ದಿನೇ ದಿನೇ ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ, ಬೆಂಗಳೂರು ಹಾಗೂ ಚೆನ್ನೈ ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಶುಕ್ರವಾರ 165ರ ಗಡಿ ದಾಟಿದೆ.