Article 370

ಸಂವಿಧಾನ ವಿಧಿ 370 ರದ್ದು: ಸುಪ್ರೀಂ ಕೋರ್ಟ್ ತೀರ್ಪು ಇಂದು; ಕಣಿವೆ ರಾಜ್ಯ ಜನರಲ್ಲಿ ಆತಂಕ, ಬಿಗಿ ಭದ್ರತೆ
2019 ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಮಾಡುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದವು.

ಮೆಹಬೂಬಾ, ಓಮರ್ ಗೃಹ ಬಂಧನ ಆರೋಪ ಆಧಾರ ರಹಿತ: ಲೆಫ್ಟಿನೆಂಟ್ ಗೌರ್ನರ್
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲು ಅನುವು ಮಾಡಿಕೊಟ್ಟಿದ್ದ ಆರ್ಟಿಕಲ್ 370 ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಆರ್ಟಿಕಲ್ 370 ಕುರಿತು ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ: ಸುಪ್ರೀಂ ಕೋರ್ಟ್
ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ಹಿಂತೆಗೆತವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.

ಜಮ್ಮು-ಕಾಶ್ಮೀರ 370ನೇ ವಿಧಿ ರದ್ದು ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು: ಆಗಸ್ಟ್ 2ರಿಂದ ವಿಚಾರಣೆ ಆರಂಭ
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 2ರಿಂದ ಆಲಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

ಯುಸಿಸಿ ಜಾರಿಗೊಳಿಸುವುದು ಆರ್ಟಿಕಲ್ 370 ರದ್ದು ಮಾಡಿದಷ್ಟು ಸುಲಭವಲ್ಲ: ಗುಲಾಂ ನಬಿ ಆಜಾದ್
ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದರೆ ಎಲ್ಲಾ ಧರ್ಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಹೇಳಿದ್ದಾರೆ.

ಆರ್ಟಿಕಲ್ 370 ರದ್ದು: ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿಸಿದವರ ಸಂಖ್ಯೆ ಹೆಚ್ಚಳ, ಹೂಡಿಕೆಗೆ ಉತ್ತೇಜನ
ಸಂವಿಧಾನ ಪರಿಚ್ಛೇದ 370 ಮತ್ತು 35A ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರ (J&K) ರಾಜ್ಯವನ್ನು ಕೇಂದ್ರವು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸಿ ಆಗಸ್ಟ್ 5, 2019ರಂದು ಘೋಷಣೆ ಮಾಡಿತು. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಹಲವು ಪರ-ವಿರೋಧ ಅಭಿಪ್ರಾಯಗಳು ಕೇಳಿಬಂದವು.

ಭಾರತದಲ್ಲಿ ಮೂಲಭೂತ ಹಕ್ಕುಗಳು 'ಐಷಾರಾಮಿ' ಮತ್ತು 'ಅರ್ಹತೆ'ಗಳಾಗಿ ಮಾರ್ಪಟ್ಟಿವೆ: ಸಿಜೆಐಗೆ ಮೆಹಬೂಬಾ ಪತ್ರ
ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ ರೇಖೆಯನ್ನು ಅನುಸರಿಸುವವರಿಗೆ ಮಾತ್ರ ದೇಶದಲ್ಲಿ ಮೂಲಭೂತ ಹಕ್ಕುಗಳು ಈಗ 'ಐಷಾರಾಮಿ' ಮತ್ತು 'ಅರ್ಹತೆಗಳು' ಆಗಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ರಾಮ ಮಂದಿರ, 370ನೇ ವಿಧಿ ತೆಗೆಯಲು ಮೋದಿನೇ ಬರಬೇಕಾಯಿತು: ಕೇಂದ್ರ ಗೃಹ ಸಚಿವ ಅಮಿತ್ ಶಾ
ಆರ್ಟಿಕಲ್ 370 ರದ್ದತಿ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಸಾಧ್ಯವೆಂದು ಹೇಳಲಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಅದನ್ನು ಮಾಡಿ ತೋರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಆರ್ಟಿಕಲ್ 370 ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 439 ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ 439 ಭಯೋತ್ಪಾದಕರು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ.

