ವಿಶೇಷಮೈಸೂರು: ರಾಷ್ಟ್ರ ಪ್ರಶಸ್ತಿ ಪಡೆಯಲು ವಿದ್ಯಾರ್ಥಿನಿಗೆ ಸಹಾಯ ಮಾಡಿದ ಕಲಾ ಶಿಕ್ಷಕಿ!
ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಯಾವುದೇ ಯಂತ್ರೋಪಕರಣಗಳು ಮತ್ತು ಇತರೆ ಉಪಕರಣಗಳು ಲಭ್ಯವಿಲ್ಲದ ಕಾರಣ ರಾಷ್ಟ್ರೀಯ ಕಲಾ ಉತ್ಸವದಲ್ಲಿ ಸ್ಪರ್ಧಿಸುವ ಭರವಸೆಯನ್ನೇ ಕಳೆದುಕೊಂಡಿದ್ದ ಮೈಸೂರು ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ...