Arun Jaitley

ನೇಪಾಳಕ್ಕೆ ವಿತ್ತ ಸಚಿವ ಅರುಣ್ ಜೇಟ್ಲಿ ಭೇಟಿ
ವಿತ್ತ ಸಚಿವ ಅರುಣ್ ಜೇಟ್ಲಿ ನೇಪಾಳ ಹೂಡಿಕೆ ಶೃಂಗಸಭೆಯಲ್ಲಿ ಭಾಗವಹಿಸಲು ಮಾ.2 ರಂದು ನೇಪಾಳಕ್ಕೆ ಭೇಟಿ ನೀಡಲಿದ್ದಾರೆ.

ಜೇಟ್ಲಿ ಹಣಕಾಸು ದಾಖಲೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಬ್ಯಾಂಕ್ ಖಾತೆಗಳ ವಿವರ, ಟ್ಯಾಕ್ಸ್ ರಿಟರ್ನ್ಸ್ ಹಾಗೂ ಇತರೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ...

ನಗದು ಹಣದ ಮೂಲಕ ಚಿನ್ನಾಭರಣ ಖರೀದಿ ಇನ್ನು ಮತ್ತಷ್ಟು ದುಬಾರಿ!
ನಗದು ರಹಿತ ವಹಿವಾಟು ಉತ್ತೇಜನ ಹಾಗೂ ಕಪ್ಪುಹಣ ಚಲಾವಣೆಯನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ನಗದು ಸಹಿತ ಆಭರಣ ಖರೀದಿ ಮೇಲೆ ಶೇ.1ರಷ್ಟು ಹೆಚ್ಚುವರಿ ತೆರಿಗೆ ವಿಧಿಸಲು ನಿರ್ಧರಿಸಿದೆ.

ಅಭಿವೃದ್ಧಿಗಾಗಿ ಭಾರತ ಕಾದು ನಿಂತಿದೆ, ನಿಯಮಗಳು ಪೂರಕವಾಗಿ ರೂಪುಗೊಳ್ಳಲಿ : ಜೈಟ್ಲಿ
ಸೇವಾ ಕ್ಷೇತ್ರದಲ್ಲಿ ಸಾಕಷ್ಟು ಸಾದನೆ ಮಾಡಿರುವ ಕರ್ನಾಟಕ , ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ, ಹೂಡಿಕೆಗಳು ಹಾಗೂ ಉದ್ಯೋಗ ಸೃಷ್ಟಿ ಮಾಡುವ ಮೂಲಕ...

ಹಳೆಯ ನೋಟುಗಳನ್ನು ಹೊಂದಿರುವುದು ಶಿಕ್ಷಾರ್ಹ ಅಪರಾಧ: ಲೋಕಸಭೆಯಲ್ಲಿ ಮಸೂದೆಗೆ ಒಪ್ಪಿಗೆ
ಸರ್ಕಾರದ ನೋಟು ನಿಷೇಧ ತೀರ್ಮಾನವನ್ನು ಸಮರ್ಥಿಸಿಕೊಂಡ ಹಣಕಾಸು ಸಚಿವ ಅರುಣ್ ಜೇಟ್ಲಿ, ರೈತರು...

ನೋಟು ನಿಷೇಧ ಸಂಬಂಧ 2016ರ ಫೆಬ್ರವರಿಯಿಂದಲೇ ಆರ್ ಬಿಐ ನೊಂದಿಗೆ ಚರ್ಚೆ: ಅರುಣ್ ಜೇಟ್ಲಿ
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ನೋಟು ನಿಷೇಧ ಪ್ರಕ್ರಿಯೆ ದಿಢೀರ್ ನಿರ್ಧಾರವಲ್ಲ. ಈ ಸಂಬಂಧ ಭಾರತೀಯ ರಿಸರ್ವ್ ಬ್ಯಾಂಕ್ ನೊಂದಿಗೆ ಸುಧೀರ್ಘ ಸಮಾಲೋಚನೆ ನಡೆಸಲಾಗಿತ್ತು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಇದೊಂದು ನೀರಸ ಬಜೆಟ್; ರಾಜ್ಯಕ್ಕೆ ಮತ್ತೆ ಅನ್ಯಾಯ: ಆಯವ್ಯಯದ ಬಗ್ಗೆ ರಾಜ್ಯ ನಾಯಕರ ಪ್ರತಿಕ್ರಿಯೆ
ಎಂದಿನಂತೆ ಈ ಬಾರಿಯೂ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ಅನ್ಯಾಯವಾಗಿದೆ. ರಾಜ್ಯಕ್ಕೆ ಳಿಕೊಳ್ಳುವಂತ ಯೋಜನೆಗಳು...

ಜೇಟ್ಲಿ ಬಜೆಟ್ ಗೆ ಅಮೆರಿಕಾದ ಉದ್ಯಮ ವಲಯದ ಮೆಚ್ಚುಗೆ
ಫೆ.1 ರಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ 2017-18 ನೇ ಸಾಲಿನ ಬಜೆಟ್ ನ್ನು ಅಮೆರಿಕಾದ ಉದ್ಯಮ ವಲಯ ದೂರದೃಷ್ಟಿಯ ಬಜೆಟ್ ಎಂದು ಬಣ್ಣಿಸಿದೆ.

ಜಾರ್ಖಂಡ್ ಮತ್ತು ಗುಜರಾತ್ ನಲ್ಲಿ ಹೊಸ ಎಐಐಎಂಎಸ್ ಸ್ಥಾಪನೆ: ಜೇಟ್ಲಿ
ದೇಶದಲ್ಲಿ ಆರೋಗ್ಯ ಅಭಿವೃದ್ಧಿಯ ಅಂಗವಾಗಿ ಜಾರ್ಖಂಡ್ ಮತ್ತು ಗುಜರಾತ್ ನಲ್ಲಿ ಎರಡು ನೂತನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು (ಎಐಐಎಂಎಸ್) ಸ್ಥಾಪಿಸುವುದಾಗಿ ವಿತ್ತ ಸಚಿವ ಅರುಣ್ ಜೇಟ್ಲಿ

