Article 370

ರಾಜ್ಯಸಭೆಯಲ್ಲಿ ಕೋಲಾಹಲ: ಸಂವಿಧಾನ ಹರಿದು ಹಾಕಿದ ಪಿಡಿಪಿ ಸದಸ್ಯರು!
ದೇಶ

ರಾಜ್ಯಸಭೆಯಲ್ಲಿ ಕೋಲಾಹಲ: ಸಂವಿಧಾನ ಹರಿದು ಹಾಕಿದ ಪಿಡಿಪಿ ಸದಸ್ಯರು!

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ರದ್ದು ಘೋಷಣೆಯಾಗುತ್ತಿದ್ದಂತೆಯೇ ಗದ್ದಲವೆಬ್ಬಿಸಿ ಸಂವಿಧಾನವನ್ನು ಹರಿದುಹಾಕಲು ಯತ್ನಿಸಿದ ಪಿಡಿಪಿ ಪಕ್ಷದ ಸದಸ್ಯರನ್ನು ಮಾರ್ಷಲ್ ಗಳು ಹೊರ ಹಾಕಿದ ಘಟನೆ ರಾಜ್ಯಸಭೆಯಲ್ಲಿ ನಡೆಯಿತು.

ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರದ ಕಲಂ 370, 35ಎ ರದ್ದು: ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ
ದೇಶ

ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರದ ಕಲಂ 370, 35ಎ ರದ್ದು: ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ

ಪ್ರಮುಖ ಬೆಳವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದು ಗೊಳಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.

ಕಲಂ 370ಯಿಂದ ಕಾಶ್ಮೀರದಲ್ಲಿ 3 ಕುಟುಂಬಗಳು ಮಾತ್ರ ಲಾಭ ಮಾಡಿಕೊಂಡಿವೆ, ಜನ ಸಾಮಾನ್ಯರಲ್ಲ: ಅಮಿತ್ ಶಾ
ದೇಶ

ಕಲಂ 370ಯಿಂದ ಕಾಶ್ಮೀರದಲ್ಲಿ 3 ಕುಟುಂಬಗಳು ಮಾತ್ರ ಲಾಭ ಮಾಡಿಕೊಂಡಿವೆ, ಜನ ಸಾಮಾನ್ಯರಲ್ಲ: ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರದ ಜನತೆಯ ಅನುಕೂಲಕ್ಕಾಗಿ ಮಾಡಲಾಗಿದ್ದ ಸಂವಿಧಾನದ ಕಲಂ 370ಯಿಂದ ಕಾಶ್ಮೀರದಲ್ಲಿ ಕೇವಲ 3 ಕುಟುಂಬಗಳು ಮಾತ್ರ ಲಾಭ ಮಾಡಿಕೊಂಡಿವೆ. ಇದರಿಂದ ಜನ ಸಾಮಾನ್ಯರಿಗೆ ಯಾವುದೇ ರೀತಿಯ ಲಾಭವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಜಮ್ಮು-ಕಾಶ್ಮೀರ ಇನ್ನು ಮುಂದೆ ರಾಜ್ಯವಲ್ಲ, ಕೇಂದ್ರಾಡಳಿತ ಪ್ರದೇಶ!
ದೇಶ

ಜಮ್ಮು-ಕಾಶ್ಮೀರ ಇನ್ನು ಮುಂದೆ ರಾಜ್ಯವಲ್ಲ, ಕೇಂದ್ರಾಡಳಿತ ಪ್ರದೇಶ!

ಜಮ್ಮು-ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಆರ್ಟಿಕಲ್ 35ಎ, 370 ನ್ನು ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜಮ್ಮು-ಕಾಶ್ಮೀರಕ್ಕೆ ಇದ್ದ ರಾಜ್ಯದ ಸ್ಥಾನಮಾನವನ್ನೂ ವಾಪಸ್ ಪಡೆದಿದೆ.

