Arun Jaitley

ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಡೆದು ಬಂದ ದಾರಿ
ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ದೀರ್ಘಕಾಲದ ಅನಾರೋಗ್ಯದ ನಂತರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು; ಅವರಿಗೆ 66 ವರ್ಷ ವಯಸ್ಸಾಗಿತ್ತು. ಭಾರತದ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅರುಣ್ ಜೇಟ್ಲಿ ಇನ್ನು ಕೇವಲ ನೆನಪು ಮಾತ್ರ.

ಅರುಣ್ ಜೇಟ್ಲಿ ನಿಧನ: ಅಗಲಿದ ನಾಯಕನಿಗೆ ಗಣ್ಯರ ಕಂಬನಿ
ಭಾರತದ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅರುಣ್ ಜೇಟ್ಲಿ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ.

ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಕ್ಷೀಣ: ಏಮ್ಸ್ ಆಸ್ಪತ್ರೆ ಮೂಲಗಳು
ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಸ್ಥಿತಿ ಗಂಭೀರ
ಕಳೆದ ವಾರ ಏಮ್ಸ್ ಗೆ ದಾಖಲಾಗಿದ್ದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಕೆ
ಕೇಂದ್ರದ ಮಾಜಿ ಹಣಕಾಸು ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ಬಿಜೆಪಿ ನಾಯಕರ ಭೇಟಿ
ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ರಾಷ್ಟ್ರಪತಿ ಕೋವಿಂದ್ ಭೇಟಿ
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಜೇಟ್ಲಿಯವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.

ಅರುಣ್ ಜೇಟ್ಲಿಗೆ ಅನಾರೋಗ್ಯ: ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ-ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶನಿವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ್ದು, ಅಲ್ಲಿ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ನಾಯಕ ಜೇಟ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

ಜೇಟ್ಲಿ ಆರೋಗ್ಯದಲ್ಲಿ ಮತ್ತೆ ಏರುಪೇರು, ಏಮ್ಸ್ ಗೆ ದಾಖಲು, ಪ್ರಧಾನಿ ಮೋದಿ, ಅಮಿತಾ ಶಾ ಭೇಟಿ
ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

