Article 370

ಆರ್ಟಿಕಲ್ 370ರ ರದ್ದತಿ ಎತ್ತಿಹಿಡಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಪರಿಶೀಲನಾ ಅರ್ಜಿ!
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ಸಿಂಧುತ್ವವನ್ನು ಎತ್ತಿಹಿಡಿಯುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿದೆ.

ಹಿನ್ನೋಟ 2023: 370 ನೇ ವಿಧಿ ರದ್ದು, ನೋಟು ಅಮಾನ್ಯೀಕರಣ ಸೇರಿ ಹಲವು ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್!
2023 ಸುಪ್ರೀಂ ಕೋರ್ಟ್ ಪಾಲಿಗೆ ಹಲವು ವೈಶಿಷ್ಟ್ಯಗಳ ವರ್ಷವಾಗಿದ್ದು, ಈ ವರ್ಷದಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯ ಹಲವು ದಾಖಲೆ ಮಾಡಿದ್ದು, ದಾಖಲಾದ ಪ್ರಕರಣಗಳಿಗಿಂತ ವಿಲೇವಾರಿಯೇ ಹೆಚ್ಚಿದೆ.

ಆರ್ಟಿಕಲ್ 370 ರದ್ದು ಎತ್ತಿಹಿಡಿದ ಸುಪ್ರೀಂ ಕೋರ್ಟ್; ತೀರ್ಪು ಸ್ವಾಗತಿಸಿದ ಮಾಜಿ ಪ್ರಧಾನಿ ದೇವೇಗೌಡ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು, ಇತರ...

ಆರ್ಟಿಕಲ್ 370 ತೀರ್ಪು ಸ್ವಾಗತಿಸಿದ ಉದ್ಧವ್; ಆದ್ರೆ ಕಾಶ್ಮೀರಿ ಪಂಡಿತರು ಮರಳುವ ಬಗ್ಗೆ ಗ್ಯಾರಂಟಿ ನೀಡುವರೆ?
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸೋಮವಾರ...

ಆರ್ಟಿಕಲ್ 370 ರದ್ದು: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಸೆ.30ರೊಳಗೆ ಜಮ್ಮು-ಕಾಶ್ಮೀರ ಚುನಾವಣೆ ನಡೆಸಲು ಆದೇಶ
ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸುವ (ಜೆ & ಕೆ ಮತ್ತು ಲಡಾಖ್) ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಆರ್ಟಿಕಲ್ 370 'ಸುಪ್ರೀಂ' ತೀರ್ಪು ನಿರಾಶೆ ತಂದಿದೆ; ಹತಾಶೆಗೊಂಡಿಲ್ಲ, ಹೋರಾಟ ಮುಂದುವರಿಸುತ್ತೇವೆ: ಒಮರ್ ಅಬ್ದುಲ್ಲಾ, ಸಜಾದ್ ಲೋನ್
ಕೇಂದ್ರ ಸರ್ಕಾರ 2019ರ ಆಗಸ್ಟ್ 5ರಂದು ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದಾಗ ಟೀಕಿಸಿದವರಲ್ಲಿ ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಪ್ರಮುಖರು.

ಆರ್ಟಿಕಲ್ 370: ಸುಪ್ರೀಂ ಕೋರ್ಟ್ ತೀರ್ಪು ವರೆಗಿನ ಪ್ರಮುಖ ಘಟನಾವಳಿಗಳು
ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದ್ದು, ಈ ಹಿಂದಿನ ಘಟನಾವಳಿಗಳು ಈ ಕೆಳಗಿನಂತಿದೆ.

ಆರ್ಟಿಕಲ್ 370 ರದ್ದತಿ: ನ್ಯಾ. ಕೌಲ್ ಭಿನ್ನ ಆದೇಶದಲ್ಲೇನಿದೆ ಅಂದರೆ....
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ 5 ನ್ಯಾಯಾಧೀಶರ ಪೀಠ 370 ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

370ನೇ ವಿಧಿ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು ಭರವಸೆಯ ಬೆಳಕು: ಪ್ರಧಾನಿ ಮೋದಿ; ದೂರದೃಷ್ಟಿಯ ನಿರ್ಧಾರ: ಅಮಿತ್ ಶಾ
ಆರ್ಟಿಕಲ್ 370 ರದ್ದತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

