ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶುಕ್ರವಾರ ಐದನೇ ಆರೋಪಿಯನ್ನು ಬಂಧಿಸಿದೆ.