Arun Jaitley

ಬಿಜೆಪಿ ಟ್ರಬಲ್ ಶೂಟರ್ ಅರುಣ್ ಜೇಟ್ಲಿ ಪಂಚಭೂತಗಳಲ್ಲಿ ಲೀನ
ಶನಿವಾರ ನಿಧನರಾದ ಬಿಜೆಪಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಮಹಾರಾಜ್ ಕಿಶನ್ ಜೇಟ್ಲಿ(66) ಅವರು ಭಾನುವಾರ ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾದರು.

ಕ್ರಿಕೆಟಿಗ 'ವೀರೂ' ಮದ್ವೆಗೆ ತನ್ನ ಮನೆಯನ್ನೇ ಬಿಟ್ಟುಕೊಟ್ಟಿದ್ದ ಜೇಟ್ಲಿ!
ಶನಿವಾರ ನಿಧನರಾದ ಮಾಜಿ ಹಣಕಾಸು ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅರುಣ್ ಜೇಟ್ಲಿ ಕೇವಲ ರಾಜಕೀಯ ನಾಯಕರಿಗಷ್ಟೇ ಅಲ್ಲದೆ ಕ್ರೀಡಾತಾರೆಯರಿಗೆ ಸಹ ಅಚ್ಚುಮೆಚ್ಚಿನವರಾಗಿದ್ದರು ಎನ್ನಲು ಈ ಘಟನೆ ಒಂದು ನಿದರ್ಶನ!

ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ ಅರುಣ್ ಜೇಟ್ಲಿ ಕಳೇಬರ; ಅಮಿತ್ ಶಾ ಅಂತಿಮ ನಮನ, ಅಪರಾಹ್ನ ಅಂತ್ಯಕ್ರಿಯೆ
ಕೇಂದ್ರದ ಮಾಜಿ ವಿತ್ತ ಮಂತ್ರಿ, ಹಿರಿಯ ಬಿಜೆಪಿ ನಾಯಕ ಅರುಣ್ ಜೇಟ್ಲಿಯವರ ಮೃತದೇಹವನ್ನು ಭಾನುವಾರ ಬೆಳಗ್ಗೆ ಬಿಜೆಪಿ ಕೇಂದ್ರ ಕಚೇರಿಗೆ ತರಲಾಯಿತು.

ಭಾನುವಾರ ಮಧ್ಯಾಹ್ನ ದೆಹಲಿಯ ನಿಗಂಬೋಧ್ ಘಾಟ್ ನಲ್ಲಿ ಅರುಣ್ ಜೇಟ್ಲಿ ಅಂತ್ಯಕ್ರಿಯೆ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ, ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ಶನಿವಾರ ವಿಧಿವಶರಾಗಿದ್ದು, ಭಾನುವಾರ ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ.

ಅರುಣ್ ಜೇಟ್ಲಿ ಮತ್ತು ಕರ್ನಾಟಕ ರಾಜ್ಯಕ್ಕೂ ಅವಿನಾಭಾವ ಸಂಬಂಧ!
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರು ಬಹಳವಾಗಿ ಶ್ರಮಿಸಿದವರು. ಒಂದು ರೀತಿ ರಾಜ್ಯದಲ್ಲಿ ಕಮಲ ಅರಳಲು ಪ್ರತ್ಯಕ್ಷ, ಪರೋಕ್ಷ ಕಾರಣ ಎಂದರೂ ತಪ್ಪಲ್ಲ .

ಜೇಟ್ಲಿ ತಮ್ಮ ಕಾರ್ಯ ಮುಗಿಸಿ ಹೋಗಿದ್ದಾರೆ: ಜಗ್ಗೇಶ್, ಅಗಲಿದ ನಾಯಕನಿಗೆ ಸ್ಯಾಂಡಲ್ ವುಡ್ ಕಂಬನಿ
ದೇಶ ಕಂಡ ಅಪ್ರತಿಮ ರಾಜಕಾರಣಿ, ಬಿಜೆಪಿಯ ಬ್ರೇನ್ ಎಂದೇ ಹೆಸರಾಗಿದ್ದ ಮಾಜಿ ಸಚಿವ ಅರುಣ್ ಜೇಟ್ಲಿಯವರ ನಿಧನಕ್ಕೆ ಸ್ಯಾಂಡಲ್ ವುಡ್ ನ ಹಲವು ನಟ, ನಟಿಯರು ಸಂತಾಪ ಸೂಚಿಸಿದ್ದಾರೆ

ಎಲ್ಲ ಋತುಗಳಿಗೆ ಸಲ್ಲುವ ರಾಜಕಾರಣಿ-ಮಾಸದ ನೆನಪನ್ನು ಉಳಿಸಿ ಹೋದ ಜೇಟ್ಲಿ
ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ದೀರ್ಘಕಾಲದ ಅನಾರೋಗ್ಯದ ನಂತರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು; ಅವರಿಗೆ 66 ವರ್ಷ ವಯಸ್ಸಾಗಿತ್ತು

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿಧಿವಶ
ಮಾಜಿ ಕೇಂದ್ರ ಹಣಕಾಸು ಸಚಿವ, ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ವಿಧಿವಶರಾಗಿದ್ದಾರೆ. 66 ವರ್ಷದ ಅರುಣ್ ಜೇಟ್ಲಿ ಅವರು ಉಸಿರಾಟ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಅರುಣ್ ಜೇಟ್ಲಿ ನಿಧನ: 'ದೇಶ ಮೊದಲು, ಪ್ರವಾಸ ಮೊಟಕು ಬೇಡ'; ಪ್ರಧಾನಿಗೆ ಕುಟುಂಬಸ್ಥರ ಮನವಿ!
ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಅಕಾಲಿಕ ನಿಧನದಿಂದಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವದ ವಿದೇಶ ಪ್ರವಾಸವನ್ನು ಮೊಟಕುಗೊಳಿಸುವುದು ಬೇಡ ಎಂದು ಅರುಣ್ ಜೇಟ್ಲಿ ಕುಟುಂಬಸ್ಥರು ಮನವಿ ಮಾಡಿದ್ದಾರೆ.

