Art of Living Foundation

Yamuna floodplains: 5 ಕೋಟಿ ರೂ ರಿಫಂಡ್; 'ಆರ್ಟ್ ಆಫ್ ಲಿವಿಂಗ್' ಫೌಂಡೇಶನ್‌ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್!
ದೇಶ

Yamuna floodplains: 5 ಕೋಟಿ ರೂ ರಿಫಂಡ್; 'ಆರ್ಟ್ ಆಫ್ ಲಿವಿಂಗ್' ಫೌಂಡೇಶನ್‌ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್!

ವಿಶ್ವ ಸಂಸ್ಕೃತಿ ಉತ್ಸವ ಯಮುನಾ ನದಿಯ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ಹಾನಿ ಉಂಟುಮಾಡಿದೆ ಎಂಬುದಕ್ಕೆ ಯಾವುದೇ ನೇರ ಸಾಕ್ಷ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

'ನಾನು ಕೈ ಬೀಸುತ್ತಿದ್ದೆ ಆದರೆ ಯಾರೂ ನನ್ನತ್ತ ನೋಡಲಿಲ್ಲ, ಆಗಲೇ ನನ್ನ ಅಹಂಕಾರ ಛಿದ್ರವಾಯಿತು': ರಜನಿಕಾಂತ್; Video
ರಾಜ್ಯ

'ನಾನು ಕೈ ಬೀಸುತ್ತಿದ್ದೆ ಆದರೆ ಯಾರೂ ನನ್ನತ್ತ ನೋಡಲಿಲ್ಲ, ಆಗಲೇ ನನ್ನ ಅಹಂಕಾರ ಛಿದ್ರವಾಯಿತು': ರಜನಿಕಾಂತ್; Video

ಮಂಗಳವಾರ, ರಜನಿಕಾಂತ್ ಅವರು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್‌ನ 45ನೇ ವರ್ಷಾಚರಣೆ ಮತ್ತು ಶ್ರೀ ಶ್ರೀ ರವಿಶಂಕರ್ ಅವರ 70ನೇ ಹುಟ್ಟುಹಬ್ಬದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಎನ್ ಜಿಟಿ ಆದೇಶ ಉಲ್ಲಂಘನೆ: ರವಿಶಂಕರ್ ಗುರೂಜಿ ವಿರುದ್ಧ ನ್ಯಾಯಾಂಗ ನಿಂದನೆ?
ದೇಶ

ಎನ್ ಜಿಟಿ ಆದೇಶ ಉಲ್ಲಂಘನೆ: ರವಿಶಂಕರ್ ಗುರೂಜಿ ವಿರುದ್ಧ ನ್ಯಾಯಾಂಗ ನಿಂದನೆ?

ಹಸಿರು ನ್ಯಾಯಾಧಿಕರಣ ಪೀಠದ ಆದೇಶ ಉಲ್ಲಂಘಿಸಿದ ಆರೋಪದ ಮೇರೆಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ರವಿ ಶಂಕರ್ ಗುರೂಜಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ...