ದೇಶಲೋಕಸಭೆ ಚುನಾವಣೆಗೂ ಮುನ್ನವೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜಿನಾಮೆ!
ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದಾರೆ.