Arrives

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ!
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತಿತರ ಬಿಜೆಪಿ ನಾಯಕರು ಹೂ ಗುಚ್ಚ ನೀಡಿ ಸ್ವಾಗತಿಸಿದರು.

ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಮೊದಲ ಚಾಲಕರಹಿತ ಮೆಟ್ರೋ ರೈಲು!
ಚೀನಾದಿಂದ ಆರು ಬೋಗಿಗಳನ್ನು ಒಳಗೊಂಡ ಮೊದಲ ಚಾಲಕ ರಹಿತ ಮೆಟ್ರೋ ರೈಲು ಬುಧವಾರ ಬೆಂಗಳೂರಿಗೆ ಆಗಮಿಸಿದೆ. ಈ ರೈಲು ದಕ್ಷಿಣ ಬೆಂಗಳೂರಿನ ಐಟಿ ಕೇಂದ್ರವಾದ ಎಲೆಕ್ಟ್ರಾನಿಕ್ ಸಿಟಿಯ ಹೆಬ್ಬಗೋಡಿ ಡಿಪೋಗೆ ಬುಧವಾರ ಮುಂಜಾನೆ ಆಗಮಿಸಿತು ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.

ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ
ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಎರಡು ದಿನಗಳ ಭೇಟಿಗಾಗಿ ಸೋಮವಾರ ಭಾರತಕ್ಕೆ ಆಗಮಿಸಿದ್ದಾರೆ. ಕಿಶಿದಾ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು.

ನವದೆಹಲಿ: ಇಡಿ ವಿಚಾರಣೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ಹಾಜರು?
ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಾಷ್ಟ್ರ ರಾಜಧಾನಿಯಲ್ಲಿ ಇಡಿ ವಿಚಾರಣೆಗೆ ಒಳಗಾಗಿದ್ದಾರೆ.

ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನ
ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್ ನಲ್ಲಿ ಕಂಚಿನ ಪದಕ ವಿಜೇತ ಸುಹಾಸ್ ಎಲ್ ಯತಿರಾಜ್ ಇಂದು ಬೆಳಗ್ಗೆ ಸ್ವದೇಶಕ್ಕೆ ಮರಳಿದರು.

ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ
ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮನ
ಬೆಂಗಳೂರಿನ ಇಸ್ಕಾನ್ ದೇಗುಲದ ವತಿಯಿಂದ ಆಯೋಜಿಸಿರುವ ಗೀತಾ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ರಾಷ್ಟ್ರಪತಿ ಚುನಾವಣೆ: ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಬೆಂಗಳೂರಿಗೆ ಆಗಮನ, ಕಾಂಗ್ರೆಸ್ ಮುಖಂಡರಿಂದ ಸ್ವಾಗತ
ರಾಷ್ಟ್ರಪತಿ ಚುನಾವಣೆಯ ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಶನಿವಾರ ಸಂಜೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು.

ಎರಡು ದಿನಗಳ ಭೇಟಿಗಾಗಿ ದೆಹಲಿಗೆ ಆಗಮಿಸಿದ ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್
ಅಮೆರಿಕದ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಎರಡು ದಿನಗಳ ಭೇಟಿಗಾಗಿ ಮಂಗಳವಾರ ದೆಹಲಿಗೆ ಆಗಮಿಸಿದ್ದಾರೆ. ಭೇಟಿ ವೇಳೆಯಲ್ಲಿ ದ್ವಿಪಕ್ಷೀಯ ಸಂಬಂಧ, ಅಪ್ಘಾನಿಸ್ತಾನದಲ್ಲಿ ಪರಿಸ್ಥಿತಿ, ಪಾಕಿಸ್ತಾನ ಪ್ರೇರಿತ ಭಯೋತ್ಪಾದಕತೆ, ಇಂಡೋ- ಫೆಸಿಪಿಕ್ ಸೇರಿದಂತೆ ಮತ್ತಿತರ ವಿಚಾರ ಕುರಿತಂತೆ ಭಾರತದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

