಹಾಸನ: ಮಹಿಳೆಗೆ ಸ್ಫೋಟಕದೊಂದಿಗೆ ಪಾರ್ಸೆಲ್ ಕಳುಹಿಸಿದ ದುಷ್ಕರ್ಮಿ ಬಂಧನ
ರಾಜ್ಯ

ಹಾಸನ: ಮಹಿಳೆಗೆ ಸ್ಫೋಟಕದೊಂದಿಗೆ ಪಾರ್ಸೆಲ್ ಕಳುಹಿಸಿದ ದುಷ್ಕರ್ಮಿ ಬಂಧನ

ಇತ್ತೀಚಿಗೆ ಹಾಸನದಲ್ಲಿ ಸಂಭವಿಸಿದ್ದ ಮಿಕ್ಸರ್ ಸ್ಫೋಟ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಧವೆ ವಸಂತಾಳ ಹತ್ಯೆಗೆ ಸ್ಫೋಟಕವಿದ್ದ ಮಿಕ್ಸರ್ ನ್ನು ಕೊರಿಯರ್ ಮೂಲಕ ಕಳುಹಿಸಿದ ಬೆಂಗಳೂರಿನ ಅನೂಪ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ: Buddy ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅಮಿತ್ ಅರೋರಾ ಬಂಧನ
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: Buddy ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅಮಿತ್ ಅರೋರಾ ಬಂಧನ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾ ಅವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಉತ್ತರ ಪ್ರದೇಶ: ಲುಲು ಮಾಲ್ ನಲ್ಲಿ ನಮಾಜ್, ನಾಲ್ವರ ಬಂಧನ
ದೇಶ

ಉತ್ತರ ಪ್ರದೇಶ: ಲುಲು ಮಾಲ್ ನಲ್ಲಿ ನಮಾಜ್, ನಾಲ್ವರ ಬಂಧನ

ಉತ್ತರ ಪ್ರದೇಶದ ಲಖನೌ ನಲ್ಲಿ ಹೊಸದಾಗಿ ಉದ್ಘಾಟನೆಗೊಂಡಿದ್ದ ಲುಲು ಮಾಲ್ ಒಳಗಡೆ ಅನಧೀಕೃತ ರೀತಿಯಲ್ಲಿ ನಮಾಜ್ ಮಾಡಿದ ಆರೋಪದ ಮೇರೆಗೆ ನಾಲ್ವರನ್ನು ಮಂಗಳವಾರ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಉತ್ತರ ಪ್ರದೇಶದಲ್ಲಿ ಹಿಂಸಾಚಾರ: ಇಲ್ಲಿಯವರೆಗೆ 304 ಪ್ರತಿಭಟನಾಕಾರರ ಬಂಧನ
ದೇಶ

ಉತ್ತರ ಪ್ರದೇಶದಲ್ಲಿ ಹಿಂಸಾಚಾರ: ಇಲ್ಲಿಯವರೆಗೆ 304 ಪ್ರತಿಭಟನಾಕಾರರ ಬಂಧನ

ಪ್ರವಾದಿ ಮೊಹಮ್ಮದ್ ಪೈಗಂಬರ ಕುರಿತ ವಿವಾದಾತ್ಮಾಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ಬಂಧನಕ್ಕೆ ಒತ್ತಾಯಿಸಿ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಇಲ್ಲಿಯವರೆಗೂ 8 ಜಿಲ್ಲೆಗಳ ಸುಮಾರು 304 ಜನರನ್ನು ಬಂಧಿಸಿದ್ದಾರೆ.

ಮೀನುಗಾರಿಕೆ ಆರೋಪ: 43 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಪಡೆ
ವಿದೇಶ

ಮೀನುಗಾರಿಕೆ ಆರೋಪ: 43 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಪಡೆ

ಶ್ರೀಲಂಕಾಕ್ಕೆ ಸೇರಿದ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ 43 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,  ಆರು ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶ್ರೀಲಂಕಾ ನೌಕಪಡೆ ಭಾನುವಾರ ತಿಳಿಸಿದೆ.

ಬೆಂಗಳೂರು: ಐಎಂಎ ವಂಚನೆ ಪ್ರಕರಣ, ಆಡಿಟರ್ ಇಕ್ಬಾಲ್ ಖಾನ್ ಎಸ್ಐಟಿ ವಶಕ್ಕೆ
ರಾಜ್ಯ

ಬೆಂಗಳೂರು: ಐಎಂಎ ವಂಚನೆ ಪ್ರಕರಣ, ಆಡಿಟರ್ ಇಕ್ಬಾಲ್ ಖಾನ್ ಎಸ್ಐಟಿ ವಶಕ್ಕೆ

ಐಎಂಎ ಕಂಪನಿಯ ಕೋಟ್ಯಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಆಡಿಟರ್ ಇಕ್ಬಾಲ್ ಖಾನ್ ಅವರನ್ನು ಎಸ್ಐಟಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಲಂಚಕ್ಕೆ ಬೇಡಿಕೆ: ಆಯುಷ್ ಸಚಿವಾಲಯದ ಅಧಿನ ಕಾರ್ಯದರ್ಶಿ ಬಂಧಿಸಿದ ಸಿಬಿಐ
ದೇಶ

ಲಂಚಕ್ಕೆ ಬೇಡಿಕೆ: ಆಯುಷ್ ಸಚಿವಾಲಯದ ಅಧಿನ ಕಾರ್ಯದರ್ಶಿ ಬಂಧಿಸಿದ ಸಿಬಿಐ

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಯುಷ್ ಸಚಿವಾಲಯದ ಅಧಿನ ಕಾರ್ಯದರ್ಶಿ ಆರ್ ಕೆ ಖತ್ರಿ ಅವರನ್ನು ಶುಕ್ರವಾರ...