Article 370 Abrogation

Article 370 ರದ್ದತಿಯಿಂದ ಜಮ್ಮು-ಕಾಶ್ಮೀರದಲ್ಲಿ ಸಮೃದ್ಧಿ, ಅಭಿವೃದ್ಧಿ: ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್
ದೇಶ

Article 370 ರದ್ದತಿಯಿಂದ ಜಮ್ಮು-ಕಾಶ್ಮೀರದಲ್ಲಿ ಸಮೃದ್ಧಿ, ಅಭಿವೃದ್ಧಿ: ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಬಳಿಕ, ಕಣಿವೆಯಲ್ಲಿ ನೆಲೆಸಿದ್ದ ದೀರ್ಘಕಾಲದ ಪ್ರತ್ಯೇಕತಾವಾದದ ಸಮಸ್ಯೆ ಕೊನೆಗೊಂಡಿತು. ಇದರಿಂದಾಗಿ ಈ ಪ್ರದೇಶದಲ್ಲಿ ಸಮೃದ್ಧಿ ಉಂಟಾಯಿತು.

Article 370 abrogation: 'ಒಂದು ಹನಿ ರಕ್ತ ಕೂಡ ಹರಿಯದಂತೆ ಐತಿಹಾಸಿಕ ನಿರ್ಣಯ'; ಪ್ರಧಾನಿ ಮೋದಿ ಕುರಿತು ನಟಿ Priyamani ಶ್ಲಾಘನೆ!
ದೇಶ

Article 370 abrogation: 'ಒಂದು ಹನಿ ರಕ್ತ ಕೂಡ ಹರಿಯದಂತೆ ಐತಿಹಾಸಿಕ ನಿರ್ಣಯ'; ಪ್ರಧಾನಿ ಮೋದಿ ಕುರಿತು ನಟಿ Priyamani ಶ್ಲಾಘನೆ!

ನಟಿ ಪ್ರಿಯಾಮಣಿ ಆರ್ಟಿಕಲ್ 370 ಎಂಬ ಚಿತ್ರದಲ್ಲಿ ನಟಿಸಿದ್ದು, ಇದೇ ಚಿತ್ರ ಮತ್ತು ಅದರ ಸುತ್ತಲಿನ ವಿವಾದಗಳ ಕುರಿತು ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಪಿಒಕೆ ನಮ್ಮದು, ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ದೇಶ

ಪಿಒಕೆ ನಮ್ಮದು, ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

370ನೇ ವಿಧಿ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಜಮ್ಮು-ಕಾಶ್ಮೀರದ 370ನೇ ವಿಧಿ ರದ್ದು: ಸಾಂವಿಧಾನಿಕವೇ ಅಥವಾ ಕಾನೂನುಬಾಹಿರವೇ? ನಾಳೆ 'ಸುಪ್ರೀಂ'ನಿಂದ ಮಹತ್ವದ ತೀರ್ಪು!
ದೇಶ

ಜಮ್ಮು-ಕಾಶ್ಮೀರದ 370ನೇ ವಿಧಿ ರದ್ದು: ಸಾಂವಿಧಾನಿಕವೇ ಅಥವಾ ಕಾನೂನುಬಾಹಿರವೇ? ನಾಳೆ 'ಸುಪ್ರೀಂ'ನಿಂದ ಮಹತ್ವದ ತೀರ್ಪು!

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಲಿದೆ.

ಆರ್ಟಿಕಲ್ 370 ರದ್ದತಿ ನಂತರ ಮೊದಲ ಚುನಾವಣೆಗೆ ಜಮ್ಮು-ಕಾಶ್ಮೀರ ಸನ್ನದ್ಧ
ದೇಶ

ಆರ್ಟಿಕಲ್ 370 ರದ್ದತಿ ನಂತರ ಮೊದಲ ಚುನಾವಣೆಗೆ ಜಮ್ಮು-ಕಾಶ್ಮೀರ ಸನ್ನದ್ಧ

ಆರ್ಟಿಕಲ್ 370 ಹಾಗೂ ಜಮ್ಮು-ಕಾಶ್ಮೀರದ ಮರು ವಿಂಗಡಣೆಯ ನಂತರ ಇದೇ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದ್ದು ಕೇಂದ್ರಾಡಳಿತ ಪ್ರದೇಶ ಸನ್ನದ್ಧವಾಗಿದೆ. 

ವಿಧಿ 370 ರದ್ಧತಿ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಗೃಹ ಬಂಧನ ಮತ್ತೆ ಮೂರು ತಿಂಗಳು ವಿಸ್ತರಣೆ
ದೇಶ

ವಿಧಿ 370 ರದ್ಧತಿ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಗೃಹ ಬಂಧನ ಮತ್ತೆ ಮೂರು ತಿಂಗಳು ವಿಸ್ತರಣೆ

ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಅವರ ಗೃಹ ಬಂಧನ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.

ಜಮ್ಮು-ಕಾಶ್ಮೀರ: ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜ್ಜದ್ ಲೋನ್ ಗೃಹ ಬಂಧನದಿಂದ ಬಿಡುಗಡೆ!
ದೇಶ

ಜಮ್ಮು-ಕಾಶ್ಮೀರ: ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜ್ಜದ್ ಲೋನ್ ಗೃಹ ಬಂಧನದಿಂದ ಬಿಡುಗಡೆ!

ಮಾಜಿ ಪ್ರತ್ಯೇಕತಾವಾದಿ ಮತ್ತು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಸಜ್ಜದ್ ಲೋನ್ ಕೊನೆಗೂ ಗೃಹ ಬಂಧನದಿಂದ ಬಿಡುಗಡೆಯಾಗಿದ್ದಾರೆ.

ಈಗ ಸಾವು-ಬದುಕಿನ ಹೋರಾಟದಲ್ಲಿದ್ದೇವೆ; ಕೇಂದ್ರ ಸರ್ಕಾರದ ಆದೇಶ ಪಾಲಿಸಬೇಕು: ಒಮರ್ ಅಬ್ದುಲ್ಲಾ
ದೇಶ

ಈಗ ಸಾವು-ಬದುಕಿನ ಹೋರಾಟದಲ್ಲಿದ್ದೇವೆ; ಕೇಂದ್ರ ಸರ್ಕಾರದ ಆದೇಶ ಪಾಲಿಸಬೇಕು: ಒಮರ್ ಅಬ್ದುಲ್ಲಾ

ಈಗ ನಾವೆಲ್ಲರೂ ಸಾವು-ಬದುಕಿನ ಹೋರಾಟದಲ್ಲಿದ್ದೇವೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ವಿಧಿ 370ರದ್ಧತಿ ಬಳಿಕ ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ನಖ್ವಿ
ಸುದ್ದಿ

ವಿಧಿ 370ರದ್ಧತಿ ಬಳಿಕ ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ನಖ್ವಿ

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370 ರದ್ಧತಿ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.