370ನೇ ವಿಧಿ ರದ್ದು: ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಬಂಧನ
ದೇಶ

370ನೇ ವಿಧಿ ರದ್ದು: ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಬಂಧನ

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಬಂಧಿಸಿ ತಾತ್ಕಾಲಿಕ ಜೈಲಿಗೆ ಸ್ಥಳಾಂತರಿಸಲಾಗಿದೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: 37 ಸಾವಿರಕ್ಕಿಂತ ಕೆಳಗಿಳಿದ ಸೆನ್ಸೆಕ್ಸ್
ವಾಣಿಜ್ಯ

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: 37 ಸಾವಿರಕ್ಕಿಂತ ಕೆಳಗಿಳಿದ ಸೆನ್ಸೆಕ್ಸ್

ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರದ ವಹಿವಾಟಿನ ಅಂತ್ಯಕ್ಕೆ 418 ಅಂಕ ಕುಸಿದು 37 ಸಾವಿರಕ್ಕಿಂತ ಕಡಿಮೆ ಮಟ್ಟ ತಲುಪಿದೆ.

ನೀವು ರಾಜ್ಯಗಳನ್ನು ಕಾಲೋನಿಗಳಾಗಿ ಮಾರ್ಪಡಿಸುತ್ತಿದ್ದೀರಿ: ಕೇಂದ್ರದ ವಿರುದ್ಧ ಚಿದಂಬರಂ ವಾಗ್ದಾಳಿ
ದೇಶ

ನೀವು ರಾಜ್ಯಗಳನ್ನು ಕಾಲೋನಿಗಳಾಗಿ ಮಾರ್ಪಡಿಸುತ್ತಿದ್ದೀರಿ: ಕೇಂದ್ರದ ವಿರುದ್ಧ ಚಿದಂಬರಂ ವಾಗ್ದಾಳಿ

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ....

ಕಾಶ್ಮೀರಕ್ಕೆ ಆರ್ಟಿಕಲ್ 370 ರದ್ದು!: ರಾಷ್ಟ್ರೀಯ ಏಕೀಕರಣ ಗಟ್ಟಿಗೊಳಿಸುವ ದಿಟ್ಟ ಹೆಜ್ಜೆ: ಅಡ್ವಾಣಿ ಮೆಚ್ಚುಗೆ!
ದೇಶ

ಕಾಶ್ಮೀರಕ್ಕೆ ಆರ್ಟಿಕಲ್ 370 ರದ್ದು!: ರಾಷ್ಟ್ರೀಯ ಏಕೀಕರಣ ಗಟ್ಟಿಗೊಳಿಸುವ ದಿಟ್ಟ ಹೆಜ್ಜೆ: ಅಡ್ವಾಣಿ ಮೆಚ್ಚುಗೆ!

ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ನ್ನು ರದ್ದುಗೊಳಿಸಿದ್ದರ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತದ ನಿಜ ಬಣ್ಣ ಬಯಲು, ರಾಷ್ಟ್ರಪತಿ ಮೂಲಕ ರಾಜಕೀಯ : ಪಾಕ್ ತಿರುಗೇಟು
ವಿದೇಶ

ಭಾರತದ ನಿಜ ಬಣ್ಣ ಬಯಲು, ರಾಷ್ಟ್ರಪತಿ ಮೂಲಕ ರಾಜಕೀಯ : ಪಾಕ್ ತಿರುಗೇಟು

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಭಾರತ ಕೈಗೊಂಡ ಅಸಂವಿಧಾನಿಕ ಕ್ರಮದಿಂದ ನಿಜ ಬಣ್ಣಬಯಲಾಗಿದ್ದು ಇದನ್ನು ಎದುರಿಸಲು ಸಾಧ್ಯವಿರುವ ಎಲ್ಲ ಆಯ್ಕೆ, ಅವಕಾಶ ಬಳಸಿಕೊಳ್ಳುವುದಾಗಿ