ArtificialInteligence

2027ರವರೆಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬೇಡಿಕೆ ಶೇ. 15ರಷ್ಟು ಬೆಳವಣಿಗೆ
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ನಲ್ಲಿ ಹೂಡಿಕೆಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಲೇ ಇದ್ದು, ಭಾರತದಲ್ಲಿ ಎಐ ಪ್ರತಿಭೆಗಳ ಬೇಡಿಕೆಯು 2027 ರವರೆಗೆ ಶೇಕಡಾ 15ರಷ್ಟು ಸಂಯೋಜಿತ ವಾರ್ಷಿಕ ಬೆಳವಣಿಗೆಯ ದರ(CAGR)ನಲ್ಲಿ ಬೆಳೆಯುವ ನಿರೀಕ್ಷೆಯಿದೆ.

ಕೃತಕ ಬುದ್ಧಿಮತ್ತೆ ಸುದ್ದಿ ಮಾಡುತ್ತಿದ್ದ ಸುದ್ದಿಗಾರರ ಕೆಲಸಕ್ಕೇ ಕುತ್ತು..!! #ArtificialInteligence ಆ್ಯಂಕರ್ ಲಿಸಾ
ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಹುತೇಕ ಕ್ಷೇತ್ರಗಳಲ್ಲಿ ಉದ್ಯೋಗಕ್ಕೆ ಕುತ್ತು ತರಬಹುದು ಎಂಬ ಸುದ್ದಿ ಇತ್ತೀಚೆಗೆ ಎಲ್ಲೆಡೆ ಹೆಚ್ಚು ಹರಿದಾಡುತ್ತಿದೆ. ಇದಕ್ಕೆ ಇಂಬು ನೀಡುವಂತೆ ಇದೀಗ ಮಾದ್ಯಮರಂಗದಲ್ಲೂ ಕೃತಕ ಬುದ್ದ

