ರಾಜ್ಯಪಬ್ಲಿಕ್ ಟಿವಿ ಆ್ಯಂಕರ್ ಅರುಣ್ ಬಡಿಗೇರ ತಂದೆ-ತಾಯಿ ಕೊರೋನಾಗೆ ಬಲಿ!
ದೇಶದಲ್ಲಿ ಕೊರೋನಾ ಎರಡನೇ ಅಲೆ ತನ್ನ ರೌದ್ರನರ್ತನ ಮುಂದುವರೆಸಿದೆ. ಇನ್ನು ದಿನಕ್ಕೆ 3500ಕ್ಕೂ ಹೆಚ್ಚು ಜನರು ಮೃತಪಡುತ್ತಿದ್ದಾರೆ. ಈ ಮಧ್ಯೆ ಪಬ್ಲಿಕ್ ಟಿವಿ ಆ್ಯಂಕರ್ ಅರುಣ್ ಬಡಿಗೇರ ಅವರ ತಂದೆ ಮತ್ತು ತಾಯಿ ಇಬ್ಬರೂ ಸೋಂಕಿಗೆ ಬಲಿಯಾಗಿದ್ದಾರೆ.