arrived

ಸುಮಾರು ಏಳು ತಿಂಗಳ ನಂತರ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಸುಮಾರು ಏಳು ತಿಂಗಳ ನಂತರ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ್ದಾರೆ.

ಚಂದ್ರಯಾನ-2: ವಿಕ್ರಮ್ ಲ್ಯಾಂಡಿಂಗ್ ಗೆ ಕ್ಷಣಗಣನೆ, ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ
ರಾಜ್ಯ

ಚಂದ್ರಯಾನ-2: ವಿಕ್ರಮ್ ಲ್ಯಾಂಡಿಂಗ್ ಗೆ ಕ್ಷಣಗಣನೆ, ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಚಂದ್ರಯಾನ-2ಯೋಜನೆಯ ವಿಕ್ರಮ್ ಲ್ಯಾಂಡಿಂಗ್ ಗೆ ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನದ ಅತ್ಯಂತ ಪ್ರಮುಖ ಘಟ್ಟವನ್ನು ನೇರವಾಗಿ ಕಣ್ತುಂಬಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಮೂರು ದಿನಗಳ ಭೇಟಿಗಾಗಿ  ಭಾರತಕ್ಕೆ ಆಗಮಿಸಿದ ನೇಪಾಳ ಪ್ರಧಾನಿ
ದೇಶ

ಮೂರು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ನೇಪಾಳ ಪ್ರಧಾನಿ

ಮೂರು ದಿನಗಳ ಭೇಟಿಗಾಗಿ ನೇಪಾಳ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಭಾರತಕ್ಕೆ ಆಗಮಿಸಿದ್ದಾರೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಗೃಹ ಸಚಿವ ರಾಜನಾಥ್ ಸಿಂಗ್ ಬರಮಾಡಿಕೊಂಡರು.

ಶಿವರಾತ್ರಿ ಆಚರಣೆಗೆ ಪಾಕ್‍ಗೆ ಹೋದ ಹಿಂದೂಗಳು
ದೇಶ

ಶಿವರಾತ್ರಿ ಆಚರಣೆಗೆ ಪಾಕ್‍ಗೆ ಹೋದ ಹಿಂದೂಗಳು