Arun Jaitley

ಕೇಂದ್ರ ಬಜೆಟ್ 2018: ಮೋದಿ ಸರ್ಕಾರದಿಂದ ಉದ್ಯೋಗ ಸೃಷ್ಟಿಗೆ ಒತ್ತು ಸಿಗಲಿದೆಯೇ?
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2018: ಮೋದಿ ಸರ್ಕಾರದಿಂದ ಉದ್ಯೋಗ ಸೃಷ್ಟಿಗೆ ಒತ್ತು ಸಿಗಲಿದೆಯೇ?

2018ನೇ ಸಾಲಿನ ಕೇಂದ್ರ ಬಜೆಟ್ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು, ಪ್ರಮುಖವಾಗಿ ದೇಶದಲ್ಲಿ ಕೇಂದ್ರ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ ಎಂಬ ಆರೋಪಗಳೂ ಕೂಡ ಕೇಳಿಬಂದಿದೆ.

'ಜನಪರ' ಬಜೆಟ್ ಕುರಿತಂತೆ ಅರುಣ್ ಜೇಟ್ಲಿ ಮುಂದಿರುವ ಪ್ರಮುಖ ಸವಾಲುಗಳು!
ಕೇಂದ್ರ ಬಜೆಟ್

'ಜನಪರ' ಬಜೆಟ್ ಕುರಿತಂತೆ ಅರುಣ್ ಜೇಟ್ಲಿ ಮುಂದಿರುವ ಪ್ರಮುಖ ಸವಾಲುಗಳು!

ಗುರುವಾರ ಮಂಡನೆಯಾಗುತ್ತಿರುವ ಕೇಂದ್ರದ ಎನ್‌ ಡಿಎ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದ್ದು, ಈ ನಿಟ್ಟಿನಲ್ಲಿ ಹೇಳುವುದಾದರೆ ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಜನರ ಓಲೈಕೆ ಮಾಡುವ ಪ್ರಯತ್ನಕ್ಕೆ ಕೈಹಾಕುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಕೇಂದ್ರ ಬಜೆಟ್ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭ, ಎಲ್ಲರ ಚಿತ್ತ ಜೇಟ್ಲಿಯತ್ತ
ದೇಶ

ಕೇಂದ್ರ ಬಜೆಟ್ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭ, ಎಲ್ಲರ ಚಿತ್ತ ಜೇಟ್ಲಿಯತ್ತ

2018ನೇ ಸಾಲಿನ ಕೇಂದ್ರ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು 2018 ಸಾಲಿನ ಆಯವ್ಯಯಪತ್ರವನ್ನು ಸಂಸತ್ ನಲ್ಲಿ ಮಂಡನೆ ಮಾಡಲಿದ್ದಾರೆ.

ಬಜೆಟ್ ಬಂಪರ್: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರ ವೇತನ ಹೆಚ್ಚಳ!
ಕೇಂದ್ರ ಬಜೆಟ್

ಬಜೆಟ್ ಬಂಪರ್: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರ ವೇತನ ಹೆಚ್ಚಳ!

2018-19 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರುಗಳ ಸಂಬಳವನ್ನು ಏರಿಕೆ ಮಾಡಿದ್ದಾರೆ.

ಬಜೆಟ್ 2018: ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ 2 ರು. ಇಳಿಕೆ!
ಕೇಂದ್ರ ಬಜೆಟ್

ಬಜೆಟ್ 2018: ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ 2 ರು. ಇಳಿಕೆ!

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದ 2018ರ ಬಜೆಟ್ ನಲ್ಲಿ ಅಬಕಾರಿ ಸುಂಕವನ್ನು ಕಡಿಮೆಗೊಳಿಸಿದ್ದು ಈ ಹಿನ್ನಲೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ...

