ರಾಜ್ಯಕ್ಯಾನ್ಸರ್ ನಿಂದ ಗುಣಮುಖಳಾದ 13 ವರ್ಷದ ಬಾಲಕಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೃತಕ ಕಣ್ಣು, ಮುಖದ ಭಾಗ ಜೋಡಣೆ
ಗರಿಮಾ ಕಾಳಿತಾ ಎಂಬ ಬಾಲಕಿಗೆ 1 ವರ್ಷ 9 ತಿಂಗಳು ಪುಟ್ಟ ಮಗುವಿದ್ದಾಗಲೇ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್(fibromyxoid sarcoma) ಕಂಡುಬಂದಿತ್ತು. ನಗರದ ನಾರಾಯಣ ಹೆಲ್ತ್ ಸಿಟಿಯ ಮಜುಂದಾರ್ ಶಾ ಕ್ಯಾನ್ಸರ್ ವಿಭಾಗದಲ್ಲಿ ತಪಾಸಣೆ ಮಾಡಿಸಿದ್ದಾಗ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು.