Article 370

ಆರ್ಟಿಕಲ್ 370 ರದ್ದು ನಂತರ ಕಾಶ್ಮೀರದಲ್ಲಿ 4,000 ಕ್ಕೂ ಹೆಚ್ಚು ಮಂದಿ ವಶಕ್ಕೆ!
ಇತ್ತೀಚಿನ ವರದಿಯ ಪ್ರಕಾರ ಎರಡು ವಾರಗಳಲ್ಲಿ 4,000 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

370ನೇ ವಿಧಿ ರದ್ದು: ಸೋನಿಯಾ ಗಾಂಧಿ ತಮ್ಮ ಅಭಿಪ್ರಾಯ ಸ್ಪಷ್ಟಪಡಿಸಬೇಕು - ಶಿವರಾಜ್ ಸಿಂಗ್
ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿರುವ ಬಗ್ಗೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭಾನುವಾರ ಒತ್ತಾಯಿಸಿದ್ದಾರೆ.

ಆರ್ಟಿಕಲ್ 370 ರದ್ದು ಬೆಂಬಲಕ್ಕೆ ನಿಲ್ಲದ ಕಾಂಗ್ರೆಸ್ ವಿರುದ್ಧ ಹೂಡಾ ವಾಗ್ದಾಳಿ, ಬಿಜೆಪಿ ನಡೆಗೆ ಮೆಚ್ಚುಗೆ!
ಹರ್ಯಾಣದ ಮಾಜಿ ಸಿಎಂ ಭುಪೇಂದರ್ ಸಿಂಗ್ ಹೂಡಾ ಸ್ವಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರ್ಟಿಕಲ್ 370

ಆರ್ಟಿಕಲ್ 370 ರದ್ದು: ಭಾರತದ ರಾಯಭಾರಿ ಖಡಕ್ ಉತ್ತರಕ್ಕೆ ಪಾಕ್ ಪತ್ರಕರ್ತರು ಕಕ್ಕಾಬಿಕ್ಕಿ, ವಿಡಿಯೋ ವೈರಲ್!
ಆರ್ಟಿಕಲ್ 370 ರದ್ದು ವಿರೋಧಿಸಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ತೀವ್ರ ಮುಖಭಂಗವಾಗಿದ್ದು ಈ ನಡುವೆ ಭಾರತದ ರಾಯಭಾರಿಯ ಖಡಕ್ ಉತ್ತರಕ್ಕೆ ಪಾಕ್ ಪತ್ರಕರ್ತರು ಕಕ್ಕಾಬಿಕ್ಕಿಯಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ವಿಶ್ವಸಂಸ್ಥೆಯಲ್ಲೂ ಪಾಕ್ ಗೆ ಮುಖಭಂಗ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದ ಭದ್ರತಾ ಮಂಡಳಿ
ಕಾಶ್ಮೀರ ವಿಚಾರವಾಗಿ ವಿಶ್ವಸಂಸ್ಥೆ ಬಾಗಿಲು ಬಡಿದಿದ್ದ ಪಾಕಿಸ್ತಾನಕ್ಕೆ ಅಲ್ಲೂ ತೀವ್ರ ಮುಖಭಂಗವಾಗಿದ್ದು, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳು ಸಲಹೆ ನೀಡಿವೆ.

ಕಾಶ್ಮೀರ ಮತ್ತು ವಿಧಿ 370ರ ರದ್ಧತಿ ಭಾರತದ ಆಂತರಿಕ ವಿಚಾರ: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು
ಕಾಶ್ಮೀರ ಮತ್ತು ವಿಧಿ 370ರ ರದ್ಧತಿ ವಿಚಾರ ಸಂಪೂರ್ಣ ಭಾರತದ ಆಂತರಿಕ ವಿಚಾರವಾಗಿದ್ದು, ಇದರಲ್ಲೇ ಮೂರನೇಯವರ ಮಧ್ಯ ಪ್ರವೇಶ ಬೇಕಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ.

ಕಾಶ್ಮೀರ ವಿಚಾರ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಗೌಪ್ಯ ಸಭೆ, ಶಿಷ್ಟಾಚಾರದ ಬದಲು ಅನೌಪಚಾರಿಕ ಸಭೆ
ಜಾಗತಿಕ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿರುವ ಕಾಶ್ಮೀರದ ವಿಧಿ 370 ರದ್ಧತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಗೌಪ್ಯ ಚರ್ಚೆ ನಡೆಯಿತು.

ವಿಧಿ 370ರ ರದ್ಧತಿ: 11 ದಿನಗಳ ಕಾಶ್ಮೀರ ಭೇಟಿ ಬಳಿಕ ಅಜಿತ್ ಧೋವಲ್ ದೆಹಲಿಗೆ ವಾಪಸ್
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಕಾಶ್ಮೀರದಲ್ಲಿ ಭದ್ರತಾ ಮೇಲ್ವಿಚಾರಣೆ ಉಸ್ತುವಾರಿ ಹೊತ್ತಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ದೆಹಲಿಗೆ ವಾಪಸ್ ಆಗಿದ್ದಾರೆ.

ಕರ್ನಾಟಕದಲ್ಲಿ ತಯಾರಾದ ತ್ರಿವರ್ಣ ಧ್ವಜ ಕಾಶ್ಮೀರದಲ್ಲಿ ಹಾರಾಡಿತು!
ಗುರುವಾರ ದೇಶದಾದ್ಯಂತ ಸಂಭ್ರಮ ಸಡಗರದ 73ನೇ ಸ್ವಾತಂತ್ರೋತ್ಸವ ಆಚರಣೆ ನೆರವೇರಿದೆ. ಇದರೊಂದಿಗೇ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸ್ವಾತಂತ್ರೋತ್ಸವ ಸಂಭ್ರಮವನ್ನು ಇಮ್ಮಡಿಗೊಳಿಸುವ....