ಬಜೆಟ್ 2018: 24 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ, ಪ್ರತೀ ಕುಟುಂಬಕ್ಕೆ ತಲಾ 5 ಲಕ್ಷ ರೂ ವೈದ್ಯಕೀಯ ವೆಚ್ಚ!
ಕೇಂದ್ರ ಬಜೆಟ್

ಬಜೆಟ್ 2018: 24 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ, ಪ್ರತೀ ಕುಟುಂಬಕ್ಕೆ ತಲಾ 5 ಲಕ್ಷ ರೂ ವೈದ್ಯಕೀಯ ವೆಚ್ಚ!

ಪ್ರಸಕ್ತ ವರ್ಷದ ಬಜೆಟ್ ಮಂಡಿಸಿದ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ವೈದ್ಯಕೀಯ ಕ್ಷೇತ್ರಕ್ಕೆ ಸಾಕಷ್ಟು ಯೋಜನೆಗಳನ್ನು ಘೋಷಣೆ ಮಾಡಿದ್ದು, ಪ್ರಮುಖವಾಗಿ ದೇಶದಲ್ಲಿ ಈ ವರ್ಷ24 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಕೇಂದ್ರ ಬಜೆಟ್ 2018: ಈ ವರ್ಷಕ್ಕೆ ಇಲ್ಲಿದೆ ನಿಮ್ಮ ಆದಾಯ ತೆರಿಗೆ ಪ್ರಮಾಣದ ಪಟ್ಟಿ
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2018: ಈ ವರ್ಷಕ್ಕೆ ಇಲ್ಲಿದೆ ನಿಮ್ಮ ಆದಾಯ ತೆರಿಗೆ ಪ್ರಮಾಣದ ಪಟ್ಟಿ

ಬಜೆಟ್ 2018-2019 ರಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಯವರು ವೈಯಕ್ತಿಕ ತೆರಿಗೆ ವಿಭಾಗದಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡಿಲ್ಲ.

ಕೇಂದ್ರ ಬಜೆಟ್ 2018: ಮಹಿಳೆಯರ ಇಪಿಎಫ್ ಕೊಡುಗೆ ಶೇ.12 ರಿಂದ ಶೇ.8ಕ್ಕೆ ಇಳಿಕೆ
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2018: ಮಹಿಳೆಯರ ಇಪಿಎಫ್ ಕೊಡುಗೆ ಶೇ.12 ರಿಂದ ಶೇ.8ಕ್ಕೆ ಇಳಿಕೆ

2018-19ನೇ ಸಾಲಿನ ಕಂದ್ರ ಬಜೆಟ್'ನಲ್ಲಿ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿರುವ ಹಣಕಾಸು ಸಚಿವ ಅರುಣ್ ಜೇಟ್ಲಿಯವರು, ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್) ಕಾಯ್ದೆಗೆ ತಿದ್ದುಪಡಿ ತಂಡು ಮಹಿಳೆಯರ ಇಪಿಎಫ್ ಕೊಡುಗೆ ಶೇ.12 ರಿಂದ ಶೇ.8ಕ್ಕೆ ಇಳಿಕೆ...

ಕೇಂದ್ರ ಬಜೆಟ್ 2018: ದೇಶದ ವಿಮಾನ ನಿಲ್ದಾಣ ಸಾಮರ್ಥ್ಯ 5 ಪಟ್ಟು ಹೆಚ್ಚಳಕ್ಕೆ ಜೇಟ್ಲಿ ಕ್ರಮ!
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2018: ದೇಶದ ವಿಮಾನ ನಿಲ್ದಾಣ ಸಾಮರ್ಥ್ಯ 5 ಪಟ್ಟು ಹೆಚ್ಚಳಕ್ಕೆ ಜೇಟ್ಲಿ ಕ್ರಮ!

ದೇಶದ ವಿಮಾನ ನಿಲ್ದಾಣಗಳ ಸಾಮರ್ಥ್ಯವನ್ನು 5 ಪಟ್ಟು ಹೆಚ್ಚಳ ಮಾಡುವ ಕುರಿತು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಯೋಜನೆ ರೂಪಿಸಿದ್ದು, ಈ ಬಗ್ಗೆ ಬಜೆಟ್ ಮಂಡನೆ ವೇಳೆ ಮಾಹಿತಿ ನೀಡಿದರು.