ರಾಜ್ಯಬಂಟ್ವಾಳದಲ್ಲಿ ಕಸ ಗುಡಿಸಲು ಫಾರ್ಚೂನರ್ ಕಾರಲ್ಲಿ ಬರುತ್ತಾನೆ ಪೌರಕಾರ್ಮಿಕ: ಸೈಕಲ್ನಿಂದ ಐಷರಾಮಿ ಕಾರಿನವರೆಗೆ 'ಸೇಸಪ್ಪ' ಯಶೋಗಾಥೆ!
ಇದನ್ನು ನೀವು ನಂಬಲು ಸಾಧ್ಯವಿಲ್ಲದಿದ್ದರೂ ಇದು ಅಕ್ಷರಶಃ ನಿಜ.. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂತಹದೊಂದು ಅಪರೂಪದ ದೃಶ್ಯ ಪ್ರತಿದಿನ ಕಂಡುಬರುತ್ತೆ.