Arun Jaitley

ಎನ್'ಡಿಎ ವಿರುದ್ಧ ಕೆಲ ರಾಜಕೀಯ ಪಕ್ಷಗಳು ಮವೋವಾದಿಗಳನ್ನು ಬಳಸಿಕೊಳ್ಳುತ್ತಿವೆ: ಜೇಟ್ಲಿ
ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷದ ವಿರುದ್ಧ ಕೆಲ ರಾಜಕೀಯ ಪಕ್ಷಗಳು ಮಾವೋವಾದಿಗಳನ್ನು ಬಳಕೆ ಮಾಡಿಕೊಳ್ಳುತ್ತಿವೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಅರುಣ್ ಜೇಟ್ಲಿಯವರು ಶುಕ್ರವಾರ ಹೇಳಿದ್ದಾರೆ...

ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕೆಲವು ಪಕ್ಷಗಳಿಂದ ಎನ್ ಡಿಎ ವಿರುದ್ಧ ಮಾವೋವಾದಿಗಳ ಬಳಕೆ- ಜೇಟ್ಲಿ
ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸುತ್ತಿರುವ ವಿಷಯ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಇದು ಅಪಾಯಕಾರಿ ಪ್ರವೃತ್ತಿ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

ಡಿಡಿಸಿಎ ಮಾನಹಾನಿ ಪ್ರಕರಣ: ಅರುಣ್ ಜೇಟ್ಲಿ ಕ್ಷಮೆ ಕೇಳಿದ ಕುಮಾರ್ ವಿಶ್ವಾಸ್
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ...

ಹಣಕಾಸು ಸಚಿವ ಜೇಟ್ಲಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ
ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ...

ವಿತ್ತ ಸಚಿವಾಲಯ ಮುಚ್ಚಿದೆ: ಸಚಿವ ಜೇಟ್ಲಿ, ಪ್ರಧಾನಿ ಮೋದಿ ಕುರಿತು ರಾಹುಲ್ ವ್ಯಂಗ್ಯಭರಿತ ಪತ್ರ
ನಾಯಕರ ಗೈರುಹಾಜರುಗಳಿಂದಾಗಿ ಕೇಂದ್ರ ವಿತ್ತ ಸಚಿವಾಲಯ ಬಣಗುಡುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕುರಿತು ಮಂಗಳವಾರ ಲೇವಡಿ ಮಾಡಿದ್ದಾರೆ...

ತ್ರಿಪುರಾಗೆ ವಿಶೇಷ ಪ್ಯಾಕೇಜ್ ಭರವಸೆ ನೀಡಿದ ಅರುಣ್ ಜೇಟ್ಲಿ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತ್ರಿಪುರಾ ಮುಖ್ಯಮಂತ್ರಿ ....

ಜಿಎಸ್ ಟಿಯಿಂದ 1 ಲಕ್ಷ ಕೋಟಿ ಸಂಗ್ರಹ ಒಂದು ಹೆಗ್ಗುರುತು: ಅರುಣ್ ಜೇಟ್ಲಿ
ನೂತನ ಸರಕು ಮತ್ತು ಸೇವಾ ತೆರಿಗೆ ಜಿಎಸ್ ಟಿಯಿಂದ ಏಪ್ರಿಲ್ ನಲ್ಲಿ 1 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಇದೊಂದು ಮಹತ್ವದ ಸಾಧನೆ ಅಲ್ಲದೆ ಇದರಿಂದ ಆರ್ಥಿಕ ಚಟುವಟಿಕೆ ಹೆಚ್ಚಳ...

ಸಿಜೆಐ ವಿರುದ್ಧ ಮಹಾಭಿಯೋಗ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡುವ ತಂತ್ರ: ಅರುಣ್ ಜೇಟ್ಲಿ
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಸಲ್ಲಿಸಿದ್ದ ....

ಸಿಜೆಐ ದೀಪಕ್ ಮಿಶ್ರಾ ಪದಚ್ಯುತಿ ನಿಲುವಳಿ ನೋಟಿಸ್: ಕಾಂಗ್ರೆಸ್ ರಾಜಕೀಯ ದಾಳ ಎಂದು ಅರುಣ್ ಜೇಟ್ಲಿ ಟೀಕೆ
ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಪದಚ್ಯುತಿ ನಿಲುವಳಿ ಮಂಡನೆಯನ್ನು...

