Article 370

ಕಾಶ್ಮೀರದಲ್ಲಿ 'ಅಸ್ಥಿರತೆ' ಇದೆ, ಅದು ಶೀಘ್ರವೇ ಬದಲಾಗಬೇಕು: ಏಂಜೆಲಾ ಮರ್ಕೆಲ್ ಕಳವಳ
ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ "ಸುಸ್ಥಿರ"ವಾಗಿಲ್ಲ ಹಾಗೂ ಖಚಿತವಾಗಿ ಬದಲಾಗಬೇಕಾಗಿದೆ ಎಂದು ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಹೇಳಿದ್ದಾರೆ.

ಕಾಶ್ಮೀರ ಮತ್ತೊಂದು ಆಫ್ಘಾನಿಸ್ತಾನವಾಗುವುದು ಬೇಡ: ಯುರೋಪಿಯನ್ ನಿಯೋಗ
ಸಂವಿಧಾನ ವಿಧಿ 370 ಸಂಪೂರ್ಣವಾಗಿ ಭಾರತದ ಆಂತರಿಕ ವಿಷಯ ಎಂದು ಬಣ್ಣಿಸಿರುವ ಐರೋಪ್ಯ ಒಕ್ಕೂಟದ ಸಂಸದರು ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ತನ್ನ ಬೆಂಬಲವಿದೆ ಎಂದು ಹೇಳಿದೆ.

ಮುಸ್ಲಿಂ ಪ್ರಾಬಲ್ಯದ ಕಣಿವೆಗೆ 'ನಾಜಿ ಲವರ್ಸ್: ಯುರೋಪಿಯನ್ ನಿಯೋಗ ಕಾಶ್ಮೀರ ಭೇಟಿಗೆ ಓವೈಸಿ ವಾಗ್ದಾಳಿ
ಯುರೋಪಿಯನ್ ನಿಯೋಗ ಕಾಶ್ಮೀರ ಭೇಟಿ ಮಾಡಿದ್ದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಎಂಐಎಂ ಮುಖಂಡ ಅಕ್ಬರುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಕಾಶ್ಮೀರದಲ್ಲಿ ಮತ್ತೆ ಉಗ್ರ ಉಪಟಳ: ಪ. ಬಂಗಾಳದ ಐವರು ಕಾರ್ಮಿಕರ ಗುಂಡಿಕ್ಕಿ ಹತ್ಯೆ
ಪಶ್ಚಿಮ ಬಂಗಾಳದಿಂದ ಜಮ್ಮು ಕಾಶ್ಮೀರಕ್ಕೆ ವಲಸೆ ಬಂದಿದ್ದ ಐವರು ಕಾರ್ಮಿಕರನ್ನು ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೆ ದ್ವೇಷ ಸಾಧನೆಗಿಳಿದ ಪಾಕ್: ಮೋದಿ ಸೌದಿ ಪ್ರಯಾಣಕ್ಕೆ ವಾಯುಪ್ರದೇಶ ಬಳಕೆಗೆ ನಿಷೇಧ
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವುದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಉಲ್ಲೇಖಿಸಿರುವ ಪಾಕಿಸ್ತಾನ ಪ್ರಧಾನಿ ನರೇಂದ್ರ ಮೋದಿಯವರ ಮುಂಬರುವ ಸೌದಿ ಅರೇಬಿಯಾ ಭೇಟಿಗೆ....

ಜಮ್ಮು-ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ: ಕೇಂದ್ರಕ್ಕೆ ಸುಪ್ರೀಂಕೋರ್ಟ್
ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ. ನಿರ್ಬಂಧ ಮುಂದುವರೆಸಲು ಇನ್ನೆಷ್ಟು ದಿನ ಉದ್ದೇಶ ಹೊಂದಲಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

ಟರ್ಕಿಗೆ ಭೇಟಿ ಕೊಡುವ ನಾಗರಿಕರು 'ಅತ್ಯಂತ ಎಚ್ಚರವಾಗಿರಿ': ಭಾರತ ಸರ್ಕಾರ ಸೂಚನೆ
ಮಧ್ಯಪ್ರಾಚ್ಯ ರಾಷ್ಟ್ರ ಟರ್ಕಿಗೆ ಭೇಟಿಕೊಡುವ ತನ್ನ ನಾಗರಿಕರು "ಅತ್ಯಂತ ಎಚ್ಚರಿಕೆಯಿಂದ" ಇರಬೇಕೆಂದು ಭಾರತ ಸೂಚನೆ ನೀಡಿದೆ.

1964 ರಲ್ಲಿ ಭರವಸೆ ನೀಡಿದ್ದರೂ ಆರ್ಟಿಕಲ್ 370 ರದ್ದವಿ ವಿಷಯದಲ್ಲಿ ಕಾಂಗ್ರೆಸ್ ವಿಫಲ: ಪ್ರಧಾನಿ ಮೋದಿ
ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಆರ್ಟಿಕಲ್ 370 ರದ್ದುಗೊಳಿಸುವುದಾಗಿ ಸಂಸತ್ ನಲ್ಲಿ 1964 ರಲ್ಲಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಆ ವಿಷಯದಲ್ಲಿ ಕಾಂಗ್ರೆಸ್ ವಿಫಲವಾಗಿದೆ

ಧೈರ್ಯವಿದ್ದರೆ 370 ವಿಧಿ ಪುನಃ ಸ್ಥಾಪಿಸುವುದಾಗಿ ಘೋಷಿಸಿ: ರಾಹುಲ್'ಗೆ ಅಮಿತಾ ಶಾ ಸವಾಲು
ಮತ್ತೆ ಅಧಿಕಾರಕ್ಕೆ ತಂದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ 370 ವಿಧಿಯನ್ನು ಪುನಃ ಸ್ಥಾಪಿಸುವುದಾಗಿ ಧೈರ್ಯವಿದ್ದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಲಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಸವಾಲು ಹಾಕಿದ್ದಾರೆ.

