ಸಿನಿಮಾ ಸುದ್ದಿ'ಜಾಕಿ 42' ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಹೊಸ ವಿಲನ್ ಎಂಟ್ರಿ!
ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ 'ಜಾಕಿ 42' ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರದಲ್ಲಿ ಅರುಣ್ ಆಚಾರ್ ಗಮನ ಸೆಳೆದಿದ್ದಾರೆ. ಕಲಾವಿದರ ಕುಟುಂಬದಲ್ಲಿ ಜನಿಸಿದ ಅರುಣ್ ಮೈಸೂರಿನರಾಗಿದ್ದು ಅವರ ತಾತ ಚಿನ್ನ ಆಚಾರ್ ಕರ್ನಾಟಕ ಸಂಗೀತದಲ್ಲಿ ವಿದ್ವಾನ ಹಾಗೂ ನಾಟಕಗಳಲ್ಲಿ ಸಂಗೀತಗಾರರಾಗಿದ್ದರು.