ದೇಶಬೆಂಕಿಯೊಂದಿಗೆ ಸರಸ ಬೇಡ, ಕಾಶ್ಮೀರ ಜನತೆ ತ್ರಿವರ್ಣ ಧ್ವಜದ ಬದಲು ಬೇರೆ ಧ್ವಜ ಹಿಡಿಯಬೇಕಾಗುತ್ತದೆ: ಮುಫ್ತಿ ಎಚ್ಚರಿಕೆ
ನಿಮ್ಮ ವಕ್ರ ನಿರ್ಧಾರದಿಂದಾಗಿ ಕಾಶ್ಮೀರ ಜನತೆ ತ್ರಿವರ್ಣ ಧ್ವಜದ ಬದಲಿಗೆ ಬೇರೆ ಧ್ವಜ ಹಿಡಿಯಬೇಕಾಗುತ್ತದೆ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.