Arun Goel

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದೇಕೆ?
ದೇಶ

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದೇಕೆ?

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದು, ಅವರ ದಿಢೀರ್ ನಿರ್ಧಾರದ ಕುರಿತು ನಾನಾ ರೀತಿಯ ಚರ್ಚೆಗಳು ಹರಿದಾಡುತ್ತಿವೆ.

ಕ್ಷಿಪ್ರಗತಿಯಲ್ಲಿ ಚುನಾವಣಾ ಆಯುಕ್ತ ಅರುಣ್ ಗೋಯಲ್ ನೇಮಕ ಪ್ರಕ್ರಿಯೆ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆಯ ಸುರಿಮಳೆ
ದೇಶ

ಕ್ಷಿಪ್ರಗತಿಯಲ್ಲಿ ಚುನಾವಣಾ ಆಯುಕ್ತ ಅರುಣ್ ಗೋಯಲ್ ನೇಮಕ ಪ್ರಕ್ರಿಯೆ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆಯ ಸುರಿಮಳೆ

ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ(EC) ನೇಮಕಾತಿ ಮಾಡಿದ್ದರಲ್ಲಿ ಅಳವಡಿಸಿಕೊಂಡ ಪ್ರಕ್ರಿಯೆಯನ್ನು ಪ್ರಶ್ನೆ ಮಾಡಿರುವ ಸುಪ್ರೀಂ ಕೋರ್ಟ್, ಅವರ ಕಡತಕ್ಕೆ ತರಾತುರಿಯಲ್ಲಿ ಆತುರದಲ್ಲಿ ಅನುಮತಿ ನೀಡಲಾಗಿದೆ ಎಂದು ಅಸಮಾಧಾನ ಮತ್ತು ಆಕ್ಷೇಪ ವ್ಯಕ್ತಪಡಿಸಿದೆ.

ಪ್ರಧಾನಮಂತ್ರಿ ವಿರುದ್ಧ ಮುಖ್ಯ ಚುನಾವಣಾ ಆಯುಕ್ತರು ಕ್ರಮ ಕೈಗೊಳ್ಳದಿದ್ದರೆ ವ್ಯವಸ್ಥೆ ಸಂಪೂರ್ಣ ಕುಸಿಯುತ್ತದೆ: ಸುಪ್ರೀಂ ಕೋರ್ಟ್
ದೇಶ

ಪ್ರಧಾನಮಂತ್ರಿ ವಿರುದ್ಧ ಮುಖ್ಯ ಚುನಾವಣಾ ಆಯುಕ್ತರು ಕ್ರಮ ಕೈಗೊಳ್ಳದಿದ್ದರೆ ವ್ಯವಸ್ಥೆ ಸಂಪೂರ್ಣ ಕುಸಿಯುತ್ತದೆ: ಸುಪ್ರೀಂ ಕೋರ್ಟ್

ಸ್ವತಂತ್ರ ಮತ್ತು ಸಚ್ಚಾರಿತ್ರ್ಯ ಹೊಂದಿರುವ ಮುಖ್ಯ ಚುನಾವಣಾ ಆಯುಕ್ತರ ಪ್ರಾಮುಖ್ಯತೆಯನ್ನು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್, ಪ್ರಧಾನ ಮಂತ್ರಿಯವರ ವಿರುದ್ಧ ಮುಖ್ಯ ಚುನಾವಣಾ ಆಯುಕ್ತರು(CEC) ಕ್ರಮ ಕೈಗೊಳ್ಳದಿದ್ದರೆ ಅದು ವ್ಯವಸ್ಥೆಯ ಸಂಪೂರ್ಣ ಕುಸಿತವಾಗುವುದಿಲ್ಲವೇ ಎಂದು ಅಚ್ಚರಿ ವ್ಯಕ್ತಪಡಿಸಿದೆ.

ಚುನಾವಣಾ ಆಯುಕ್ತರ ನೇಮಕದಲ್ಲಿ ಕೈ ಚಳಕ?: ಕಡತ ಹಾಜರುಪಡಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

ಚುನಾವಣಾ ಆಯುಕ್ತರ ನೇಮಕದಲ್ಲಿ ಕೈ ಚಳಕ?: ಕಡತ ಹಾಜರುಪಡಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ನೇಮಕಕ್ಕೆ ಸಂಬಂಧಪಟ್ಟ ಕಡತಗಳನ್ನು ತನ್ನೆದುರು ಹಾಜರುಪಡಿಸುವುದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ
ದೇಶ

ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ

ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.