ರಾಜ್ಯಬೆಂಗಳೂರು ರೈಲ್ವೇ ನಿಲ್ದಾಣಕ್ಕೆ ಹೈಟೆಕ್ ಟಚ್; ಸ್ಟೇಷನ್ ಗೋಡೆಗಳ ಮೇಲೆ ಅರಳಲಿವೆ ಬಣ್ಣ ಬಣ್ಣದ ಚಿತ್ತಾರ
ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಮತ್ತಷ್ಟು ಹೈಟೆಕ್ ಟಚ್ ನೀಡಲು ಚಿಂತನೆಗಳು ನಡೆಯುತ್ತಿದ್ದು, ನಿಲ್ದಾಣದಲ್ಲಿ ಅಂದವಾದ ಚಿತ್ರಗಳ ಬಿಡಿಸಿ, ಜನರನ್ನು ಆಕರ್ಷಿಸಲು ಅಧಿಕಾರಿಗಳು ಮುಂದಾಗಿದ್ದಾರೆ.