ದೇಶAir India flight crash: 1.25 ಲಕ್ಷ ಲೀಟರ್ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ- ಅಮಿತ್ ಶಾ
ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ದುರಂತ ನಡೆದ ಸ್ಥಳಕ್ಕೆ ನಾನು ಹೋಗಿದ್ದೆ. 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು.