Arrival

ಬೆಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು
ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ನಾಲ್ಕು ದಿನಗಳ ಭೇಟಿಗಾಗಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು.

ಭಾರತಕ್ಕೆ ಮತ್ತೆ 3 ರಾಫೆಲ್ ಆಗಮನ; ಒಟ್ಟು ಸಂಖ್ಯೆ 24ಕ್ಕೆ ಏರಿಕೆ
ಫ್ರಾನ್ಸ್ ನಿಂದ ಭಾರತಕ್ಕೆ 7 ನೇ ಬ್ಯಾಚ್ ನಲ್ಲಿ ಮೂರು ರಾಫೆಲ್ ಯುದ್ಧವಿಮಾನಗಳು ಜುಲೈ 21 ರಂದು ಆಗಮಿಸಿವೆ. ಐಎಎಫ್ ನಲ್ಲಿ ಈಗ ರಾಫೆಲ್ ಜೆಟ್ ಗಳ ಒಟ್ಟು ಸಂಖ್ಯೆ 24 ಕ್ಕೆ ಏರಿಕೆಯಾಗಿದ್ದು ವಾಯುಪಡೆಗೆ ಹೆಚ್ಚಿನ ಬಲ ಬಂದಿದೆ.

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಗೋವಾಕ್ಕೆ ಆಗಮಿಸಿದ ಸೋನಿಯಾ ಗಾಂಧಿ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ.

ಎರಡು ದಿನಗಳ ರಾಜ್ಯ ಭೇಟಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹುಬ್ಬಳಿಗೆ ಆಗಮನ
ಎರಡು ದಿನಗಳ ರಾಜ್ಯ ಭೇಟಿಗಾಗಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದಾರೆ

